ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಕಾರು ಬಸ್ ನಡುವೆ ಅಪಘಾತ, ನಾಲ್ವರು ದುರ್ಮರಣ


Team Udayavani, Jan 3, 2020, 7:37 AM IST

accident

ಮುಧೋಳ: ಕಾರು ಮತ್ತು ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ  ಶಿರೋಳ ಕ್ರಾಸ್ ಬಳಿ ನಡೆದಿದೆ.

ಸಿದ್ದರಾಯ ತೇಲಿ (36), ಬಾಲಪ್ಪ ಸಂಡಗಿ (34), ಹನಮಂತ ಗನಗಾರ (21), ರಿಯಾಜ ಜಾಲಗೇರ (25) ಮೃತ ಪಟ್ಟವರು ಎಂದು ತಿಳಿದುಬಂದಿದೆ. ಇವರೆಲ್ಲರೂ ಜಮಖಂಡಿ ತಾಲೂಕಿನ ಗೋಠೆ ಗ್ರಾಮದವರೆಂದು ಹೇಳಲಾಗಿದೆ. ಮೃತರು ನ್ಯಾಯಲಯದ ವ್ಯಾಜ್ಯದ ನಿಮಿತ್ತ ಗೋಠಯಿಂದ ಧಾರವಾಡದ ಹೈಕೋರ್ಟ್ ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಬೆಳಗಾವಿಯಿಂದ ಕಲಬುರಗಿ ಮಾರ್ಗವಾಗಿ ತೆರಳುತಿದ್ದ  ಬಸ್, ಕಬ್ಬಿನ ಟ್ರ್ಯಾಕ್ಟರ್ ಓವರ್ ಟೆಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.