ಬನಹಟ್ಟಿ: ಕಸಾಯಿಖಾನೆಗೆ ಅಕ್ರಮ ಗೋವು ಸಾಗಾಟ; ಆರೋಪಿಗಳು ಪೊಲೀಸ್ ವಶಕ್ಕೆ


Team Udayavani, Jun 8, 2022, 7:01 PM IST

ಬನಹಟ್ಟಿ: ಕಸಾಯಿಖಾನೆಗೆ ಅಕ್ರಮ ಗೋವು ಸಾಗಾಟ: ಆರೋಪಿಗಳು ಪೊಲೀಸ್ ವಶಕ್ಕೆ

ರಬಕವಿ-ಬನಹಟ್ಟಿ: ತಾಲೂಕಿನ ಬನಹಟ್ಟಿಯ ಬಿಲಾಲ್ ಮಸೀದಿ ಪಕ್ಕದಲ್ಲಿರುವ ಅನಧಿಕೃತ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಗೋವುಗಳನ್ನು ಕರೆತಂದು ಕಸಾಯಿಖಾನೆಗೆ ಕಳಿಸಲಾಗುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸಾಗಾಟ ಮಾಡುತ್ತಿದ್ದ ಆರೋಪಿಗಳ ಸಮೇತ ಗೋವುಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಮಖಂಡಿಯ ದನದ ಮಾರುಕಟ್ಟೆಯಿಂದ ಅಕ್ರಮವಾಗಿ ಕಸಾಯಿಖಾನೆಗೆ ಗೋವು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬನಹಟ್ಟಿ ಪಿಎಸ್‌ಐ ಸುರೇಶ ಮಂಟೂರ ಹಾಗು ಕ್ರೈಂ ಪಿಎಸ್‌ಐ ಪುರಂದರ ಪೂಜಾರಿ ನೇತೃತ್ವದಲ್ಲಿ ಪೇದೆಗಳಾದ ಮಹೇಶ ಹಣಗಂಡಿ, ಶ್ರೀಶೈಲ ಬಾಡಗಿ, ವಸಂತ ಜಾಧವ, ಬಸವರಾಜ ಮಾಳಿ ದಾಳಿ ನಡೆಸಿ, ವಾಹನ ಮತ್ತು 7 ಗೋವುಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳಾದ ಮುಸ್ತಾನ ಮುಗುಡುಸಾಬ ಬೇಪಾರಿ ಹಾಗು ಸಂಗಪ್ಪ ಮಾರುತಿ  ಎಂಬುವರನ್ನು ಬಂಧಿಸಿ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.