ತಾಕತ್ತಿದ್ದರೆ ರಾಜಕೀಯಕ್ಕೆ ಬನ್ನಿ: ವಿಜಯಾನಂದ ಕಾಶಪ್ಪನವರ

ಎಸ್‌.ಆರ್‌. ನವಲಿಹಿರೇಮಠಗೆ ಮಾಜಿ ಶಾಸಕ ವಿಜಯಾನಂದ ಟಾಂಗ್‌

Team Udayavani, Aug 18, 2021, 2:40 PM IST

ತಾಕತ್ತಿದ್ದರೆ ರಾಜಕೀಯಕ್ಕೆ ಬನ್ನಿ: ವಿಜಯಾನಂದ ಕಾಶಪ್ಪನವರ

ಇಳಕಲ್ಲ: ನಾನು ರಾಜಕೀಯಕ್ಕೆ ಬರಲ್ಲ ಎಂದು ಹೇಳುತ್ತ ಕ್ಷೇತ್ರದಲ್ಲಿ ರಾಜಕೀಯ ಮಾಡುತ್ತಿದ್ದೀರಿ. ಈ ನಿಮ್ಮ ಬಯಲಾಟ ಬಹಳ ದಿನ ನಡೆಯಲ್ಲ. ಜನಾ ಇದನ್ನು ನಂಬೋದಿಲ್ಲ. ನಿಮಗೆ ತಾಕತ್ತಿದ್ದರೆ ರಾಜಕೀಯಕ್ಕೆ ಬನ್ನಿ ಎಂದು ಎಸ್‌.ಆರ್‌. ನವಲಿಹಿರೇಮಠ ಅವರಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಟಾಂಗ್‌ ನೀಡಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಮೊದಲು ನಿಮ್ಮ ಎಸ್‌ಆರ್‌ಎನ್‌ಇ ಫೌಂಡೇಶನ್‌ ಮೂಲ ಉದ್ದೇಶ ಏನೆಂದು
ಪ್ರಶ್ನಿಸಿದ ಅವರು, ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ ನನ್ನ ಗೆಲುವಿಗೆ ಅಡ್ಡಗಾಲು ಹಾಕಿದ್ದೀರೆಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ತಂದೆ-ತಾಯಿ ಹಾಗೂ ನನ್ನ ಅಧಿಕಾರವಧಿಯಲ್ಲಿ ಆಶ್ರಯ ಮನೆ, ಶಾಲೆ, ದೇವಸ್ಥಾನ, ಮಸೀದಿ, ಸಮುದಾಯ ಭವನಗಳನ್ನು ಶಾಸಕರ ಹಾಗೂ ಸರಕಾರದ ಅನುದಾನದಲ್ಲಿ ಎಷ್ಟು ನಿರ್ಮಿಸಿದ್ದೇವೆ ಎಂಬುದನ್ನು ದಾಖಲೆ ಸಹಿತ ನೀಡಲು ನಾನು ಸಿದ್ಧ ನೀವು ಸಿದ್ಧರಿದ್ದೀರಾ ಎಂದು ಸವಾಲು ಹಾಕಿದರು.

ಇದನ್ನೂ ಓದಿ:ಇ-ಬಸ್‌: ನಿತ್ಯ 180 ಕಿ.ಮೀ.ಕ್ರಮಿಸುವ ಸವಾಲು

ಮೊದಲು ನಿಮ್ಮ ಫೌಂಡೇಶನ್‌ಗೆ ಹಣ ಎಲ್ಲಿಂದ ಬರುತ್ತಿದೆ ಎಂಬುದನ್ನು ತಿಳಿಸಿ. ಇಲ್ಲದಿದ್ದರೆ ತನಿಖೆಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸುವೆ ಎಂದು ಎಚ್ಚರಿಸಿದರು.

ಬಾಬಾಸಾಹೇಬ ಅಂಬೇಡ್ಕರ್‌ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಶರಣಪ್ಪ ಅಮದಿಹಾಳ, ನಗರಸಭೆ ಸದಸ್ಯ ಸುರೇಶ ಜಂಗ್ಲಿ ಇದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.