ಹುನಗುಂದದಲ್ಲಿ ಕೋವಿಡ್ 19 ಜಾಗೃತಿ ಅಭಿಯಾನಕ್ಕೆ ಚಾಲನೆ

Team Udayavani, Apr 25, 2020, 12:50 PM IST

ಹುನಗುಂದದಲ್ಲಿ ಕೋವಿಡ್ 19 ಜಾಗೃತಿ ಅಭಿಯಾನಕ್ಕೆ ಚಾಲನೆ

ಹುನಗುಂದ: ಕೋವಿಡ್ 19 ವೈರಸ್‌ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ಅಭಿಯಾನ ಪಟ್ಟಣದಲ್ಲಿ ನಡೆಯಿತು.

ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಪುರಸಭೆ ಮತ್ತು ಪೊಲೀಸ್‌ ಇಲಾಖೆಗಳ ಸಹಯೋಗದಲ್ಲಿ ನಡೆದ ಕೋವಿಡ್ 19  ಜಾಗೃತಿ ಅಭಿಯಾನಕ್ಕೆ ತಹಶೀಲ್ದಾರ್‌ ಬಸವರಾಜ ನಾಗರಾಳ ಚಾಲನೆ ನೀಡಿದರು.

ತಹಶೀಲ್ದಾರ್‌, ಸಿಪಿಐ, ಪಿಎಸ್‌ಐ, ವೈದ್ಯಾಧಿಕಾರಿ ಹಾಗೂ ಪುರಸಭೆ ಮುಖ್ಯಾ ಧಿಕಾರಿಗಳಿಗೆ ಸಾರ್ವಜನಿಕರು ಹೂವಿನ ಸಿಂಚನ ಮಾಡಿದರು. ಅವರು ಪ್ರತಿ ವಾರ್ಡ್‌ಗೆ ಆಗಮಿಸುತ್ತಿದ್ದಂತೆ ಚಪ್ಪಾಳೆ ತಟ್ಟಿ ಅವರ ಒಂದು ತಿಂಗಳ ಕಾಲ ತಮ್ಮ ಕುಟುಂಬವನ್ನು ಮರೆತು ಸಾರ್ವಜನಿಕ ಜೀವನಕ್ಕಾಗಿ ಶ್ರಮಪಟ್ಟ ಅವರ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.

ಚಪ್ಪಾಳೆ: ಕೋವಿಡ್ 19  ಜಾಗೃತಿ ಜಾಥಾ ಅಭಿಯಾನವು ನಗರದ ಗಲ್ಲಿ ಗಲ್ಲಿಗೆ ಪ್ರವೇಶಿಸುತ್ತಿದ್ದಂತೆ ಜನರು ಸಾಮಾಜಿಕ ಅಂತರದಲ್ಲಿ ನಿಂತುಕೊಂಡು ಚಪ್ಪಾಳೆ  ಹಾಕಿ ಹೂವು ಸಿಂಪಡಿಸುವ ಮೂಲಕ ಜಾಥಾಕ್ಕೆ ಶುಭ ಹಾರೈಸಿದರು. ಜಗತ್ತನ್ನೇ ಕಾಡುತ್ತಿರುವ ಕೋವಿಡ್ 19 ವೈರಸ್‌ ರೋಗದ ಬಗ್ಗೆ ಯಮನ ವೇಷಧಾರಿ ಶೇಖರ ಬಡಿಗೇರ, ಕಿಂಕರರಾದ ರವಿ ಕಂಬಾರ ಮತ್ತು ಮಹಾಬಳೇಶ ಬಡಿಗೇರ ವೇಷ ಧರಿಸಿ ಸಾರ್ವಜನಿಕರಲ್ಲಿ ಕೋವಿಡ್ 19  ಜಾಗೃತಿ ಮೂಡಿಸಿದರು.

ತಿಂಗಳಿನಿಂದ ಸತತವಾಗಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ತಾಲೂಕಿನಾದ್ಯಂತ ಕೋವಿಡ್ 19  ವೈರಸ್‌ ಹರಡದಂತೆ ಮುಂಜಾಗ್ರತ ಕ್ರಮ ಕೈಗೊಂಡಿರುವ ತಹಶೀಲ್ದಾರ್‌ ಬಸವರಾಜ ನಾಗರಾಳ, ಸಿಪಿಐ ಅಯ್ಯನಗೌಡ ಪಾಟೀಲ, ಪಿಎಸ್‌ಐ ಪುಂಡಲೀಕ ಪಟಾತರ, ವೈದ್ಯಾಧಿಕಾರಿ ಪ್ರಶಾಂತ ತುಂಬಗಿ, ಮುಖ್ಯಾಧಿಕಾರಿ ಐ.ಕೆ. ಗುಡದಾರಿ ಅವರನ್ನು ಅಭಿನಂದಿಸಿದರು. ಜಾಗೃತಿ ಅಭಿಯಾನ ಪ್ರಮುಖ ಬೀದಿಗಳಲ್ಲಿ ಜರುಗಿತು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.