Bagalkot: ಆಧುನಿಕ ತಂತ್ರಜ್ಞಾನದ ಮೊದಲ ಬ್ಯಾಂಕ್‌: ಪ್ರಕಾಶ ತಪಶೆಟ್ಟಿ

ಮೂರುದಿನಗಳ ಕಾಲ ಹಮ್ಮಿಕೊಂಡಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದರು.

Team Udayavani, Apr 7, 2023, 3:58 PM IST

Bagalkot: ಆಧುನಿಕ ತಂತ್ರಜ್ಞಾನದ ಮೊದಲ ಬ್ಯಾಂಕ್‌: ಪ್ರಕಾಶ ತಪಶೆಟ್ಟಿ

ಬಾಗಲಕೋಟೆ: ರಾಜ್ಯದಲ್ಲಿಯೇ ಪ್ರಥಮವಾಗಿ ಆಧುನಿಕ ತಂತ್ರಜ್ಞಾನದ ಎಲ್ಲ ಸೌಲಭ್ಯಗಳನ್ನು ನಮ್ಮ ಬ್ಯಾಂಕಿಗೆ ಅಳವಡಿಸಲಾಗಿದೆ. ಬ್ಯಾಂಕಿನ ಆರ್ಥಿಕ ಪ್ರಗತಿಗಾಗಿ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಿಬ್ಬಂದಿಗಳು ದಕ್ಷತೆಯಿಂದ ಹಾಗೂ ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಬೇಕು ಎಂದು ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಹೇಳಿದರು.

ನವನಗರದ ಬಸವೇಶ್ವರ ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ಮೂರುದಿನಗಳ ಕಾಲ ಹಮ್ಮಿಕೊಂಡಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದರು.

ಸಿಬ್ಬಂದಿಗಳು ಮೇಲಧಿಕಾರಿಗಳ ವಿಶ್ವಾಸಕ್ಕೆ ತೆಗೆದುಕೊಂಡು, ಅವರು ಹೇಳುವ ಕೆಲಸವನ್ನು ನಿರ್ವಹಿಸಬೇಕು. ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಬಂಡಿಯ 2 ಗಾಲಿಗಳು ಇದ್ದಂತೆ. ಆಡಳಿತ ಮಂಡಳಿ ನಿರ್ದೇಶಿಸುವ ಎಲ್ಲ ಕೆಲಸ ಕಾರ್ಯಗಳನ್ನು ಶ್ರದ್ಧೆ ಹಾಗೂ ವಿಶ್ವಾಸದಿಂದ ಮಾಡಬೇಕು. ಬ್ಯಾಂಕಿನ ಗೌಪ್ಯತೆ ಕಾಪಾಡಬೇಕು. ಮೂರು ದಿನಗಳ ತರಬೇತಿ ಶಿಬಿರದಲ್ಲಿ, ಬ್ಯಾಂಕಿನಲ್ಲಿ ಖಾತೆ ಪ್ರಾರಂಭ, ಕೆವೈಸಿ, ಸಾಲದ ಅರ್ಜಿ ತಯಾರಿಸುವದು, ದಾವಾ ಪಂಚಾಯ್ತ, ಅಮಲ್ಜಾರಿ ಪ್ರತಿಕ್ರಿಯೆ, ಸಾಲ ವಸೂಲಿ ಮುಂತಾದವುಗಳ ಕುರಿತು ತಿಳಿಸಲಾಗುವದು.

ಸಿಬ್ಬಂದಿಗಳು ಅವುಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಬೇಕು. ಜೊತೆಗೆ ಕಾಲ ಕಾಲಕ್ಕೆ ಬದಲಾಗುವ ಕಾಯ್ದೆ ನಿಯಮಗಳನ್ನು ತಿಳಿದುಕೊಳ್ಳುವದು ಅಷ್ಟೇ ಮುಖ್ಯವಾಗಿದೆ ಎಂದು ತಿಳಿಸಿದರು. ತರಬೇತಿ ಶಿಬಿರದಲ್ಲಿ ಅಧಿಕಾರಿಗಳಾದ ಎಸ್‌.ಬಿ. ಬಾದಾಮಿ, ಪಿ.ಎನ್‌. ಹಳ್ಳಿಕೇರಿ, ವಿ.ಎಂ. ಹಿರೇಮಠ. ಜ್ಯೋತಿ ನಾವಲಗಿ, ಕೆ.ಎಲ್‌. ಲೆಂಕೆಪ್ಪನವರ, ಎಂ.ಎನ್‌. ಮುಕ್ಕಣ್ಣವರ, ಸುರೇಶ ನಾವಲಗಿ, ಎಂ.ವಿ. ಹಣಮಶೆಟ್ಟಿ, ಎನ್‌.ಎಂ. ಫಕೀರಪುರ, ಅರವಿಂದ ಯಲಿಗಾರ ಮುಂತಾದವರು ಉಪಸ್ಥಿತರಿದ್ದರು. ಮಹಾಬಳೇಶ್ವರ ಗುಡಗುಂಟಿ ಸ್ವಾಗತಿಸಿದರು. ವಿಜಯಕುಮಾರ ದೊಡಮನಿ ವಂದಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.