Udayavni Special

ದೇಶದ ಅತಿ ದೊಡ್ಡ ಮಾಸ್ಕ್ ನಾಡಿದ್ದು ಅನಾವರಣ

ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆಯಲ್ಲಿ ಕೋವಿಡ್ ಜಾಗೃತಿ

Team Udayavani, Mar 27, 2021, 3:24 PM IST

ದೇಶದ ಅತಿ ದೊಡ್ಡಮಾಸ್ಕ್ ನಾಡಿದ್ದು ಅನಾವರಣ

ಅಮೀನಗಡ: ಅತಿ ದೊಡ್ಡ ಮಾಸ್ಕ್ ಸಿದ್ಧಗೊಂಡಿದ್ದು, ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆಯಲ್ಲಿ ಅನಾವರಣಗೊಳ್ಳಲಿದೆ. ಪಟ್ಟಣದಿಂದ ಶ್ರೀಶೈಲ ಪಾದಯಾತ್ರೆಗೆ ಹೊರಡುವ ಭಕ್ತರು ಈ ಬಾರಿ ಪಾದಯಾತ್ರೆಯಲ್ಲಿ ಕೋವಿಡ್ ಜಾಗೃತಿ ಮೂಡಿಸಲು 8 ಅಡಿ ಉದ್ದ, 6 ಅಡಿ ಅಗಲಹೊಂದಿದ ದೇಶದ ಅತಿ ದೊಡ್ಡ ಮಾಸ್ಕ್ತಯಾರಿಸಿದ್ದು, ಪಾದಯಾತ್ರೆಯುದ್ದಕ್ಕೂವಿವಿಧ ಪ್ರಮುಖ ನಗರಗಳಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ರಸ್ತೆಯುದ್ದಕ್ಕೂ ಮಾಸ್ಕ್ ವಿತರಿಸುವ ಇವರು ಸ್ಯಾನಿಟೈಸರ್‌ ಬಳಕೆ ಮತ್ತುಸಾಮಾಜಿಕ ಅಂತರ ಕಾಪಾಡಿಕೊಳ್ಳುವಕುರಿತಂತೆ ಮೈಕ್‌ ಮೂಲಕ ಕೊರೊನಾಜಾಗೃತಿ ಅಭಿಯಾನ ಕೈಗೊಳ್ಳಲು ಸಿದ್ಧತೆನಡೆಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಬೆಂಗಳೂರಿನ ಅಮ್ಮಾ ಫೌಂಡೇಶನ್‌ಮತ್ತು ಪಟ್ಟಣದ ಶ್ರೀಶೈಲ ಭಕ್ತರು ಶ್ರೀಶೈಲಮಲ್ಲಿಕಾರ್ಜುನ ಪಾದಯಾತ್ರೆಯಲ್ಲಿಧಾರ್ಮಿಕ ಹಾಗೂ ಕೊರೊನಾ ಜಾಗೃತಿಮೂಡಿಸಲು, ಸಾಮಾಜಿಕ ಕಳಕಳಿ ಚಟುವಟಿಕೆ ಕೈಗೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ರಾರಾಜಿಸಲಿದೆ 108 ಅಡಿ ಮಲ್ಲಯ್ಯನ ಧ್ವಜ: ಪಟ್ಟಣದಿಂದ ಶ್ರೀಶೈಲಪಾದಯಾತ್ರೆಗೆ ಹೋಗುವ ಮಲ್ಲಯ್ಯನಭಕ್ತರು ಸುಮಾರು 108 ಅಡಿ ಉದ್ದದಮಲ್ಲಯ್ಯ ಧ್ವಜವನ್ನೂ ಸಿದ್ಧಪಡಿಸಿದ್ದು, ಪಾದಯಾತ್ರೆಯಲ್ಲಿಧಾರ್ಮಿಕ ಜಾಗೃತಿಕೈಗೊಳ್ಳಲು ವಿಶೇಷ ತಯಾರಿ ನಡೆಸಿದ್ದಾರೆ.

ಅಸ್ಲಂನ ಕೈಚಳಕ: ಮಲ್ಲಯ್ಯನ ಧ್ವಜಕ್ಕೆ ಗದಗ ಜಿಲ್ಲೆಯ ಸ್ಯಾಟಿನ್‌ ಬಟ್ಟೆ ಬಳಸಲಾಗಿದ್ದು, ಬಾಗಲಕೋಟೆಯ ಖ್ಯಾತ ಕಲಾವಿದ ಅಸ್ಲಂ ಕಲಾದಗಿ ಹಾಗೂ ರವೀಂದ್ರ ಬಂಡಿ ಬಟ್ಟೆಯ ಮೇಲೆ ಆಕರ್ಷಕವಾದ ಮಲ್ಲಯ್ಯನ ಚಿತ್ರ ಮತ್ತು ಮಾಸ್ಕ್ ಜಾಗೃತಿ ಸಂದೇಶ ಬಿಡಿಸಿದ್ದಾರೆ.

ಬೆಂಗಳೂರಿನಿಂದಲೂ ಬರುತ್ತಾರೆ ಭಕ್ತರು: ಪಟ್ಟಣದ ಉದ್ಯಮಿ ಮಂಜುನಾಥಬಂಡಿ ರಾಜಧಾನಿ ಬೆಂಗಳೂರಿಗೂಈ ಭಕ್ತಿಯ ನಂಟು ಹಚ್ಚಿಸಿದ್ದಾರೆ.ಬೆಂಗಳೂರಿನ ಅಮ್ಮಾ ಫೌಂಡೇಶನ್‌ ಮತ್ತುಪಟ್ಟಣದ ಶ್ರೀಶೈಲ ಭಕ್ತರು ಕಳೆದ 7 ವರ್ಷಗಳಿಂದ ಅಮೀನಗಡದಿಂದ ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆ ಮಾಡುತ್ತಾರೆ. ಪಟ್ಟಣದಿಂದಲೂ ಸುಮಾರು 200 ಭಕ್ತರುಶ್ರೀಶೈಲಕ್ಕೆ ಪಾದಯಾತ್ರೆ ಮಾಡುತ್ತಾರೆ.ದಾರಿಯುದ್ದಕ್ಕೂ ದಾಸೋಹ: ಪಟ್ಟಣದಿಂದ ಹೋಗುವ ಪಾದಯಾತ್ರೆ ಶ್ರೀಶೈಲಮಲ್ಲಿಕಾರ್ಜುನ ದೇವಸ್ಥಾನ ತಲುಪುವರೆಗೂದಾರಿಯುದ್ದಕ್ಕೂ ದಾಸೋಹ ನಡದೇಇರುತ್ತದೆ. ವಿವಿಧ ರೀತಿಯ ಸೇವೆ ಮಾಡುವಮುಖ್ಯಸ್ಥರಿಗೆ ಅಮ್ಮಾ ಫೌಂಡೇಶನ್‌ ಮತ್ತುಅಮೀನಗಡ ಶ್ರೀಶೈಲ ಭಕ್ತರ ಪರವಾಗಿಸನ್ಮಾನಿಸಿ ದಾಸೋಹ ಕುರಿತು ಜಾಗೃತಿ ಮಾಡಲಾಗುತ್ತಿದೆ.

ಮಾ.29ರಂದು 108 ಅಡಿ ಉದ್ದದ ಧ್ವಜ- ದೇಶದ ಅತಿ ದೊಡ್ಡ ಮಾಸ್ಕ್ ಅನಾವರಣ :

ಶ್ರೀಶೈಲ ಪಾದಯಾತ್ರೆಯಲ್ಲಿ ಧಾರ್ಮಿಕ ಹಾಗೂ ಕೊರೊನಾ ಜಾಗೃತಿ ಮೂಡಿಸಲು 108ಅಡಿ ಉದ್ದದ ಮಲ್ಲಯ್ಯನ ಧ್ವಜ ಹಾಗೂ ದೇಶದ ಅತಿ ದೊಡ್ಡ ಮಾಸ್ಕ್ ಅನಾವರಣಕಾರ್ಯಕ್ರಮ ಮಾ.29ರಂದು ಸಂಜೆ 4ಕ್ಕೆ ನಡೆಯಲಿದೆ. ಸಂಸದ ಪಿ.ಸಿ.ಗದ್ದಿಗೌಡರಅನಾವರಣಗೊಳಿಸಲಿದ್ದು, ಗಚ್ಚಿನಮಠದ ಶಂಕರರಾಜೇಂದ್ರ ಸ್ವಾಮೀಜಿ, ಶ್ರೀಶೈಲಜಗದ್ಗುರು ಪೀಠದ ಶಾಖಾಮಠ ಸಂಡೂರ ತಾಲೂಕಿನ ಅಂತಾಪುರದ ಕುಮಾರಪಂಡಿತಾರಾಧ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬೆಂಗಳೂರಿನ ನಾಗಾರ್ಜುನವಿವಿಯ ನಿರ್ದೇಶಕ ಮನೋಹರ ಸರೋಜಿ, ರಾಷ್ಟ್ರೀಯ ಆಟಗಾರ ರೋಹಿತಕೆಂಪೇಗೌಡ, ರಾಷ್ಟ್ರೀಯ ಆಟಗಾರ್ತಿ ಪ್ರಮೀಳಾ ಗಟ್ಟಿ, ಸಂಪನ್ಮೂಲ ವ್ಯಕ್ತಿ ರಮೇಶಉಮ್ರಾಣಿ, ಜ್ಞಾನಜ್ಯೋತಿ ಕಾಲೇಜ್‌ ಪ್ರಾಚಾರ್ಯ ರಮೇಶ ಸೇರಿದಂತೆ ಪಟ್ಟಣದಗಣ್ಯರಿಂದ 150 ಕೆಜಿ ಹೂಗಳ ಪುಷ್ಪಾರ್ಚನೆ ಮೂಲಕ ಪಥ ಸಂಚಲನ ನಡೆಯಲಿದೆ ಎಂದು ಉದ್ಯಮಿ ಮಂಜುನಾಥ ಬಂಡಿ ತಿಳಿಸಿದ್ದಾರೆ.

 

-ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

ಪ್ರತಾಪಗೌಡ ಪಾಟೀಲ್ ಕುಟುಂಬದ ಐವರಿಗೆ ಕೋವಿಡ್ ಪಾಸಿಟಿವ್

ಪ್ರತಾಪಗೌಡ ಪಾಟೀಲ್ ಕುಟುಂಬದ ಐವರಿಗೆ ಕೋವಿಡ್ ಪಾಸಿಟಿವ್

hjffg

ಮೂರನೇ ಮಗು ಪಡೆದರೆ ಜೈಲಿಗಟ್ಟಿ : ನಟಿ ಕಂಗನಾ

ಗೋವಾದಲ್ಲೂ ನೈಟ್ ಕರ್ಫ್ಯೂ :ಕ್ಯಾಸಿನೊ, ಥಿಯೇಟರ್, ಬಾರ್ ಗಳಲ್ಲಿ ಶೇ.50 ಜನರಿಗೆ ಮಾತ್ರ ಅವಕಾಶ

ಗೋವಾದಲ್ಲೂ ನೈಟ್ ಕರ್ಫ್ಯೂ ಜಾರಿ :ಕ್ಯಾಸಿನೊ, ಥಿಯೇಟರ್, ಬಾರ್ ಗಳಲ್ಲಿ ಶೇ.50 ಜನರಿಗೆ ಅವಕಾಶ

dyreyre

18 ವಯಸ್ಸು ದಾಟಿದ ಎಲ್ಲರಿಗೂ ಉಚಿತ ಲಸಿಕೆ : ಕೇರಳ ಸಿಎಂ ಪಿಣರಾಯಿ ವಿಜಯನ್ ಘೋಷಣೆ

ONGCಗೆ ಸೇರಿದ ಮೂವರು ಉದ್ಯೋಗಿಗಳ ಅಪಹರಣ : ಉಗ್ರರು ಅಪಹರಿಸಿರುವ ಶಂಕೆ

ONGCಗೆ ಸೇರಿದ ಮೂವರು ಉದ್ಯೋಗಿಗಳ ಅಪಹರಣ : ಉಗ್ರರು ಅಪಹರಿಸಿರುವ ಶಂಕೆ

ನಗರಸಭೆ ಅಧಿಕಾರಿಗಳ ಧಿಡೀರ್ ಕಾರ್ಯಾಚರಣೆ: ಮಾಸ್ಕ್ ಧರಿಸದವರಿಂದ 18,900 ಸಾವಿರ ದಂಡ ವಸೂಲಿ

ನಗರಸಭೆ ಅಧಿಕಾರಿಗಳ ಧಿಡೀರ್ ಕಾರ್ಯಾಚರಣೆ: ಮಾಸ್ಕ್ ಧರಿಸದವರಿಂದ 18,900 ಸಾವಿರ ದಂಡ ವಸೂಲಿ

ಪದ್ಮಭೂಷಣ ಪುರಸ್ಕೃತ, ಬಂಗಾಳದ ಖ್ಯಾತ ಕವಿ ಶಂಖಾ ಘೋಷ್‌ ನಿಧನ

ಪದ್ಮಭೂಷಣ ಪುರಸ್ಕೃತ, ಬಂಗಾಳದ ಖ್ಯಾತ ಕವಿ ಶಂಖಾ ಘೋಷ್‌ ನಿಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fghdgrr

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ‘ಬಾರ್‌’ ಸೀಜ್‌

gdrtrtyt

ಜಿಪಂ ಚುನಾವಣೆಗೆ ಕೋವಿಡ್ 2ನೇ ಅಲೆ ಅಡ್ಡಿ

gfdgtgr

ಬಾದಾಮಿಯಲ್ಲಿ ಪ್ರೇಮಿಗಳ ಮದುವೆ

hdfhhr

3ನೇ ಹಂತದ ಮುಳುಗಡೆ ಪ್ರಕ್ರಿಯೆ

ljlhj

ಭರವಸೆ ಈಡೇರಿಸದಿದ್ರೆ ಮತ್ತೆ ಹಕ್ಕೊತ್ತಾಯ  : ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

MUST WATCH

udayavani youtube

ಗಮನಿಸಿ: ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಪಾಲಿಸಲೇಬೇಕು!

udayavani youtube

ಬೀದರ್: ಬೆಡ್ ಕೊರತೆ. ಫುಟ್ ಪಾತ್ ನಲ್ಲೇ ನರಳಾಡಿದ ರೋಗಿಗಳು

udayavani youtube

ತಮಿಳುನಾಡಿನ ಅಪ್ಪಟ ರೇಷ್ಮೆ, ಕೃಷ್ಣ ನೂರಿನ ಜಯಲಕ್ಷ್ಮಿಯಲ್ಲಿ

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

ಹೊಸ ಸೇರ್ಪಡೆ

ಪ್ರತಾಪಗೌಡ ಪಾಟೀಲ್ ಕುಟುಂಬದ ಐವರಿಗೆ ಕೋವಿಡ್ ಪಾಸಿಟಿವ್

ಪ್ರತಾಪಗೌಡ ಪಾಟೀಲ್ ಕುಟುಂಬದ ಐವರಿಗೆ ಕೋವಿಡ್ ಪಾಸಿಟಿವ್

hjffg

ಮೂರನೇ ಮಗು ಪಡೆದರೆ ಜೈಲಿಗಟ್ಟಿ : ನಟಿ ಕಂಗನಾ

ಗೋವಾದಲ್ಲೂ ನೈಟ್ ಕರ್ಫ್ಯೂ :ಕ್ಯಾಸಿನೊ, ಥಿಯೇಟರ್, ಬಾರ್ ಗಳಲ್ಲಿ ಶೇ.50 ಜನರಿಗೆ ಮಾತ್ರ ಅವಕಾಶ

ಗೋವಾದಲ್ಲೂ ನೈಟ್ ಕರ್ಫ್ಯೂ ಜಾರಿ :ಕ್ಯಾಸಿನೊ, ಥಿಯೇಟರ್, ಬಾರ್ ಗಳಲ್ಲಿ ಶೇ.50 ಜನರಿಗೆ ಅವಕಾಶ

dyreyre

18 ವಯಸ್ಸು ದಾಟಿದ ಎಲ್ಲರಿಗೂ ಉಚಿತ ಲಸಿಕೆ : ಕೇರಳ ಸಿಎಂ ಪಿಣರಾಯಿ ವಿಜಯನ್ ಘೋಷಣೆ

ಕಜಹಗ್ದಸದ್ದಗ

ವೈದ್ಯಕೀಯ ಲೋಪವಾಗದಂತೆ ಕ್ರಮ ವಹಿಸಲು ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.