ಅಭಿವೃದ್ಧಿ ನೋಡಿ ಆಶೀರ್ವದಿಸಿ: ಮುರುಗೇಶ

Team Udayavani, May 4, 2023, 8:41 AM IST

ಅಭಿವೃದ್ಧಿ ನೋಡಿ ಆಶೀರ್ವದಿಸಿ: ಮುರುಗೇಶ

ಕಲಾದಗಿ: ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಸಚಿವ, ಬೀಳಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಮುರುಗೇಶ್‌ ನಿರಾಣಿ ಭೇಟಿ ನೀಡಿ ಮನೆ-ಮನೆಗೆ ತೆರಳಿ ಮತಯಾಚಿಸಿದರು.

ನಂತರ ಕಾರ್ಯಕರ್ತರ ಸಭೆ ಆಯೋಜಿಸಿ ತಮ್ಮ ಅಭಿವೃದ್ಧಿ ಯೋಜನೆಗಳನ್ನು ನೋಡಿ ಮತ ನೀಡಿ ಆಶೀರ್ವದಿಸುವಂತೆ ಕೋರಿದರು.

ಸೋರಕೊಪ್ಪ, ನಕ್ಕರಗುಂದಿ, ಅಂಕಲಗಿ, ಉದಗಟ್ಟಿ, ಶಾರದಾಳ ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮನೆ-ಮನೆಗೆ ತೆರಳಿ ಕೇಂದ್ರ-ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳ ಕುರಿತು ತಿಳಿಸಿದರು.

ಬೀಳಗಿ ಕ್ಷೇತ್ರದಲ್ಲಿ ಎಲ್ಲ ಕ್ಷೇತ್ರದಲ್ಲೂ ಸರ್ವಾಂಗೀಣ ಅಭಿವೃದ್ಧಿಯಾಗಿದ್ದು, ತಮ್ಮ ಮತ ಬಿಜೆಪಿಗೆ ಹಾಕುವ ಮೂಲಕ ಆಶೀರ್ವದಿಸಬೇಕು. ಈ ಬಾರಿ 50 ಸಾವಿರ ಮತಗಳ ಅಂತರದಿಂದ ನನ್ನ ಗೆಲುವು ನಿಶ್ಚಿತ. ಬೀಳಗಿ ಮತಕ್ಷೇತ್ರ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ನನ್ನದು ಎಂದರು. ಈ ವೇಳೆ ಹೂವಪ್ಪ ರಾಠೊಡ, ಬಸವರಾಜ ಖೋತ, ಕೆ.ಎಲ್‌. ಬಿಲಕೇರಿ, ಲಕ್ಷ್ಮಣಗೌಡ ಗೌಡರ, ಹನಮಂತ ಮರೆಮ್ಮನವರ್‌, ಕೆ.ಆರ್‌. ಶಿಲ್ಪಿ, ಬಶೆಟ್ಟಿ ಅಂಗಡಿ, ಶ್ರೀಧರ ವಾಘ್, ಗಿರೀಶ ತುಪ್ಪದ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.