ಅಶಾಂತಿ ಹುಟ್ಟು ಹಾಕಲು ಬಿಜೆಪಿ ಕುತಂತ್ರ

ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

Team Udayavani, Apr 7, 2022, 11:33 AM IST

6

ಕುಳಗೇರಿ ಕ್ರಾಸ್‌ (ಬಾಗಲಕೋಟೆ): ಸಮಾಜದಲ್ಲಿ ಅಶಾಂತಿ ಉಂಟು ಮಾಡಲು, ಸಾಮರಸ್ಯ ಹಾಳು ಮಾಡಲು ಹಾಗೂ ಮತ ಗಿಟ್ಟಿಸಿಕೊಳ್ಳಲು ಬಿಜೆಪಿಗರು ವಿವಿಧ ವಿವಾದ ಹುಟ್ಟು ಹಾಕುತ್ತಾರೆ ಎಂದು ಮಾಜಿ ಸಿಎಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಬಾದಾಮಿ ತಾಲೂಕಿನ ಆಲೂರ ಎಸ್‌.ಕೆ. ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್‌ ಖೈದಾ ಮುಖಂಡೆ, ಮಂಡ್ಯ ಯುವತಿ ಅಲ್ಲಾ ಹೋ ಅಕºರ್‌ ಹೇಳಿಕೆಗೆ ಬೆಂಬಲ ನೀಡಿರುವ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಲ್ಲ, ಅದನ್ನೆಲ್ಲ ಬಿಜೆಪಿಗರೇ ಹುಟ್ಟು ಹಾಕುತ್ತಾರೆ. ಎಲ್ಲಿ ರಿ.. ಉಗ್ರ, ಯಾರು ಉಗ್ರ? ಎಂದು ಪ್ರಶ್ನಿಸಿದರು.

ಇದನ್ನೆಲ್ಲ ಆರೆಸ್ಸೆಸ್‌ನವರೇ ಕಳುಹಿಸೋದು, ಸಮಾಜದಲ್ಲಿ ಅಶಾಂತಿ ಉಂಟು ಮಾಡಲು, ಸಾಮರಸ್ಯ ಹಾಳು ಮಾಡಲು, ಮತ ಪಡೆಯಲು ಇಂತಹ ವಿವಾದ ಹುಟ್ಟು ಹಾಕುತ್ತಾರೆ ಎಂದು ಆರೋಪಿಸಿದರು.

ಚಂದ್ರು ಹತ್ಯೆ ಪ್ರಕರಣ ಸಂಬಂಧ ಮಾಹಿತಿ ಇಲ್ಲ ಎಂದ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಿಎಂ ಬಳಿ ಇಂಟಿಲಿಜನ್ಸಿ ಇಲ್ಲವೇನ್ರಿ. ಬೆಳಗ್ಗೆ ಸಾಯಂಕಾಲ ಇವರಿಗೆ ಇಂಟಲಿಜನ್ಸಿ ಮಾಹಿತಿ ನೀಡೋದಿಲ್ವಾ? ಎಂದು ಪ್ರಶ್ನಿಸಿದ ಅವರು, ಇಂಟಲಿಜೆನ್ಸಿ ನೇರವಾಗಿಯೇ ಸಿಎಂ ಬಳಿಯೇ ಇದೆ. ಸಿಎಂಗೆ ಮಾಹಿತಿಯೇ ಇಲ್ಲ ಅಂದ್ರೆ ಏನು ಹೇಳಬೇಕು. ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಬೇಕು. ನಾನು ಮಾಡಲಿ, ನೀವು ಮಾಡಲಿ, ಯಾವ ಧರ್ಮದವರೇ ಮಾಡಲಿ ಶಿಕ್ಷೆಯಾಗಬೇಕು. ನಾನು ಯಾವ ಧರ್ಮದ ಪರವೂ ಮಾತನಾಡೋದಿಲ್ಲ. ಯಾರು ಮಾಡಿದ್ರೂ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಗೃಹ ಸಚಿವರು ಇಲಾಖೆ ನಿರ್ವಹಿಸಲು ಅಸಮರ್ಥರು. ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಸರಿಯಾಗಿ ಮಾಹಿತಿ ಇಲ್ಲದೇ ಹೇಳಿಕೆ ಕೊಟ್ಟುಬಿಡುತ್ತಾರೆ. ಒಬ್ಬ ಹೋಂ ಮಿನಿಸ್ಟರ್‌ ಆದವರು ಸರಿಯಾಗಿ ಮಾಹಿತಿ ತೆಗೆದುಕೊಂಡು ಹೇಳಬೇಕು. ಇವರ ತಲೆಯಲ್ಲಿ ಕೋಮುವಾದ ವಿಚಾರ ತುಂಬಿಕೊಂಡಿದೆ. ಒಬ್ಬ ಹಿಂದೂ ಹುಡುಗ ಮೃತಪಟ್ಟಿದ್ದಾನೆ. ಅದು ಆಕ್ಸಿಡೆಂಟ್‌ ಆಗಿ ಸತ್ತಿರೋದು ಅಂತ ಪೊಲೀಸ್‌ ವರದಿ ಇದೆ. ಇವರು ಚಾಕು ತಗೊಂಡು ಚುಚ್ಚಿದ್ರು ಅಂತ ಹೇಳುತ್ತಿದ್ದಾರೆ.ಜನರಿಗೆ ಯಾವ ರೀತಿ ಪ್ರಮೋಟ್‌ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಹಿಜಾಬ್‌, ಹಲಾಲ್‌, ಮಾವಿನ ಹಣ್ಣು, ಭಗವದ್ಗೀತೆ ವಿಚಾರ, ಈಗ ಮಸೀದಿಯಲ್ಲಿ ಮೈಕ್‌ ವಿಚಾರ ಹೀಗೆ ಇವೆಲ್ಲ ಸಿಲ್ಲಿ ವಿಚಾರ. ಧಾರ್ಮಿಕ ವಿಚಾರ ಮಾಡಿ ಜನರ ತಲೆಗೆ ದ್ವೇಷದ ವಿಚಾರ ತುಂಬುವ ಕೆಲಸ ಮಾಡ್ತಿದ್ದಾರೆ. ಇವರು ಅಧಿಕಾರದಲ್ಲಿ ಇರೋಕೆ ಲಾಯಕ್‌ ಇಲ್ಲ ಎಂದರು.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.