ಪ್ರವಾಹ ಇಳಿಮುಖ: ಸಂಚಾರಕ್ಕೆ ಢವಳೇಶ್ವರ ಸೇತುವೆ ಮುಕ್ತ

Team Udayavani, Jun 22, 2021, 5:23 PM IST

21-mlp-4

ಮಹಾಲಿಂಗಪುರ: ಘಟಪ್ರಭಾ ನದಿಯ ಪ್ರವಾಹದಿಂದ ಜಲಾವೃತಗೊಂಡಿದ್ದ ಢವಳೇಶ್ವರ-ಢವಳೇಶ್ವರ ಸೇತುವೆ ಸೋಮವಾರ ಸಂಚಾರಕ್ಕೆ ಮುಕ್ತ ವಾಗಿದೆ. ಸೇತುವೆಯು ಸಂಚಾರಕ್ಕೆ ಮುಕ್ತಗೊಂಡ ಬಳಿಕ ಸುತ್ತಮುತ್ತಲಿನ ಗ್ರಾಮಗಳಲ್ಲಿನ ವಾಹನ ಸಂಚಾರ ಜೋರಾಗಿತ್ತು. ಈ ಮೂಲಕ ಬಾಗಲಕೋಟೆ-ಬೆಳಗಾವಿ ಜಿಲ್ಲೆಯ ಗಡಿಗ್ರಾಮಗಳ ಜನತೆ ನಿಟ್ಟುಸಿರು ಬಿಡುವಂತಾಗಿದೆ.

ಸೋಮವಾರ ಧುಪದಾಳ ಜಲಾಶಯಕ್ಕೆ 14565 ಕ್ಯೂಸೆಕ್‌ ಒಳಹರಿವು ಇದ್ದು, ಅದರಲ್ಲಿ 1501 ಕ್ಯೂಸೆಕ್‌ ಜಿಎಲ್‌ಬಿಸಿ ಕಾಲುವೆಗೆ, 13064 ಕ್ಯೂಸೆಕ್‌ ನೀರನ್ನು ಘಟಪ್ರಭಾ ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಸೋಮವಾರ ಸಂಜೆ ಢವಳೇಶ್ವರ ಗ್ರಾಮದ ಹತ್ತಿರ ಘಟಪ್ರಭಾ ನದಿಯ ಪ್ರವಾಹ ಇಳಿಮುಖವಾಗಿ ಸೇತುವೆಯು ಸಂಚಾರಕ್ಕೆ ಮುಕ್ತವಾಗಿದೆ.

ಇನ್ನು ಕೆಳಮಟ್ಟದಲ್ಲಿರುವ ನಂದಗಾಂವ- ಅವರಾದಿ, ಮಿರ್ಜಿ-ಅಕ್ಕಿಮರಡಿ ಸೇತುವೆಗಳು ಇನ್ನು ಜಲಾವೃತವಾಗಿವೆ. ಮಂಗಳವಾರ ರಾತ್ರಿ ಇಲ್ಲವೇ ಬುಧವಾರ ಬೆಳಗ್ಗೆ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಮಿರ್ಜಿ ಸೇತುವೆಯ ಹತ್ತಿರ ನಿರ್ಮಿಸಿದ ಹೊಸ ಸೇತುವೆಯಿಂದ ನೀರು ಕೆಳಮಟ್ಟಕ್ಕೆ ಇಳಿದಿದೆ. ಆದರೆ ಸೇತುವೆಯ ಇಕ್ಕೆಲಗಳಲ್ಲಿ ಹಾಕಿದ್ದ ಗರಸು ಪ್ರವಾಹ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋದ ಪರಿಣಾಮ ಹೊಸ ಸೇತುವೆಯ ಮೇಲೆ ಸಂಚಾರ ಸಾಧ್ಯವಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಹಿಡಕಲ್‌ ಜಲಾಶಯಕ್ಕೆ ಸೋಮವಾರ 24943 ಕ್ಯೂಸೆಕ್‌ ನೀರಿನ ಒಳಹರಿವು ಇದ್ದು, 51 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯಯುಳ್ಳ ಜಲಾಶಯದಲ್ಲಿ 16.512 ಟಿಎಂಸಿ ನೀರು ಸಂಗ್ರಹ ವಾಗಿದೆ.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.