Udayavni Special

ಬೆಳಗಲ್ಲ ಗ್ರಾಪಂ ನೂತನ ಕಟ್ಟಡ ಉದ್ಘಾಟನೆ

Team Udayavani, May 16, 2020, 4:19 AM IST

ಬೆಳಗಲ್ಲ ಗ್ರಾಪಂ ನೂತನ ಕಟ್ಟಡ ಉದ್ಘಾಟನೆ

ಹುನಗುಂದ: ಬೆಳಗಲ್ಲ ಗ್ರಾಮ ಪಂಚಾಯತ ನೂತನ ಕಟ್ಟಡ ಲಾಕ್‌ಡೌನ್‌ ಮಧ್ಯೆಯೂ ಶುಕ್ರವಾರ ಉದ್ಘಾಟನೆಗೊಂಡಿತು.

ಭೂ ಸೇನಾ ನಿಗಮದಿಂದ 18 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿದ್ದ ಹೊಸ ಕಟ್ಟಡದ ಪ್ರವೇಶ ಕಾರ್ಯಕ್ರಮ ಕೋವಿಡ್  ಭೀತಿ ಹಿನ್ನೆಲೆಯಲ್ಲಿ ಸರಳವಾಗಿ ಜರುಗಿತು. ಬಿಸನಾಳ ಗ್ರಾಮದ ಹಾಲಮತ ಸಮಾಜದ ಗ್ಯಾನೇಶ್ವರ ಪೀಠದ ಏಕಪ್ಪಯ್ಯ ಗ್ಯಾನಪ್ಪಯ್ಯನವರ ಸಾನ್ನಿಧ್ಯದಲ್ಲಿ ಕೂಡಲಸಂಗಮ ಜಿಪಂ ಸದಸ್ಯ ವೀರೇಶ ಉಂಡೋಡಿ ಹೊಸ ಕಟ್ಟಡ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷ ಮಹಾಂತೇಶ ಉಂಡೋಡಿ ಅಧ್ಯಕ್ಷತೆ ವಹಿಸಿದ್ದರು.

ಅಂಗನವಾಡಿ ಕಟ್ಟಡ ಉದ್ಘಾಟನೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 5 ಲಕ್ಷ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 3 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಿದ್ದ ಅಂಗನವಾಡಿಯ ಕಟ್ಟಡವನ್ನು ಗ್ರಾಪಂ ಉಪಾಧ್ಯಕ್ಷೆ ಮತ್ತು ಸರ್ವ ಮಹಿಳಾ ಸದಸ್ಯರು ಸೇರಿ ಉದ್ಘಾಟಿಸಿದರು. ಗ್ರಾಪಂ ಹಳೆಯ ಕಟ್ಟಡದಲ್ಲಿ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.

ಗ್ರಾಪಂ ಉಪಾಧ್ಯಕ್ಷೆ ಶಾಂತವ್ವ ಗುರಿಕಾರ, ಸದಸ್ಯರಾದ ಸಂಗಣ್ಣ ಶಿರೂರ, ಸಿದ್ರಾಮಪ್ಪ ಅಂಗಡಿ, ಧರ್ಮಣ್ಣ ಹಳ್ಳಪ್ಪನವರ, ನಾಗಮ್ಮ ಬಿಜಕಲ್ಲ, ದ್ಯಾಮಣ್ಣ ಭಜಂತ್ರಿ, ಬಸವ್ವ ವಾಲ್ಮೀಕಿ, ಶರಣವ್ವ ಮಾದರ, ಚನ್ನಮ್ಮ ಗೌಡರ, ಮಲ್ಲನಗೌಡ ಪಾಟೀಲ, ಸೋಮವ್ವ ಚಲವಾದಿ, ಹುಲಗವ್ವ ಕಳ್ಳಿಗುಡ್ಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುದಾಬಿಯಿಂದ 1 ಮಿಲಿಯನ್ ಅನುದಾನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bagalakote news

42 ಟನ್‌ ಅಕ್ರಮ ಪಡಿತರ ಅಕ್ಕಿ ವಶ

Channamma VV

ಚನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರಕಗ್ಕೆ ಭೂಮಿ ಕೊಡಿ

dvSVD

ತಂದೆ-ತಾಯಿ ಸುಸಂಸ್ಕೃತ ಸಮಾಜದ ನಿರ್ಮಾಪಕರು

fghfdghdtyh

ಐಪಿಎಲ್ ಬೆಟ್ಟಿಂಗ್‌ಗೆ ಸಾಲ : ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

xfgdtre

ಖಾಸಗೀಕರಣದಿಂದ ಉದ್ಯೋಗ ಹಾನಿ: ಜಬ್ಟಾರ್‌

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

12

ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

Public outrage over legislators’ dirty talk – issue at Nelamangala

ಶಾಸಕರ ದರ್ಪದ ಮಾತಿಗೆ ಸಾರ್ವಜನಿಕರ ಆಕ್ರೋಶ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುದಾಬಿಯಿಂದ 1 ಮಿಲಿಯನ್ ಅನುದಾನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.