Udayavni Special

ಕೋವಿಡ್ ನಿಯಂತ್ರಿಸಲು ಪಣ ತೊಡಿ: ಕ್ಯಾಪ್ಟನ್‌ ಡಾ| ರಾಜೇಂದ್ರ

Team Udayavani, Jun 30, 2020, 2:26 PM IST

ಕೋವಿಡ್ ನಿಯಂತ್ರಿಸಲು ಪಣ ತೊಡಿ: ಕ್ಯಾಪ್ಟನ್‌ ಡಾ| ರಾಜೇಂದ್ರ

ಇಳಕಲ್ಲ: ಮದುವೆ ಹಾಗೂ ಇತರೆ ಕೆಲವೊಂದು ಸಮಾರಂಭಗಳಲ್ಲಿ ಅಜಾಗರೂಕತೆ ತೋರಿದ ಪರಿಣಾಮ ಜಿಲ್ಲೆಯಲ್ಲಿ ಇಂದು ಕೋವಿಡ್ ಕೆನ್ನಾಲಿಗೆ ಚಾಚಿದೆ. ಆದ್ದರಿಂದ ಎಲ್ಲರೂ ಕೋವಿಡ್ ರೋಗ ನಿಯಂತ್ರಿಸಲು ಪಣ ತೊಡಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ರಾಜೇಂದ್ರ ಹೇಳಿದರು.

ಶ್ರೀ ವಿಜಯಮಹಾಂತೇಶ ಅನುಭವ ಮಂಟಪದಲ್ಲಿ ಇಳಕಲ್ಲ ತಾಲೂಕಾಡಳಿತ ಹಾಗೂ ನಗರಸಭೆ ಸಹಯೋಗದಲ್ಲಿ ಕೋವಿಡ್‌-19 ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ. ಇನ್ನು ಮುಂದೆ ಯಾವುದೇ ಸಮಾರಂಭ- ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವಂತೆ ತಾಕೀತು ಮಾಡಬೇಕು. ಇಲ್ಲದಿದ್ದರೇ ದಂಡ ವಿಧಿಸಬೇಕು. ರೋಗದ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಸಲಹೆ ನೀಡಿದರು.

ಇನ್ನು ಮುಂದೆ ನಿಮ್ಮ ಊರಿಗೆ ನೀವೇ ಎಸಿ- ಡಿಸಿಗಳು ಎಂದು ಕಾರ್ಯಕರ್ತೆಯರಿಗೆ ಸ್ಥೈರ್ಯ ತುಂಬಿದ ಜಿಲ್ಲಾಧಿಕಾರಿಗಳು ಆಶಾ- ಅಂಗನವಾಡಿ ಕಾರ್ಯಕರ್ತೆಯರ ಶ್ರಮದಿಂದ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವಲ್ಲಿ ಸಾಧ್ಯವಾಗಿದೆ ಎಂದ ಅವರು ಧನ್ಯವಾದ ತಿಳಿಸಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸಿದ ಕೋವಿಡ್ ವಾರಿಯರ್ಸ್ ಗಳಿಗೆ ಅಭಿನಂದನೆ ತಿಳಿಸಿ ಇನ್ನೆರಡು ತಿಂಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುವುದಾಗಿ ತಜ್ಞರು ಸಲಹೆ ನೀಡಿದ್ದು, ಇದಕ್ಕೆ ಎಲ್ಲರ ಸಹಕಾರ ಅವಶ್ಯ ಎಂದ ಅವರು, ಇದಕ್ಕೂ ಪೂ‌ಲ್ಲಿ ಪ್ರತಿಯೊಬ್ಬರೂ ಆರೋಗ್ಯ ಸೇತು ಆ್ಯಪ್‌ ಹಾಕಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಈ ವೇಳೆ ಬಾಗಲಕೋಟೆ ಉಪವಿಭಾಗಾಧಿಕಾರಿ ಎಂ. ಗಂಗಪ್ಪ, ಡಿಎಚ್‌ಒ ಡಾ| ಅನಂತ ದೇಸಾಯಿ, ಇಒಟಿಪಿ ಸಿ.ಬಿ. ಮ್ಯಾಗೇರಿ, ಟಿಎಚ್‌ಒ ಪ್ರಶಾಂತ ತುಂಬಗಿ, ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ, ಸಿಪಿಐ ಅಯ್ಯನಗೌಡ ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

Untitled-1

ವಾರಾಂತ್ಯ ಕರ್ಫ್ಯೂ: ವಿಟ್ಲ ಪೇಟೆ ಸಂಪೂರ್ಣ ಬಂದ್

ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 60,753 ಕೋವಿಡ್ ಪ್ರಕರಣ ಪತ್ತೆ, 2,495 ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 60,753 ಕೋವಿಡ್ ಪ್ರಕರಣ ಪತ್ತೆ, 2,495 ಸಾವು

cd lady

ಸಿಡಿ ಸಂತ್ರಸ್ಥೆಯಿಂದ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ

how money ruled cricket in 1992 world cup

ಕೆಲವರ ಧನದಾಹಕ್ಕೆ ಅಂದು ದ. ಆಫ್ರಿಕಾದೊಂದಿಗೆ ಕ್ರಿಕೆಟ್ ಕೂಡಾ ತಲೆತಗ್ಗಿಸಿತ್ತು!

milkha singh

ಕ್ರೀಡೆಗೆ ಪೂರಕ ವಾತಾವರಣವೇ ಇಲ್ಲದ ಹೊತ್ತಿನಲ್ಲಿ ದೇಶವನ್ನೇ ಪ್ರಭಾವಿಸಿದ್ದರು ಮಿಲ್ಖಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Banahatti, Bgalakote, Covid case

ಬನಹಟ್ಟಿ : 15 ದಿನಗಳಲ್ಲಿ ಎರಡು ಕುಟುಂಬದ ನಾಲ್ವರ ಸಾವು ..!

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

17mudhol-1

ಉಕ್ಕಿತು ಘಟಪ್ರಭೆ; 3 ಸೇತುವೆ ಜಲಾವೃತ

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

16 bgk-3

ದಿಗ್ವಿಜಯಸಿಂಗ್‌ ದೇಶದ ಜನರ ಕ್ಷಮೆ ಕೇಳಲಿ

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

Untitled-1

ವಾರಾಂತ್ಯ ಕರ್ಫ್ಯೂ: ವಿಟ್ಲ ಪೇಟೆ ಸಂಪೂರ್ಣ ಬಂದ್

ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 60,753 ಕೋವಿಡ್ ಪ್ರಕರಣ ಪತ್ತೆ, 2,495 ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 60,753 ಕೋವಿಡ್ ಪ್ರಕರಣ ಪತ್ತೆ, 2,495 ಸಾವು

cd lady

ಸಿಡಿ ಸಂತ್ರಸ್ಥೆಯಿಂದ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.