Udayavni Special

ಉದಗಟ್ಟಿ ಶುದ್ಧ ಕುಡಿವ ನೀರಿನ ಘಟಕದ ದುರಸ್ತಿ ಕಿರಿಕಿರಿ


Team Udayavani, Apr 2, 2021, 4:14 PM IST

ಉದಗಟ್ಟಿ ಶುದ್ಧ ಕುಡಿವ ನೀರಿನ ಘಟಕದ ದುರಸ್ತಿ ಕಿರಿಕಿರಿ

ಕಲಾದಗಿ: ಸಮೀಪದ ಉದಗಟ್ಟಿ ಶುದ್ಧ ಕುಡಿಯುವ ನೀರಿನ ಘಟಕ ಪದೇ ಪದೇ ರಿಪೇರಿಗೆ ಬರುತ್ತಿದ್ದು, ನಾಮಕಾವಾಸ್ತೆ ದುರಸ್ತಿ ಕೈಗೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಬಂದಿದೆ.

ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಬೇಸಿಗೆಯಲ್ಲಿ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿರುವ ಉದಗಟ್ಟಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಅಸಮದಾನ ವ್ಯಕ್ತ ಪಡಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಿಪೇರಿಗೆ ಬಂದು ಒಂದು ತಿಂಗಳ ಕಾಲ ಬಂದ್‌ ಆಗಿತ್ತು, ದುರಸ್ತಿ ಮಾಡಿ ನೀರು ಲಭ್ಯವಾಗುವಂತೆ ಮಾಡಲಾಗಿತ್ತು. ಈಗ ಮತ್ತೆ ರಿಪೇರಿಗೆ ಬಂದಿದ್ದು, ವಾರದಿಂದ ಬಂದ್‌ಆಗಿದೆ. ಪದೇ ಪದೇ ದುರಸ್ತಿಗೆ ಬರುವ ಗ್ರಾಮದಶುದ್ಧ ಕುಡಿಯುವ ನೀರಿನ ಘಟಕ ಗ್ರಾಮಸ್ಥರಿಗೆಇದ್ದು ಇಲ್ಲದಂತಾಗಿದೆ, ದುರಸ್ತಿಗೊಳಿಸಿದ ಕೆಲವೇ ದಿನ ಮಾತ್ರ ನೀರು ಬಂದು, ಮತ್ತೆ ದುರಸ್ತಿಗೆ ಬಂದು ನಿಲ್ಲುತ್ತದೆ. ಇಂತಹ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗ್ರಾಮಸ್ಥರು ಬೇಸತ್ತಿದ್ದಾರೆ. ಗ್ರಾಮೀಣಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಪಂಚಾಯತ್‌ ರಾಜ್‌ ಇಲಾಖೆ ಅಧಿ ಕಾರಿಗಳು ಗಮನಹರಿಸುತ್ತಿಲ್ಲ.

ಗ್ರಾಮದಲ್ಲಿ 1,500 ಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಮೂರ್‍ನಾಲ್ಕು ಕಿಲೋಮೀಟರ್‌ ದೂರದಗ್ರಾಮ ಜುನ್ನೂರು ಗ್ರಾಮಕ್ಕೆ ಇಲ್ಲವೇ ಪಕ್ಕದ ಶಾರದಾಳಗ್ರಾಮಕ್ಕೆ ಹಣ ಖರ್ಚು ಮಾಡಿ ಶುದ್ದ ಕುಡಿಯುವನೀರು ತರುವಂತಾಗಿದೆ. ಘಟಕವನ್ನು ಸಮರ್ಪಕವಾಗಿದುರಸ್ತಿಗೊಳಿಸಿ ಉದಗಟ್ಟಿ ಗ್ರಾಮಸ್ಥರ ನೀರಿಗಾಗಿ ಅಲೆದಾಟ ತಪ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದಲ್ಲಿರುವ ಶುದ್ಧ ಕುಡಿಯುವನೀರಿನ ಘಟಕ ಬರೀ ದುರಸ್ತಿಗೆ ಬರುತ್ತಿದೆ.ಇದ್ದು ಇಲ್ಲದಂತಾಗಿರುವ ನೀರಿನ ಘಟಕದಸಮರ್ಪಕ ದುರಸ್ತಿಯಾಗುತ್ತಿಲ್ಲ. ಈ ನೀರಿನಘಟಕದ ಬದಲು ಹೊಸ ಘಟಕ ಮಂಜೂರು ಮಾಡಿಸಿ ಜನರಿಗೆ ಅನುಕೂಲ ಮಾಡಬೇಕು.  -ರಾಜು ಕಮನಾರ್‌, ಉದಗಟ್ಟಿ ಗ್ರಾಮಸ್ಥ

ಘಟಕ ದುರಸ್ತಿ ಟೆಂಡರ್‌ ಏಜೆನ್ಸಿಯವರಿಗೆ ಕರೆ ಮಾಡಿ ಮಾತನಾಡಿ ಶೀಘ್ರ ದುರಸ್ತಿಕೈಗೊಳ್ಳಲು ತಿಳಿಸಲಾಗಿದೆ. ಮತ್ತೂಮ್ಮೆ ದುರಸ್ತಿಮಾಡಲು ಸೂಚನೆ ನೀಡಲಾಗುವುದು. ವಿಳಂಬಮಾಡಿದಲ್ಲಿ ಸೂಕ್ತ ಕ್ರಮಕ್ಕೆ ಮೇಲಧಿಕಾರಿಗೆ ತಿಳಿಸಲಾಗುವುದು – ಆರ್‌.ವಾಯ್‌. ಅಪ್ಪನ್ನವರ್‌, ಖಜ್ಜಿಡೋಣಿ ಗ್ರಾಪಂ, ಪ್ರಭಾರ ಪಿಡಿಒ

 

­ಚಂದ್ರಶೇಖರ ಹಡಪದ

ಟಾಪ್ ನ್ಯೂಸ್

gjjsddgdf

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

ಸದವದ್

ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ: ಅನುಮೋದನೆಯೊಂದೇ ಬಾಕಿ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ : ಅನುಮೋದನೆಯೊಂದೇ ಬಾಕಿ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಹರಿದ್ವಾರ ಕುಂಭಮೇಳ; ಕಳೆದ ಐದು ದಿನಗಳಲ್ಲಿ 1,701 ಕೋವಿಡ್ ಪ್ರಕರಣ ಪತ್ತೆ

ಹರಿದ್ವಾರ ಕುಂಭಮೇಳ; ಕಳೆದ ಐದು ದಿನಗಳಲ್ಲಿ 1,701 ಕೋವಿಡ್ ಪ್ರಕರಣ ಪತ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬನಹಟ್ಟಿ; ಮಿನಿ ಕಂಟೈನ್ಮೆಂಟ್‌ ಝೋನ್‌

ಬನಹಟ್ಟಿ; ಮಿನಿ ಕಂಟೈನ್ಮೆಂಟ್‌ ಝೋನ್‌

ವರ್ಗಾವಣೆ-ವಜಾ ನಿರ್ಧಾರ ಕೈಬಿಡಿ

ವರ್ಗಾವಣೆ-ವಜಾ ನಿರ್ಧಾರ ಕೈಬಿಡಿ

ಅರ್ಧ ಶತಕ ದಾಟಿದ ಕೋವಿಡ್ ಕೇಸ್‌

ಅರ್ಧ ಶತಕ ದಾಟಿದ ಕೋವಿಡ್ ಕೇಸ್‌

Untitled-1

ಮುಧೋಳದಲ್ಲಿಲ್ಲ ಕುಡಿಯುವ ನೀರಿನ ಸಮಸ್ಯೆ

ನವಿಲಿನ ಹಾವಳಿಗೆ ನಲುಗಿದ ರೈತನ ಬದುಕು

ನವಿಲಿನ ಹಾವಳಿಗೆ ನಲುಗಿದ ರೈತನ ಬದುಕು

MUST WATCH

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

udayavani youtube

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

udayavani youtube

ಹೊಟ್ಟೆ ತುಂಬಾ ಊಟ ಮಾಡಿದ ಕೂಡಲೇ ಮಲಗಬಾರದು ಏಕೆ?

ಹೊಸ ಸೇರ್ಪಡೆ

15-2

ಡಾ|ಅಂಬೇಡ್ಕರ್‌ ಜೀವನ ಮೌಲ್ಯಗಳು ಸ್ಫೂರ್ತಿದಾಯಕ

gjjsddgdf

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

ಕಹಜಕಲಹಗಹ

ಡಾ| ಅಂಬೇಡ್ಕರ್ ಆದರ್ಶ ಪಾಲಿಸಿ : ಈಶ್ವರಪ್ಪ

sfe

ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಗೆಲುವು ಖಚಿತ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ

15-1

ಕಾನ್ಸರ್ ಕಿಲ್ಲರ್ ‘ನೆಲ್ಲಿಕಾಯಿ’ : ಆರೋಗ್ಯ ಉಪಯೋಗಗಳೇನು ಗೊತ್ತಾ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.