Bagalkote: ಡಿಸಿಎಂ ಹುದ್ದೆ ಕೊಟ್ಟರೆ ಬೇಡ ಅನ್ನಲ್ಲ: ಸಚಿವ ಸತೀಶ ಜಾರಕಿಹೊಳಿ

ಮೂರು ಡಿಸಿಎಂ ಹುದ್ದೆ ಪಕ್ಷ ನಿರ್ಧಾರ ಮಾಡುತ್ತದೆ

Team Udayavani, Sep 19, 2023, 6:21 PM IST

Bagalkote: ಡಿಸಿಎಂ ಹುದ್ದೆ ಕೊಟ್ಟರೆ ಬೇಡ ಅನ್ನಲ್ಲ: ಸಚಿವ ಸತೀಶ ಜಾರಕಿಹೊಳಿ

ಬಾಗಲಕೋಟೆ: ಡಿಸಿಎಂ ಹುದ್ದೆ ಕೊಟ್ಟರೆ ಬೇಡ ಅನ್ನಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೂರು ಉಪಮುಖ್ಯಮಂತ್ರಿ ಹುದ್ದೆ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ. ಹೈಕಮಾಂಡ್‌ ಸೂಚನೆ ಕೊಟ್ಟರೆ ಮೂರು ಡಿಸಿಎಂ ಹುದ್ದೆ ಮಾಡುತ್ತೇವೆ.ನೆಗಟೀವ್ ಇರುವುದನ್ನು ಪಾಸಿಟಿವ್ ಮಾಡುವುದು ಕಲಿಬೇಕು ರಾಜಕಾರಣಿಗಳು ಎಂದು ಹೇಳಿದ್ದಾರೆ.

ಸರ್ಕಾರ ಟೇಕ್ ಆಫ್ ಆಗ್ಲಿಕ್ಕೆ ಮೂರರಿಂದ ಆರು ತಿಂಗಳು ಬೇಕು.ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸೀಟು ಗೆದ್ದರೆ ನಮ್ಮ ಶ್ರಮಕ್ಕೆ ಫಲ ಸಿಕ್ಕಂತೆ ಎಂದರು.

ಲೋಕೋಪಯೋಗಿ ಇಲಾಖೆಯಿಂದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವ ಮೂಲಕ ಹಣ ಮತ್ತು ನೀರು ಸಂಗ್ರಹಿಸುವ ಕೆಲಸ ಮಾಡಲಾಗುತ್ತದೆ.ಕಳಪೆ ಕಾಮಗಾರಿ ತಡೆಹಿಡುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ದೊಡ್ಡ ದೊಡ್ಡ ಯೋಜನೆಗಳನ್ನು ಸಿದ್ಧಗೊಳಿಸಲಾಗುತ್ತಿದೆ. ಪಕ್ಷಕ್ಕೆ ಸೇರುವವರನ್ನು ಮುಕ್ತವಾಗಿ ಸೇರಿಸಿಕೊಳ್ಳುತ್ತೇವೆ ಎಂದರು.

ಟಾಪ್ ನ್ಯೂಸ್

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Kapu ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Untitled-1

Missing Case ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಸೆ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

Rabkavi Banhatti ದೇವರ ದಾಸಿಮಯ್ಯ ಹಟಗಾರ ಸಮಾಜದ ಜಗದ್ಗುರು ಅಸ್ತಂಗತ

Bagalkote: ಬಸ್‌ ನಿಲ್ದಾಣ ಬಂತು- ಮೂಗು ಮುಚ್ಚಿಕೊಳ್ಳಿ!

Bagalkote: ಬಸ್‌ ನಿಲ್ದಾಣ ಬಂತು- ಮೂಗು ಮುಚ್ಚಿಕೊಳ್ಳಿ!

Jamakhandi: ಸಮಾಜ ಒಡೆಯುವವರಿಂದ ಸಂಘಟನೆ ಸಾಧ್ಯವೆ?: ಭೀಮಶಿ

Jamakhandi: ಸಮಾಜ ಒಡೆಯುವವರಿಂದ ಸಂಘಟನೆ ಸಾಧ್ಯವೆ?: ಭೀಮಶಿ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

CONTI

ಇನ್ನು ಏಳಲ್ಲ ,ಎಂಟು ಖಂಡ!- 375 ವರ್ಷಗಳ ಹಿಂದೆ ಕಾಣೆಯಾಗಿದ್ದ ಖಂಡ ವಿಜ್ಞಾನಿಗಳಿಂದ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Kapu ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

devegouda

JDS: ಮೈತ್ರಿ ನಿರ್ಧಾರ ನನ್ನದೇ- ಮಾಜಿ ಪ್ರಧಾನಿ ದೇವೇಗೌಡರ ಸ್ಪಷ್ಟ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.