ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ

ಕಳಪೆ ಬೀಜ ಮಾರಾಟಗಾರರು ಕಂಡು ಬಂದಲ್ಲಿ ಕ್ರಮ

Team Udayavani, Apr 8, 2022, 12:48 PM IST

9

ಬಾಗಲಕೋಟೆ: ಜಿಲ್ಲಾ ಪಂಚಾಯಿತಿಯ ಪ್ರತಿ ತ್ತೈಮಾಜಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೆ ತಮ್ಮ ತಮ್ಮ ಇಲಾಖೆಯ ಸಮಗ್ರ ಮಾಹಿತಿಯೊಂದಿಗೆ ಹಾಜರಾಗುವಂತೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ. ನೂತನ ಸಭಾಭವನದಲ್ಲಿ ಗುರುವಾರ ಜರುಗಿದ ಜಿಲ್ಲಾ ಪಂಚಾಯಿತಿಯ 4ನೇ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕೇವಲ ನಮೂನೆಯಲ್ಲಿರುವ ಮಾಹಿತಿಯನ್ನು ತರದೇ ಸರಕಾರ ಪ್ರತಿಯೊಂದು ಯೋಜನೆಗಳು ಸಮರ್ಪಕ ಅನುಷ್ಠಾನಗೊಂಡ ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕು. ಯಾವುದೇ ಮಾಹಿತಿ ಕೇಳಿದರೆ ತಕ್ಷಣ ಉತ್ತರ ನೀಡುವಂತಾಗಬೇಕು. ಆಗ ಮಾತ್ರ ಸಭೆಗೂ ಮತ್ತು ನಮಗೂ ಬೆಲೆ ಬರುತ್ತದೆ ಎಂದು ತಿಳಿಸಿದರು.

ನಂತರ ವಿವಿಧ ಇಲಾಖೆಯಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು ಕೃಷಿ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಸಾಕಷ್ಟು ಹಣ ಮಂಜೂರು ಮಾಡಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳ ಬಳಕೆ ಪ್ರತಿಯೊಂದು ರೈತ ಕುಟುಂಬಕ್ಕೆ ಪ್ರಯೋಜನವಾಗಬೇಕು. ಕಳಪೆ ಬೀಜ ಮಾರಾಟಗಾರರು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನಿನ ಕ್ರಮ ಜರುಗಿಸಲು ಸೂಚಿಸಿದರು.

ತಾಲೂಕಿನ ತುಳಸಿಗೇರಿಯಲ್ಲಿರುವ ಬಹುಕೊಠಡಿಗಳುಳ್ಳ ಹಳೆಯ ಶಾಲಾ ಕಟ್ಟಡವನ್ನು ದುರಸ್ತಿಗೊಳಿಸಿ ಬಳಕೆಯಾಗುವಂತೆ ಮಾಡುವಂತೆ ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರಿ ತಿಳಿಸಿದಾಗ ಈ ಬಗ್ಗೆ ಜಿಲ್ಲಾಧಿಕಾರಿಗಳು ಚರ್ಚಿಸಿ ಯಾವುದೇ ಸೂಕ್ತವಾಗುತ್ತದೆ ಆ ಕಾರ್ಯಕ್ಕೆ ಕಟ್ಟಡವನ್ನು ಬಳಸಲು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ವಿಕಲಚೇತನರ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ಆರೋಪಿಸಿದ ಹಿನ್ನೆಲೆಯಲ್ಲಿ ಈ ಎರಡು ಇಲಾಖೆಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಯವಂತೆ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒಗಳಿಗೆ ಸೂಚಿಸಿದರು.

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಶಾಸಕರಾದ ಡಾ|ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ವಿಧಾನಪರಿಷತ್‌ ಸದಸ್ಯರಾದ ಪಿ.ಎಚ್‌. ಪೂಜಾರ, ಹನಮಂತ ನಿರಾಣಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ, ಜಿಪಂ ಸಿಇಒ ಟಿ.ಭೂಬಾಲನ್‌, ಯುಕೆಪಿ ಜನರಲ್‌ ಮ್ಯಾನೇಜರ್‌ ಲೋಕಂಡೆ, ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪ ಕಾರ್ಯದರ್ಶಿ ಸಿದ್ರಾಮೇಶ್ವರ ಉಕ್ಕಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.