Udayavni Special

ಕೊರೊನಾ ಕರ್ಫ್ಯೂ: 14 ದಿನ ಹುನಗುಂದ ಸಂಪೂರ್ಣ ಸ್ತಬ್ಧ

ಅಗತ್ಯ ವಸ್ತುಗಳ ಖರೀದಿಗೆ ಕಾಲಮಿತಿ ನಿಗದಿ !ಪೊಲೀಸ್‌ ಇಲಾಖೆ ಹದ್ದಿನ ಕಣ್ಣು !ಸಾರಿಗೆ ಸಂಚಾರ ಬಂದ್‌

Team Udayavani, Apr 28, 2021, 4:15 PM IST

uyiyui

ಹುನಗುಂದ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಕಬಂಧ ಬಾಹು ಎಲ್ಲೆಡೆ ಚಾಚುತ್ತಿರುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳವರೆಗೆ ಕೊರೊನಾ ಕರ್ಫ್ಯೂ ಮುಂದುವರಿಸಿದ್ದು, ಬುಧವಾರದಿಂದ ಮೇ 12ರವರೆಗೆ ಹುನಗುಂದ ತಾಲೂಕಿನ ಜನಜೀವನ ಸ್ತಬ್ಧಗೊಳ್ಳಲಿದೆ. ಅನಾವಶ್ಯಕವಾಗಿ ಜನರ ಹೊರಗಡೆ ಓಡಾಟ ಸಂಪೂರ್ಣ ನಿರ್ಬಂಧಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟು ಕಾಯುತ್ತಿದೆ.

ಅಗತ್ಯ ವಸ್ತುಗಳ ಖರೀದಿಗೆ ಕಾಲ ಮಿತಿ ನಿಗದಿ: 14 ದಿನಗಳ ಕೊರೊನಾ ಕರ್ಫ್ಯೂ ಅವಧಿಯಲ್ಲಿ ಬೆಳಗ್ಗೆ 6ಗಂಟೆಯಿಂದ 10 ಗಂಟೆಯವರೆಗೆ ಜನರಿಗೆ ಅವಶ್ಯವಿರುವ ಹಾಲು, ಹಣ್ಣು, ತರಕಾರಿ, ದಿನಸಿ ವಸ್ತುಗಳು, ಮಾಂಸ, ಮದ್ಯದಂಗಡಿ ತೆರೆಯಲು ಅವಕಾಶ ನೀಡಲಾಗಿದೆ.

ಪ್ರತಿ ದಿನ ಆ ಅವಧಿಯಲ್ಲಿಯೇ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಿಕೊಂಡು ಮನೆ ಸೇರಬೇಕು. ನಂತರ ಔಷ ಧಿ, ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲ ಅಂಗಡಿ-ಮುಂಗಟ್ಟು ಸಂಪೂರ್ಣ ಬಂದ್‌ ಆಗಲಿವೆ. ಸಾರಿಗೆ ಸಂಚಾರ ಬಂದ್‌: ರೋಗ ನಿಯಂತ್ರಣಕ್ಕೆ ಜನರ ಅನಗತ್ಯ ಓಡಾಟವನ್ನು ನಿರ್ಬಂಧಿಸಲು ಸಾರಿಗೆ ಸಂಚಾರ ಬಂದ್‌ ಆಗಲಿದೆ.

ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವನ್ನು ಮಂಗಳವಾರ ರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದ್ದು, ಖಾಸಗಿ ವಾಹನಗಳ ಓಡಾಟಕ್ಕೂ ಬ್ರೇಕ್‌ ಹಾಕಲಾಗಿದೆ. ತುರ್ತು ಸಂದರ್ಭದಲ್ಲಿ ಮಾತ್ರ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗುವುದು. ಅಗತ್ಯ ಸೇವೆಗಳು ಲಭ್ಯ: ಆರೋಗ್ಯ ಸೇವೆ, ಮೆಡಿಕಲ್‌ ದಿನದ 24 ಗಂಟೆಯವರಗೆ ಸೇವೆ ಲಭ್ಯವಿದೆ. ಇನ್ನು ಕೃಷಿ, ಕೈಗಾರಿಕೆ, ಕಟ್ಟಡ ವಲಯಗಳಿಗೆ ವಿನಾಯಿತಿ ನೀಡಲಾಗಿದೆ. ತುರ್ತು ಸಂದರ್ಭದಲ್ಲಿ ಆಟೋ, ಟ್ಯಾಕ್ಸಿ ಸೇರಿದಂತೆ ಕೆಲ ವಾಹನಗಳಿಗೆ ಅವಕಾಶ ನೀಡಲಾಗಿದೆ. ದೇವಸ್ಥಾನ ಮತ್ತು ಶಾಲಾ-ಕಾಲೇಜು ಬಂದ್‌: ದೇವಸ್ಥಾನ, ಮಠ, ಮಂದಿರ, ಮಸೀದಿ ತೆರೆಯುವಂತಿಲ್ಲ. ಶಾಲಾ-ಕಾಲೇಜು ಬಂದ್‌ ಮಾಡಲಾಗಿದೆ. ಇನ್ನು ಅಗತ್ಯ ಸರ್ಕಾರಿ ಕಚೇರಿ ಹೊರತುಪಡಿಸಿ ಉಳಿದೆಲ್ಲ ಸರ್ಕಾರಿ ಕಚೇರಿಗಳ ಬಾಗಿಲು ಮುಚ್ಚಲಾಗುವುದು.

ಟಾಪ್ ನ್ಯೂಸ್

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

bವಚಷಸದ್ಗವ

ಗೋವಾದಲ್ಲಿ ಮತ್ತೊಂದು ದುರಂತ : ಆಕ್ಸಿಜನ್ ಕೊರತೆಯಿಂದ 15 ಮಂದಿ ಸಾವು

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂ

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid effect

ಕರ್ಫ್ಯೂ; ಅನಗತ್ಯವಾಗಿ ರಸ್ತೆಗಿಳಿದ ವಾಹನ ಸೀಜ್‌

hfghdfgh

ಕೋವಿಡ್ ಸಂಕಷ್ಟದಲ್ಲಿ ಸಿಲುಕಿದವರಿಗೆ ಆಸರೆ

hjghjygyutyu

ಆಸ್ಪತ್ರೆ ಸಿಬ್ಬಂದಿಗೆ ಸೋಂಕು: ಗರ್ಭಿಣಿಯರ ಪರದಾಟ

ಏ ನಾಲಾಯಕ್ ಫೋನ್ ಇಡು…. : ಮೃತಪಟ್ಟ ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಆಡಿಯೋ ವೈರಲ್

ಏ ನಾಲಾಯಕ್ ಫೋನ್ ಇಡು… : ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಸಂಭಾಷಣೆಯ ಆಡಿಯೋ ವೈರಲ್

iygugghg

ಬೆಡ್‌ ಸಿಗದೇ ಪೆಟ್ರೋಲ್‌ ಬಂಕ್‌ಲ್ಲಿ ಕಾಲ ಕಳೆದ ರೋಗಿ

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

The only hope is light

ಭರವಸೆಯೊಂದೇ ಬೆಳಕು

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.