ಬಾಗಲಕೋಟೆ: ಜೈಲು ಸಿಬಂದಿಗಳ ಮೇಲೆ ಎರಗಿದ ಕೈದಿಗಳು! ನಾಲ್ವರಿಗೆ ಗಾಯ

Team Udayavani, Mar 30, 2017, 3:38 PM IST

attack.jpg

ಬಾಗಲಕೋಟೆ: ಇಲ್ಲಿನ ಉಪ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬಂದಿಗಳ ನಡುವೆ ಮಾರಾಮಾರಿ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.

ಜೈಲಿನ ಸಿಬಂದಿಗಳು ಪರಿಶೀಲನೆ ನಡೆಸುತ್ತಿದ್ದ ವೇಳೆ ಮೊಬೈಲ್‌ ಇರುವುದು ಪತ್ತೆಯಾಗಿ ಕೈದಿಗಳನ್ನು ಥಳಿಸಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಕೈದಿಗಳು ಹೊಡೆದಾಟ ಶುರು ಮಾಡಿದ್ದಾರೆ.

ಹೊಡೆದಾಟದಲ್ಲಿ ಇಬ್ಬರು ಕೈದಿಗಳು ಮತ್ತು ಇಬ್ಬರು ಸಿಬಂದಿಗಳು ಗಾಯಗೊಂಡಿದ್ದಾರೆ. ಕೈದಿಗಳಾದ ರಂಗ್ಯಾ(23) , ಬಷ್ಯಾ(24) ಸಿಬಂದಿಗಳಾದ ಎಂ.ಬಿ.ಹುಣಶಾಳ್ಯ ಮತ್ತು ಮುತ್ತಪ್ಪ ಶಿರಗುಪ್ಪ ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ  ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಜೈಲಿಗೆ ಜಿಲ್ಲಾ ನ್ಯಾಯಾಧೀಶೆ ಬಿ. ಶಾರದಾ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಗೆ ಆದೇಶಿಸಿ ವಾರದೊಳಗೆ ವರದಿ ನೀಡುವಂತೆ ಬಾಗಲಕೋಟೆ ಶಹರ ಪೊಲೀಸ್‌ ಠಾಣಾ ಪಿಎಸ್‌ಐಗೆ ಆದೇಶಿಸಿದ್ದಾರೆ. 

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.