Udayavni Special

ಗುತ್ತಿಗೆ ನೌಕರರ ಪ್ರತಿಭಟನೆ

Team Udayavani, May 21, 2020, 4:14 AM IST

ಗುತ್ತಿಗೆ ನೌಕರರ ಪ್ರತಿಭಟನೆ

ರಾಂಪುರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸೇವೆ ಖಾಯಂಗಾಗಿ ಬುಧವಾರ ಪ್ರತಿಭಟನೆ ನಡೆಸಿದರು.

ರಾಂಪುರ ಹಾಗೂ ಇತರೆ 14 ಗ್ರಾಮಗಳ ನೀರು ಸರಬರಾಜು ನೌಕರರು ಗುತ್ತಿಗೆ ಪದ್ಧತಿ ರದ್ದುಗೊಳಿಸಿ ಖಾಯಂಗೊಳಿಸಬೇಕೆಂದು ಆಗ್ರಹಿಸಿ ರಾಂಪುರದ ಜಲಶುದ್ಧಿಕರಣ ಘಟಕದ ಎದುರು ಪ್ರತಿಭಟನೆ ನಡೆಸಿ, ಲಾಕ್‌ಡೌನ್‌ ಅವಯ ಕಾರ್ಮಿಕರಿಗೆ ಪೂರ್ಣ ವೇತನೆ ನೀಡಬೇಕೆಂದು ಒತ್ತಾಯಿಸಿದರು. ರಮೇಶ ಗೌಡರ, ಬಸವರಾಜ ಗೌಡರ, ಪರಶು ಆಲೂರ, ರಮೇಶ ಬಂಡಿವಡ್ಡರ, ರಾಮಣ್ಣ ಪೂಜಾರಿ, ಸಿದ್ದಪ್ಪ ಹೊನ್ನಳ್ಳಿ, ಪರಸಪ್ಪ ಎರಡೆಮ್ಮಿ, ನಾರಾಯಣ ಹೆಗಡೆ, ಮಹಾದೇವಪ್ಪ ಜಯಗೊಂಡರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಉದ್ಯೋಗಿಗಳ ವೇತನ ಶೇ.8ರಷ್ಟು ಹೆಚ್ಚಳ :ಮುಂದಿನ ಆರ್ಥಿಕ ವರ್ಷದಲ್ಲಿ ಸಂಬಳ ಹೆಚ್ಚಾಗುವ ಸಾಧ್ಯತೆ

ಉದ್ಯೋಗಿಗಳ ವೇತನ ಶೇ.8ರಷ್ಟು ಹೆಚ್ಚಳ :ಮುಂದಿನ ಆರ್ಥಿಕ ವರ್ಷದಲ್ಲಿ ಸಂಬಳ ಹೆಚ್ಚಾಗುವ ಸಾಧ್ಯತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dgdsgreter

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮತ್ತೇ ಪ್ರವಾಹ ಸಂಕಟ ಪ್ರಾರಂಭ

ygujyujty

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; ಭಯದಲ್ಲಿ ಜನ

Untitled-667

ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಹೆಚ್ಚಳ: ಮತ್ತೆ ಪ್ರವಾಹ ಭೀತಿ ?

Laxminaraya

ಸಮಸ್ಯೆ ಪರಿಹಾರಕ್ಕೆ ಧರಣಿ ಮಾರ್ಗವಲ್ಲ: ಲಕ್ಷ್ಮೀನಾರಾಯಣ

ಕಾಂಗ್ರೆಸ್‌ನಿಂದ ಚುನಾವಣೆ ಗಿಮಿಕ್‌:ತೇರದಾಳ ಶಾಸಕ ಸಿದ್ದು ಸವದಿ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.