ಬಿಎಸ್‌ವೈ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಕಾರಣ : ಮಾಜಿ ಸಿಎಂ ಸಿದ್ದರಾಮಯ್ಯ

Team Udayavani, Jul 26, 2021, 8:28 PM IST

dryryry5

ಬಾಗಲಕೋಟೆ : ಯಡಿಯೂರಪ್ಪ ಅವರ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಹಾಗೂ ಹೆಚ್ಚು ವಯಸ್ಸಾಗಿರುವುದೇ ಕಾರಣ ಎಂದು ಮಾಜಿ ಸಿಎಂ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿ ತಾಲೂಕಿನ ಮಲಪ್ರಭಾ ನದಿ ಪ್ರವಾಹ ಚೋಳಚಗುಡ್ಡ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಕೇಂದ್ರಕ್ಕೂ ಗೊತ್ತಿತ್ತು. ಇಡೀ ದೇಶದ ಜನರಿಗೂ ಇದು ತಿಳಿದಿತ್ತು. ನಾವು ಶೇ.30ರಷ್ಟು ಭ್ರಷ್ಟ ಸರ್ಕಾರ ಅಂತ ಕರೆಯುತ್ತಿದ್ದೇವು. ಎಲ್ಲ ಯೋಜನೆಗಳಲ್ಲೂ ಶೇ.30 ರಷ್ಟು ವಸೂಲಿ ಮಾಡುತ್ತಿದ್ದು. ಬಹುಶಃ ರಾಜೀನಾಮೆಗೆ ಇದುವೇ ಕಾರಣ ಆಗಿರಬಹುದು ಎಂದು ಹೇಳಿದರು.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆ ಎಂದು ನನಗೆ ಅನಿಸುತ್ತಿಲ್ಲ. ಈ ಬಗ್ಗೆ ನಾನು ವಿಚಾರವೂ ಮಾಡಿಲ್ಲ ಎಂದರು.

ಕಾರ್ಗಿಲ್ ವೀರಯೋಧನಿಗೆ ಗೌರವ :

ಕಾರ್ಗಿಲ್ ಯುದ್ಧದಲ್ಲಿ ಮೊದಲ ವೀರಮರಣ ಅಪ್ಪಿದ ಬಾದಾಮಿ ತಾಲೂಕು ಚೋಳಚಗುಡ್ಡ ಗ್ರಾಮದ ವೀರಯೋಧ ಶಿವಬಸಯ್ಯ ಕುಲಕರ್ಣಿ ಅವರ ಸ್ಮಾರಕಕ್ಕೆ ಮಾರ್ಲಾಪಣೆ ಮಾಡಿ ಗೌರವ ಸಲ್ಲಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.