ಜಾತಿ ಭೂತ ಬಿತ್ತಿ ಬೆಳೆಸಿದ್ದು ಕಾಂಗ್ರೆಸ್‌: ಈಶ್ವರಪ್ಪ

Team Udayavani, Apr 9, 2019, 11:24 AM IST

bag-2
ರಾಂಪುರ: ಬಿಜೆಪಿ ಈ ದೇಶದಲ್ಲಿ ಸರ್ವಧರ್ಮ ಸಮಾನತೆ ಸಾರುತ್ತಿದೆ. ಜಾತಿ ಭೂತವನ್ನು ಬಿತ್ತಿ ಬೆಳಿಸಿದವರು ಕಾಂಗ್ರೆಸ್ಸಿಗರೇ ಹೊರತು ಬೇರೆ ಯಾರೂ ಅಲ್ಲ. ಕಾಂಗ್ರೆಸ್‌ ಪಕ್ಷವನ್ನು ಧಿಕ್ಕರಿಸುವ ಮೂಲಕ ಪಿ.ಸಿ ಗದ್ದಿಗೌಡರ ಅವರಿಗೆ ಮತ ನೀಡಿ ಮೋದಿಯನ್ನು ಮತ್ತೇ ಪ್ರಧಾನಮಂತ್ರಿ ಮಾಡಲು ಅವಕಾಶ ನೀಡಬೇಕು ಎಂದು ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ಮನವಿ ಮಾಡಿದರು.
ಬೇವೂರ ಮತ್ತು ರಾಂಪುರನಲ್ಲಿ ಹಮ್ಮಿಕೊಂಡಿದ್ದ ಬಾಗಲಕೋಟೆ ಲೋಕಸಭಾ ಚುನಾವಣೆ ಅಭ್ಯರ್ಥಿ ಪಿ.ಸಿ ಗದ್ದಿಗೌಡರ ಪರ ಮತಯಾಚಿಸಿ ಅವರು ಮಾತನಾಡಿದರು.
ಹಿಂದೂ ಧರ್ಮದ ಉಳಿವಿಗೆ ಹಾಗೂ ದೇಶ ರಕ್ಷಣೆಯ ಹಿತದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ. ರಾಷ್ಟ್ರದ್ರೋಹ ಮಾಡುವವರಿಗೆ ಪಾಠ ಕಲಿಸಬೇಕು. ಕೇವಲ ಕಾಂಗ್ರೆಸ್‌ ಪಕ್ಷವೇ ಎಲ್ಲವನ್ನು ಮಾಡಿದ್ದು ಎಂದು ಹೇಳಿಕೊಂಡು ತಿರುಗಾಡುತ್ತಿದೆ. ಕಳೆದ ಐದು ವರ್ಷದಲ್ಲಿ ಬಿಜೆಪಿ ದೇಶದಲ್ಲಿ ಏನೇನು ಮಾಡಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.
ಸಿದ್ದರಾಮಯ್ಯ ಕುರುಬರ ಸಮಾಜದ ನಾಯಕನೆಂದು ಹೇಳಿಕೊಳ್ಳುತ್ತಾರೆ. ಅವರನ್ನು ತೆಲೆಯ ಮೇಲೆ ಹೊತ್ತುಕೊಂಡು ತಿರುಗುತ್ತಿರುವ ಜನರಿಗೆ ಅವರಿಂದ ಏನಾದರೂ ಸಹಾಯವಾಗಿದೆ ಎಂಬುದನ್ನು ಸಮಾಜದವರು ಅರಿತುಕೊಳ್ಳಬೇಕು. ಮತ ಬದಲಾದರೆ ರಾಜ್ಯದಲ್ಲಿ ಕಳ್ಳರು, ಸುಳ್ಳರು, ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಶಾಸಕ ಡಾ| ವೀರಣ್ಣ ಚರಂತಿಮಠ ಮಾತನಾಡಿ, ದೇಶದಲ್ಲಿನ ಸುರಕ್ಷತೆ, ಅಭಿವೃದ್ಧಿಗೆ ಹಾಗೂ ಪರಿಣಾಮಕಾರಿ ಆರ್ಥಿಕ ನೀತಿ ಸದೃಢಗೊಳಿಸಲು, ಮತ್ತೂಮ್ಮೆ ನರೇಂದ್ರ ಮೋದಿ ಅವರೇ ಪ್ರಧಾನಮಂತ್ರಿಯಾಗುವ ಅನಿವಾರ್ಯತೆಯಿದೆ. ಕಾಲು ಕೆದರಿ ಜಗಳಕ್ಕೆ ಬರುವ ಪಾಕಿಸ್ತಾನಕ್ಕೆ ಬುದ್ದಿ ಕಲಿಸಲು ಅದು ಮೋದಿಯಿಂದಲೇ ಮಾತ್ರ ಸಾಧ್ಯ. ಬಿಜೆಪಿ ಅಭ್ಯರ್ಥಿ ಪಿ.ಸಿ ಗದ್ದಿಗೌಡರ ಅವರಿಗೆ ಮತ್ತೂಮ್ಮೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಪಿ.ಸಿ ಗದ್ದಿಗೌಡರ ಮಾತನಾಡಿ, ಜಿಲ್ಲೆಯಲ್ಲಿ ಅನೇಕ ಕಾಮಗಾರಿಗಳು ನಡೆದಿವೆ. ರೇಲ್ವೆ ಕಾಮಗಾರಿ, ರಾಜ್ಯ ಹೆದ್ದಾರಿ, ಅಲ್ಲದೇ ಪ್ರವಾಸೋಧ್ಯಮಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದರು. ಮಾಜಿ ಶಾಸಕ ಪಿ.ಎಚ್‌. ಪೂಜಾರ, ಜಿ.ಎನ್‌ ಪಾಟೀಲ, ನಾರಾಯಣ ಸಾ ಬಾಂಢಗೆ, ರಾಜು ಮುದೇನೂರ, ಗುರುರಾಜ ಅನಗವಾಡಿ, ಎಸ್‌.ಎಂ ಹರಗಬಲ್ಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.