Udayavni Special

ಬಾದಾಮಿಯಲ್ಲಿ ಕೋವಿಡ್‌ ಆರೈಕೆ ಕೇಂದ್ರ ಉದ್ಘಾಟನೆ

Team Udayavani, Jun 4, 2021, 7:19 PM IST

3-bdm-1 svp ayurved care centre

ಬಾದಾಮಿ: ಗ್ರಾಮೀಣ ಭಾಗದ ಕೋವಿಡ್‌ ಸೋಂಕಿತರಿಗೆ ಮತ್ತು ಮನೆಯಲ್ಲಿ ಐಸೋಲೇಶನ್‌ ಸಾಧ್ಯತೆಯಿರದ ರೋಗಿಗಳಿಗೆ ಗುಣಮಟ್ಟದ ಆರೈಕೆ, ಸೇವೆ ಮತ್ತು ಮಾನಸಿಕ ನೆಮ್ಮದಿ ನೀಡುವ ಸದುದ್ದೇಶದಿಂದ ಕೋವಿಡ್‌ ಆರೈಕೆ ಕೇಂದ್ರ ಆರಂಭ ಆರಂಭಿಸಿರುವುದು ಬಡವರಿಗೆ ಸಹಾಯಕವಾಗಲಿದೆ ಎಂದು ಆರ್‌ಎಸ್‌ಎಸ್‌ ಉತ್ತರ ಪ್ರಾಂತ ಪ್ರಚಾರಕ ನರೇಂದ್ರಜಿ ಹೇಳಿದರು.

ಪಟ್ಟಣದ ಶ್ರೀ ವೀರಪುಲಿಕೇಶಿ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ಸೇವಾ ಭಾರತಿ ಟ್ರಸ್ಟ್‌ ಸಂಚಾಲಿತ ಗುಳೇದಗುಡ್ಡ ಮತ್ತು ಶ್ರೀ ವೀರಪುಲಿಕೇಶಿ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯದ ಸಹಯೋಗದಲ್ಲಿ ಕೋವಿಡ್‌ ಆರೈಕೆ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ತನ್ನ ಸ್ವಾರ್ಥಕ್ಕೆ ಜೀವಜಲ, ಪ್ರಕೃತಿಯನ್ನು ಹಾಳು ಮಾಡುತ್ತಾ, ಸಸ್ಯ ಸಂಕುಲ ಕಡಿದು ಹಾಕುತ್ತಿದ್ದೇವೆ. ಆಮ್ಲಜನಕ ಹೇಗೆ ನಮಗೆ ಸಿಗಲು ಸಾಧ್ಯ ಎಂದರು. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ಎಲ್ಲರೂ ಪರೋಪಕಾರಿಯಾಗಿ ಬದುಕಬೇಕು ಎಂದು ಸಲಹೆ ನೀಡಿದರು .ಎಸ್‌ವಿಪಿ ಆಯುರ್ವೇದ ಮಹಾವಿದ್ಯಾಲಯದ ಚೇರಮನ್‌ ಮಹಾಂತೇಶ ಮಮದಾಪುರ ಮಾತನಾಡಿದರು.

ಗುಳೇದಗುಡ್ಡದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಸೇವಾ ಭಾರತಿ ಅಧ್ಯಕ್ಷ ಸಂಜೀವ ಕಾರಕೂನ ಹಾಜರಿದ್ದರು. ಬಾಬು ರಾಜೇಂದ್ರ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾರ್ಗದರ್ಶಕ ಘನಶಾಮಜಿ ರಾಠಿ, ಮಾಜಿ ಶಾಸಕರಾದ ಎಂ.ಕೆ. ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ, ಪ್ರಾಚಾರ್ಯ ಡಾ| ಬಿ.ಎಂ.ಮುಲ್ಕಿಪಾಟೀಲ, ಗಿರೀಶ ದಾನಪ್ಪಗೌಡರ, ಮುತ್ತು ಉಳ್ಳಾಗಡ್ಡಿ, ಡಾ| ಬಸವರಾಜ ಗಂಗಲ್ಲ, ಬಸವರಾಜ ಯಂಕಂಚಿ, ಕಾರ್ಯದರ್ಶಿ ಸಂಗಮೇಶ ಹುನಗುಂದ, ಸಿಬ್ಬಂದಿ ಹಾಜರಿದ್ದರು. ಕಿರಣ ಪವಾಡಶೆಟ್ಟರ ಸ್ವಾಗತಿಸಿದರು.

ಟಾಪ್ ನ್ಯೂಸ್

ಕೋವಿಡ್‌ ವಾರಿಯರ್ಗೆ ಒಲಿಂಪಿಕ್ಸ್‌ ಪದಕ ಅರ್ಪಣೆ: ಮನ್‌ಪ್ರೀತ್‌ ಗುರಿ

ಕೋವಿಡ್‌ ವಾರಿಯರ್ಗೆ ಒಲಿಂಪಿಕ್ಸ್‌ ಪದಕ ಅರ್ಪಣೆ: ಮನ್‌ಪ್ರೀತ್‌ ಗುರಿ

ಈ ಆಸನಗಳನ್ನು ಮಾಡಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಈ ಆಸನಗಳನ್ನು ಮಾಡಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಸರಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

254

ಕೊಲೆ ಆರೋಪಿಗಳ ಬಂಧನ

560212 ter 7

ಲಸಿಕೆ ವಿಷಯದಲ್ಲಿ  ರಾಜಕಾರಣ ಸಲ್ಲ: ಸಚಿವ ಕತ್ತಿ

13 bgk-2b

ಹಸಿದವರ ಹೊಟ್ಟೆ ತಣಿಸಿದ ಕಾಮಧೇನು

789664

ಒಂದೇ ಕುಟುಂಬದ 11 ಜನರಿಗೆ ಸೋಂಕು : ಗ್ರಾಮಸ್ಥರಲ್ಲಿ ಆತಂಕ

69

ಸಿದ್ದುಗೆ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ ಮಾಜಿ ಸಚಿವ ಮೇಟಿ

MUST WATCH

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

udayavani youtube

ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

udayavani youtube

ಮಂಗಳೂರಿನೆಲ್ಲಡೆ ಧಾರಾಕಾರ ಮಳೆ

udayavani youtube

ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ

udayavani youtube

ತುಂಗಾ ಜಲಾಯಶದ 21 ಕ್ರಸ್ಟ್ ಗೇಟ್ ಗಳ ತೆರವು: 2020 ಕ್ಯೂಸೆಕ್ಸ್ ನೀರು ಬಿಡುಗಡೆ

ಹೊಸ ಸೇರ್ಪಡೆ

ಕೋವಿಡ್‌ ವಾರಿಯರ್ಗೆ ಒಲಿಂಪಿಕ್ಸ್‌ ಪದಕ ಅರ್ಪಣೆ: ಮನ್‌ಪ್ರೀತ್‌ ಗುರಿ

ಕೋವಿಡ್‌ ವಾರಿಯರ್ಗೆ ಒಲಿಂಪಿಕ್ಸ್‌ ಪದಕ ಅರ್ಪಣೆ: ಮನ್‌ಪ್ರೀತ್‌ ಗುರಿ

ಈ ಆಸನಗಳನ್ನು ಮಾಡಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಈ ಆಸನಗಳನ್ನು ಮಾಡಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.