ಬನಹಟ್ಟಿ; ಮಿನಿ ಕಂಟೈನ್ಮೆಂಟ್‌ ಝೋನ್‌

Team Udayavani, Apr 14, 2021, 3:22 PM IST

ಬನಹಟ್ಟಿ; ಮಿನಿ ಕಂಟೈನ್ಮೆಂಟ್‌ ಝೋನ್‌

ಬನಹಟ್ಟಿ: ನಗರದ ಜಮಖಂಡಿ- ಕುಡಚಿ ರಾಜ್ಯ ಹೆದ್ದಾರಿಯಮೇಲಿರುವ ಒಂದೇ ಮನೆಯ ಏಳುಜನರಿಗೆ ಕೋವಿಡ್‌-19 ದೃಢಪಟ್ಟಹಿನ್ನೆಲೆಯಲ್ಲಿ ಮಿನಿ ಕಂ ಟೈನ್ಮೆಂಟ್‌ ಝೋನ್‌ ನಿರ್ಮಾಣ ಮಾಡಲಾಗಿದೆ ಎಂದು ಸ್ಥಳೀಯ ನಗರಸಭೆಯಹಿರಿಯ ಆರೋಗ್ಯಾಧಿಕಾರಿ ಎಂ.ಎಂ. ಮುಗಳಖೋಡ ಹೇಳಿದರು.

ಈ ಸಂದರ್ಭದಲ್ಲಿ ಕಂದಾಯನಿರೀಕ್ಷಕ ಬಸವರಾಜ ತಾಳಕೋಟಿಮಾತನಾಡಿ, ನಿರ್ಬಂಧಿತಪ್ರದೇಶದಲ್ಲಿರುವ ಯಾವುದೆ ವ್ಯಕ್ತಿಗಳು ಹೊರಗೆ ಬರಬಾರದು. ಬೇರೆ ಯಾವುದೆ ವ್ಯಕ್ತಿಗಳು ಆಪ್ರದೇಶದಲ್ಲಿ ಹೋಗದಂತೆ ನಿರ್ಬಂಧಹಾಕಲಾಗಿದೆ ಎಂದರು. ಕಿರಿಯಆರೋಗ್ಯ ಸಹಾಯಕ ರಾಜಕುಮಾರ ಹೊಸೂರ ಇದ್ದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಶ್ರೀನಿವಾಸ ಜಾಧವ ಮಾತನಾಡಿ,ರಬಕವಿ ಬನಹಟ್ಟಿಯ ವ್ಯಾಪ್ತಿಯಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರುಕಡ್ಡಾಯವಾಗಿ ಸರ್ಕಾರಿಆಸ್ಪತ್ರೆಯಲ್ಲಿ ಕೋವಿಡ್‌ ವ್ಯಾಕ್ಸಿನ್‌ಪಡೆದುಕೊಳ್ಳಬೇಕು. ಕೋವಿಡ್‌-19ತಡೆಗಟ್ಟುವಲ್ಲಿ ಸಾರ್ವಜನಿಕರಸಹಕಾರ ಮುಖ್ಯವಾಗಿದೆ ಎಂದುಪೌರಾಯುಕ್ತ ಶ್ರೀನಿವಾಸ ಜಾಧವ ತಿಳಿಸಿದರು.

110 ಜನರಿಗೆ ಕೋವಿಶೀಲ್ಡ್‌ ಲಸಿಕೆ  :

ಜಮಖಂಡಿ: ಕೊಣ್ಣೂರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಹುಲ್ಯಾಳ ಗ್ರಾಮದ ಉಪ ಆರೋಗ್ಯ ಕೇಂದ್ರದಲ್ಲಿ 45 ವರ್ಷ ವಯೋಮಾನ ಮೇಲ್ಪಟ್ಟ 110 ಜನರಿಗೆ ಕೋವಿಶೀಲ್ಡ್‌ ಲಸಿಕೆ ನೀಡುವ ಮೂಲಕ 25ಜನರ ಕೋವಿಡ್ ಪರೀಕ್ಷೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಉಮೇಶ ಕೋರಿ, ಸದಸ್ಯರಾದ ನಿಂಗಪ್ಪ ಮಂಡಾಗಣಿ,ಹನುಮಂತ ಗಚ್ಚಿನಮನಿ, ಆರೋಗ್ಯಮೇಲ್ವಿಚಾರಕ ಎಂ..ಎಚ್‌.ಕಡ್ಲಿಮಟ್ಟಿ, ವಿಜಯಲಕ್ಷ್ಮೀ, ಮಯೂರಿಸಹಿತ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

2hunasuru

ಹುಣಸೂರು ತಾಲೂಕಿನಲ್ಲಿ ಭಾರಿ ಮಳೆ: ಎರಡು ಮನೆ ಸಂಪೂರ್ಣ ಹಾನಿ

thumb 4 zomato

ಸ್ವಿಗ್ಗಿ, ಝೊಮ್ಯಾಟೋದಲ್ಲಿ ಸಿಗಲಿದೆ ಬೀದಿಬದಿ ಆಹಾರ

ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!

ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

thumb 3 independence

ಕೈದಿಗಳಿಗೆ ಬಿಡುಗಡೆ ಭಾಗ್ಯ: ಕೇಂದ್ರ ಸರಕಾರದ ನಿರ್ಧಾರ

ಆಧಾರ್‌ ಮಾಹಿತಿ ಸೋರಿಕೆ ವಿರುದ್ಧ ಕಠಿನ ಕ್ರಮ: ಅಧಿಕಾರಿಗಳಿಗೆ ಚುನಾವಣ ಆಯೋಗದ ಎಚ್ಚರಿಕೆ

ಆಧಾರ್‌ ಮಾಹಿತಿ ಸೋರಿಕೆ ವಿರುದ್ಧ ಕಠಿನ ಕ್ರಮ: ಅಧಿಕಾರಿಗಳಿಗೆ ಚುನಾವಣ ಆಯೋಗದ ಎಚ್ಚರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಲ್ ತುಂಬದ ಗ್ರಾ. ಪಂಚಾಯತ್ :ವಾರದಿಂದ ಗ್ರಾಮದಲ್ಲಿ ಬೆಳಗದ ಬೀದಿ ದೀಪ, ಗ್ರಾಮಸ್ಥರ ಹಿಡಿಶಾಪ

ಬಿಲ್ ತುಂಬದ ಗ್ರಾ. ಪಂಚಾಯತ್ :ವಾರದಿಂದ ಗ್ರಾಮದಲ್ಲಿ ಬೆಳಗದ ಬೀದಿ ದೀಪ, ಗ್ರಾಮಸ್ಥರ ಹಿಡಿಶಾಪ

17

ಧರ್ಮ ರಕ್ಷಣೆ ಪ್ರತಿಯೊಬ್ಬ ಹಿಂದೂವಿನ ಕರ್ತವ್ಯವಾಗಲಿ

16

ಬಸವೇಶ್ವರ ಸಹಕಾರಿ ಬ್ಯಾಂಕ್‌ಗೆ ರಾಷ್ಟ್ರೀಯ ಪ್ರಶಸ್ತಿ

tdy-25

ರಬಕವಿ-ಬನಹಟ್ಟಿ : ಸಂಸ್ಕೃತಿಯ ಸಂಕೇತ ಹೆಣ್ಣು ಮಕ್ಕಳ “ಗುಳ್ಳವನ” ಹಬ್ಬ

25

6ರಂದು ಜವಳಿ ಸಚಿವರ ಮನೆಗೆ ಮುತ್ತಿಗೆ

MUST WATCH

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

udayavani youtube

ವಿಟ್ಲ ಸಾರಡ್ಕ ಬಳಿ ಕುಸಿದ ಗುಡ್ಡ : ಕರ್ನಾಟಕ – ಕೇರಳ ಸಂಚಾರ ಬಂದ್

ಹೊಸ ಸೇರ್ಪಡೆ

2hunasuru

ಹುಣಸೂರು ತಾಲೂಕಿನಲ್ಲಿ ಭಾರಿ ಮಳೆ: ಎರಡು ಮನೆ ಸಂಪೂರ್ಣ ಹಾನಿ

thumb 4 zomato

ಸ್ವಿಗ್ಗಿ, ಝೊಮ್ಯಾಟೋದಲ್ಲಿ ಸಿಗಲಿದೆ ಬೀದಿಬದಿ ಆಹಾರ

ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!

ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.