ಗಮನ ಸೆಳೆದ ಹಳ್ಳಿಯ ಸೊಗಡು


Team Udayavani, Dec 23, 2019, 11:48 AM IST

bk-tdy-3

ಮಹಾಲಿಂಗಪುರ: ರನ್ನಬೆಳಗಲಿ ಶ್ರೀ ಗುರು ಮಹಾಲಿಂಗೇಶ್ವರ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಳ್ಳಿಯ ಸೊಗಡು ಕಾರ್ಯಕ್ರಮ ಮನರಂಜಿಸಿತು.

ಒಂದು ವಾರದಲ್ಲಿ ಹಮ್ಮಿಕೊಂಡ ವಿವಿಧ ಮೋಜಿನ ಆಟಗಳು ಕಾಲೇಜಿಗೆ ಮಾತ್ರ ಸೀಮಿತಗೊಂಡಿದ್ದವು. ಕೊನೆಯ ದಿನ ಹಳ್ಳಿಯ ಸೊಗಡು ಪಟ್ಟಣಕ್ಕೆ ವ್ಯಾಪಿಸಿತ್ತು. ಹಳ್ಳಿಯ ಗತಕಾಲದ ವೈಭವ ಮೆರೆದಿತ್ತು. ಅಲಂಕೃತಗೊಂಡ ಎತ್ತಿನ ಸವಾರಿ ಬಂಡಿ, ಕುದುರೆ ಸವಾರ ಹಳ್ಳಿಯ ವೇಷ ಭೂಷಣ ಧರಿಸಿದ ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.

ಶ್ರೀ ಗುರು ಮಹಾಲಿಂಗೇಶ್ವರ ಅನುಭವ ಮಂಟಪದಲ್ಲಿ ಹಮ್ಮಿಕೊಂಡಿದ ಬಆಹಾರ, ತಿಂಡಿ ತಿನಿಸು ಪ್ರದರ್ಶನ ಮನ ತಣಿಸಿತು. ವಿದ್ಯಾರ್ಥಿಗಳು ಧೋತರ-ಪಟಕಾ, ವಿದ್ಯಾರ್ಥಿನಿಯರು ಇಳಕಲ್ಲ ರೇಷ್ಮೆ ಸೀರೆ, ಆಭರಣಗಳು ಸೇರಿದಂತೆ ಉತ್ತರ ಕರ್ನಾಟಕದ ಸಾಂಪ್ರದಾಯಿಕ ಉಡುಗೆಗಳಲ್ಲಿ ಮಿಂಚಿದರು.

ಗ್ರಾಮಿಣ ಆಹಾರ ಮೇಳದಲ್ಲಿ ಕಾಶಿಬಾಯಿ ಪುರಾಣಿಕ, ಮಹಾದೇವಪ್ಪ ಮುರನಾಳ, ರೇಣುಕಾ ಪೂಜಾರಿ, ಆರ್‌.ಎಸ್‌. ಭಜಂತ್ರಿ ನಿರ್ಣಾಯಕರಾಗಿ ಭಾಗವಹಿಸಿ ಮಾತನಾಡಿ, ಹಳ್ಳಿಯ ಜೀವನ ಕ್ರಮಗಳು ಇಂದು ನಾಶವಾಗುತ್ತಿವೆ. ಇಂತಹ ಸಮಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮರೆಯಾದ ವೇಷಭೂಷಣ, ಆಹಾರದ ಕ್ರಮಗಳನ್ನು ಮತ್ತೆ ನೆನಪಿಸಿಕೊಟ್ಟರು. ಭವಿಷ್ಯದಲ್ಲಿಯೂ ಹಳ್ಳಿಯ ಜೀವನ ಕ್ರಮ ಉಳಿಸಿಕೊಂಡು ಹೋಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜಿನ ಪ್ರಾಚಾರ್ಯ ಪಿ.ಎಚ್‌. ನಾಯಕ, ಉಪನ್ಯಾಸಕರಾದ ಗೋಪಾಲ ಟೋಣಪೆ, ಪಿ.ಬಿ. ಸೊಲ್ಲಾಪುರ, ಎಸ್‌.ಆಯ್‌.ಹಿಪ್ಪರಗಿ, ಜೆ.ಐ. ವಜ್ಜರಮಟ್ಟಿ, ವಿ.ಎಸ್‌. ಕಾಂಬಳೇಕರ, ಎಂ. ಭಜಂತ್ರಿ ಕಾರ್ಯಕ್ರಮದ ತಯಾರಿ ಮತ್ತು ಮಾರ್ಗದರ್ಶನ ನೀಡಿ ಯಶಸ್ವಿಗೆ ಶ್ರಮಿಸಿದರು.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.