ಕೋವಿಡ್ 19 ಸದ್ದಿಗೆ ನಿಶ್ಯಬ್ಧವಾದ ಭಜಂತ್ರಿ ವಾದ್ಯ

Team Udayavani, May 1, 2020, 5:18 PM IST

ಕೋವಿಡ್ 19 ಸದ್ದಿಗೆ ನಿಶ್ಯಬ್ಧವಾದ ಭಜಂತ್ರಿ ವಾದ್ಯ

ಗುಳೇದಗುಡ್ಡ: ಕೋವಿಡ್ 19 ವೈರಸ್‌ ತಡೆಗೆ ಲಾಕ್‌ಡೌನ್‌ ಜಾರಿಯಾದಾಗಿನಿಂದ ಎಲ್ಲ ಕಾರ್ಯ ಚಟುವಟಿಕೆಗಳು ಸ್ತಬ್ಧಗೊಂಡಿದ್ದು, ಪಟ್ಟಣದ ಭಜಂತ್ರಿ ಸಮುದಾಯ ಸಂಕಷ್ಟವನ್ನು ಎದುರಿಸುತ್ತಿವೆ.

ಭಜಂತ್ರಿ ಸಮುದಾಯದಲ್ಲಿ ಭಾಜಾ ಭಜಂತ್ರಿ (ವಾದ್ಯಮೇಳ)ವನ್ನೇ ನಂಬಿ ಜೀವನ ಸಾಗಿಸುವ ಕುಟುಂಬಗಳು ತೊಂದರೆ ಅನುಭವಿಸುತ್ತಿವೆ. ತಮ್ಮ ಬದುಕಿನ ಕಾಯಕವನ್ನಾಗಿ ಮಾಡಿಕೊಂಡ ಭಾಜಾ ಭಜಂತ್ರಿ (ಊದುವುದು), ಬಾರಿಸುವ ಪಾರಂಪರಿಕ ಉದ್ಯೋಗಕ್ಕೆ ಕತ್ತರಿ ಬಿದ್ದಿದೆ.

ಪಟ್ಟಣದಲ್ಲಿ ಶ್ರೀ ಮಂಜುನಾಥ ಬ್ರಾಸ್‌ ಬ್ಯಾಂಡ್‌ ಕಂಪನಿ, ಜಯಲಕ್ಷ್ಮೀ ಬ್ರಾಸ್‌ ಬ್ಯಾಂಡ್‌, ಜೈ ಹನುಮಾನ್‌ ಬ್ರಾಸ್‌ ಬ್ಯಾಂಡ್‌ ಕಂಪನಿ ಗುಳೇದಗುಡ್ಡದ ಹೊಸಪೇಟೆ, ನಡುವಿನಪೇಟೆ, ತಿಪ್ಪಾಪೇಟೆಗಳಲ್ಲಿವೆ. ಸುಮಾರು 6-8 ಕಂಪನಿಗಳಿವೆ. ಪ್ರತಿ ಕಂಪನಿಗಳಲ್ಲಿ ಸುಮಾರು 15-20 ಜನರಿರುತ್ತಾರೆ. ಇವರೆಲ್ಲರೂ ಎಲ್ಲ ತರಹದ ಹಾಡುಗಳಿಗೆ ವಾದ್ಯ ನುಡಿಸುವ ಪರಿಣತಿ ಹೊಂದಿದ್ದು, ಮದುವೆ, ಮುಂಜಿವೆ, ಸಭೆ ಸಮಾರಂಭ ಹೀಗೆ ಕಾರ್ಯಕ್ರಮಗಳಿಗೆ ತಕ್ಕಂತೆ ವಾದ್ಯ ನುಡಿಸಿ ಬದುಕಿನ ಬಂಡಿ ಸಾಗಿಸುತ್ತಾರೆ.

ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಮದುವೆ, ಶುಭ ಸಮಾರಂಭಗಳು ಹೆಚ್ಚು ನಡೆಯುತ್ತವೆ. ಈ ದಿನದಲ್ಲಿಯೇ ಭಾಜಾ ಭಜಂತ್ರಿ ವಾದ್ಯ ಮೇಳಕ್ಕೆ ಭಾರಿ ಬೇಡಿಕೆಯಿದೆ. ಆದರೆ, ಕೋವಿಡ್ 19  ಹೆಮ್ಮಾರಿಯಿಂದ ಮದುವೆ ಮುಂಜಿಗಳು ರದ್ದಾಗಿದ್ದು, ಕುಲಕಸಬಿನ ಮೇಲೆ ಪೆಟ್ಟು ಬಿದ್ದು ಜೀವನ ನಿರ್ವಹಣೆ ದುಸ್ತರವಾಗಿದೆ.

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಾಸವಿರುವ ಭಜಂತ್ರಿ ಕುಟುಂಬ ಅದರಲ್ಲೂ ಬ್ರಾಸ್‌ ಬ್ಯಾಂಡ್‌ ಬಾಜಾ ಭಜಂತ್ರಿ ಕುಟುಂಬಗಳ ಬದುಕು ದಯನೀಯ ಸ್ಥಿತಿಗೆ ಬಂದಿದೆ. ಲಾಕ್‌ಡೌನ್‌ ಕಾರಣ ನಡೆಯಬೇಕಿದ್ದ ಅನೇಕ ಮದುವೆಗಳು ನಿಂತು ಹೋಗಿವೆ. ಕಾರಣ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ ಮದುವೆಗಳಿಗೆ ಸರ್ಕಾರ ಬ್ರೇಕ್‌ ಹಾಕಿದೆ. ಇದು ಮದುವೆ, ಶುಭ ಸಮಾರಂಭಗಳ ಸೀಜನ್‌. ಇದನ್ನೆ ಆಶ್ರಯಿಸಿ ಬದುಕುವ ನಮ್ಮ ಬ್ರಾಸ್‌ ಬ್ಯಾಂಡ್‌ ಕಂಪನಿ ಈಗ ನಷ್ಟ ಅನುಭವಿಸುವಂತಾಗಿದೆ ಎಂದು ಜಯಲಕ್ಷ್ಮೀ ಬ್ರಾಸ್‌ ಬ್ಯಾಂಡ್‌ನ‌ ಭೀಮಸಿ ಭಜಂತ್ರಿ ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.