ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಗರಿಗೆ ಜಯ: ಕಾಶಪ್ಪನವರ

Team Udayavani, Jan 1, 2021, 6:40 PM IST

ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಗರಿಗೆ ಜಯ: ಕಾಶಪ್ಪನವರ

ಇಳಕಲ್ಲ: ಹುನಗುಂದ ಹಾಗೂ ಇಳಕಲ್ಲ ತಾಲೂಕಿನ ಗ್ರಾಮ ಪಂಚಾಯತಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಹೀನಾಯ ಸೋಲು ಅನುಭವಿಸಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುನಗುಂದ ತಾಲೂಕಿನ 14 ಗ್ರಾಮ ಪಂಚಾಯತ್‌ಗಳಲ್ಲಿ 11 ಗ್ರಾಮ ಪಂಚಾಯತ್‌ಗೆ ಚುನಾವಣೆ ನಡೆದಿದ್ದು,ಸುಮಾರು 10 ಗ್ರಾಮ ಪಂಚಾಯತ್‌ಗಳಲ್ಲಿನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳೇ ಜಯ ಸಾಧಿಸಿದ್ದಾರೆ. ಇಳಕಲ್ಲ ತಾಲೂಕಿನ16 ಗ್ರಾಮ ಪಂಚಾಯತಗಳಲ್ಲಿ ಕನಿಷ್ಠ13 ಗ್ರಾಪಂಗಳು ಕಾಂಗ್ರೆಸ್‌ ಬೆಂಬಲಿತರ ಪಾಲಾಗುವುದು ನಿಶ್ಚಿತ. ಎರಡು ತಾಲೂಕಿನಲ್ಲಿ ಶೇ. 90 ಕಾಂಗ್ರೆಸ್‌ ಪಕ್ಷದಬೆಂಬಲಿತ ಅಭ್ಯಥಿಗಳು ಜಯಭೇರಿ ಬಾರಿಸಿದ್ದಾರೆ. ಇದಕ್ಕೆ ಶಾಸಕ ದೊಡ್ಡನಗೌಡ ಪಾಟೀಲರ ದುರಾಡಳಿತವೇ ಕಾರಣ ಎಂದರು.

ಚುನಾವಣಾ ಪ್ರಚಾರದಲ್ಲಿ ನಾನು ಭಾಗವಹಿಸದಂತೆ ನನ್ನ ಹಾಗೂ ನನ್ನ ಪಕ್ಷದ ಮುಖಂಡರ ಮೇಲೆ ಅನೇಕ ಖೊಟ್ಟಿಪ್ರಕರಣ ದಾಖಲಿಸಿದ್ದರು. ಇಂತಹಗೊಡ್ಡು ಬೆದರಿಕೆಗೆ ಹೆದರುವವನಲ್ಲ. ಅಧಿ ಕಾರಿಗಳು ಶಾಸಕ ದೊಡ್ಡನಗೌಡಪಾಟೀಲರ ಏಜೆಂಟ್‌ರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮ ಪಂಚಾಯತಚುನಾವಣೆಯಲ್ಲಿ ಶಾಸಕರಿಗೆಹಿನ್ನಡೆಯಾಗಿದ್ದರಿಂದ ಕಾಂಗ್ರೆಸ್‌ಮುಖಂಡರು ಹಾಗೂ ಹುನಗುಂದತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ ದೊಡ್ಡಮನಿ ಅವರ ಮೇಲೆಖೊಟ್ಟಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದರು.

ವಿಪರ್ಯಾಸವೆಂದರೇ ಅವರುನಿನ್ನೆ ಊರಲ್ಲೇ ಇರಲಿಲ್ಲ. ಆದರೂ ಕೇಸ್‌ ಹಾಕಿರುವುದು ಇಲ್ಲಿನ ಪೊಲೀಸ್‌ಇಲಾಖೆಯ ಅಧಿ ಕಾರಿಗಳು ಶಾಸಕರಕೈಗೊಂಬೆಗಳು ಎನ್ನುವುದಕ್ಕೆ ಇದಕ್ಕಿಂತಬೇರೆ ನಿದರ್ಶನ ಬೇಕಿಲ್ಲ. ಎರಡು ತಾಲೂಕಿನಲ್ಲಿ ಪೊಲೀಸರು ಖೊಟ್ಟಿಪ್ರಕರಣ ಹಾಕುತ್ತಿರುವುದು ಕೇವಲ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಮಾತ್ರ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹುನಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರದೊಡ್ಡಮನಿ, ಮುಖಂಡರಾದ ಸಂಗಣ್ಣ ಓಲೇಕಾರ, ಬಲಕುಂದಿ ಗ್ರಾಪಂ ಮಾಜಿಅಧ್ಯಕ್ಷ ಶರಣಪ್ಪ ರಾಠೊಡ, ಶ್ರೀನಿವಾಸಗುರಂ, ದತ್ತು ಜಾಧವ, ಶಂಕರಪ್ಪ ನೆಗಲಿ, ಪರಸಪ್ಪ ವಡ್ಡರ, ಸಿದ್ದಪ್ಪ ಮಾದರ, ಮಲ್ಲಪ್ಪ ತುಂಬಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.