ಒತ್ತುವರಿಯಿಂದ ಪ್ರಕೃತಿ ನಾಶ: ಕಾರಜೋಳ

Team Udayavani, Feb 14, 2021, 3:39 PM IST

DCM Govind Karajol

ಜಮಖಂಡಿ: ರಾಜ್ಯದಲ್ಲಿ ಕೆರೆಕಟ್ಟೆ, ಅರಣ್ಯ ಪ್ರದೇಶಗಳು ಒತ್ತುವರಿಯಾಗುತ್ತಿವೆ. ಇದರಿಂದ ಪ್ರಕೃತಿ ನಾಶವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ವಲಯ ಅರಣ್ಯಾಧಿಕಾರಿಗಳ ಕಚೇರಿ ಮತ್ತು ಸಾಮಾಜಿಕ ಅರಣ್ಯ ವಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಪೂರ್ವಜರು ಕೆರೆಕಟ್ಟೆ, ಗಿಡಮರ ಬೆಳೆಸುವ ಮೂಲಕ ಮಾದರಿಯಾಗಿದ್ದರು. ಈಗ ಒತ್ತುವರಿಯಿಂದ ನದಿಗಳ ಮೂಲ ಸ್ವರೂಪ ಬದಲಾಗಿ ಹೊಲ ಗದ್ದೆಗಳು, ನಗರಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗುತ್ತಿದೆ ಎಂದರು.

ಮುಧೋಳ ತಾಲೂಕಿನಲ್ಲಿ ಹರಿಯುತ್ತಿರುವ ಮಲಪ್ರಭಾ ನದಿ ಮೂಲದಲ್ಲಿ ಅಂದಾಜು 150 ಮೀಟರ್‌ ಅಗಲವಿದೆ. ಒತ್ತುವರಿಯಿಂದ ಈಗ ಕೇವಲ 30 ಮೀಟರ, ಇನ್ನೊಂದು ಕಡೆ 18 ಮೀಟರ್‌ ನದಿಯಾಗಿದೆ. ನದಿ ಪರಿವರ್ತನೆಗೊಂಡು ಒಂದು ಸಣ್ಣ ಕಾಲುವೆಯಾಗಿ ಪರಿವರ್ತನೆಗೊಂಡಿದೆ. ನದಿಗೆ 5 ಸಾವಿರ ಕೂಸೆಕ್‌ ನೀರು ಬಂದರೆ ಗ್ರಾಮಗಳು ಜಲಾವೃತಗೊಳ್ಳುತ್ತಿವೆ. ಇದರಿಂದ ಪ್ರತಿವರ್ಷ ಹಾನಿಯಾಗುತ್ತಿದೆ. ಸರಕಾರ ಕೆರೆ, ನದಿಗಳಿಗೆ ಒತ್ತುವರಿ ಮಾಡುವ ಅವಕಾಶ ಕೊಡುತ್ತಿಲ್ಲ. ಅರಣ್ಯ ಪ್ರದೇಶವನ್ನು ಕೂಡಾ ಒತ್ತುವರಿ ಮಾಡಲು ಕೊಡುತ್ತಿಲ್ಲ ಎಂದರು.

ಇದನ್ನೂ ಓದಿ :ಖರ್ಗೆ ವಿಪಕ್ಷ ನಾಯಕ : ಕಾಂಗ್ರೆಸ್‌ಹರ್ಷ

ಶಾಸಕ ಆನಂದ ನ್ಯಾಮಗೌಡ ಮಾತನಾದರು. ನಗರಸಭೆ ಅಧ್ಯಕ್ಷ ಸಿದ್ದು ಮೀಸಿ, ಉಪಾಧ್ಯಕ್ಷೆ ಮಲ್ಲವ್ವ ಪಾಯಗೊಂಡ, ಜಿಪಂ ಸದಸ್ಯ ಬಸವರಾಜ ಬಿರಾದಾರ, ತಾಪಂ ಅಧ್ಯಕ್ಷೆ ಸವಿತಾ ಕಲ್ಯಾಣಿ, ಉಪಾಧ್ಯಕ್ಷೆ ಸುಂದ್ರವ್ವ ಬೆಳಗಲಿ, ಬಾಗಲಕೋಟೆ ಉಪ ಅರಣ್ಯ ಸಂರಕ್ಷಣಾ ಧಿಕಾರಿ ಎಸ್‌.ಬಿಸಾವಂತ, ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್‌. ನೇಗಿನಾಳ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್‌. ಚೌಗಲಾ, ಅರಣ್ಯ ವಲಯ ಅಧಿಕಾರಿಗಳಾದ ಡಿ.ಎಲ್‌. ಕುಲಕರ್ಣಿ, ಆರ್‌.ಡಿ. ಬಬಲಾದಿ, ಪ್ರದೀಪ ರಾಠೊಡ, ಪವನ ಕುರನಿಂಗ ಇದ್ದರು.

ಟಾಪ್ ನ್ಯೂಸ್

belagavi news

ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ

ಅನಧಿಕೃತ ವೈದ್ಯಕೀಯ ತರಬೇತಿ : ಸ್ಪರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೋಟಿಸ್

ಅನಧಿಕೃತ ವೈದ್ಯಕೀಯ ತರಬೇತಿ : ಸ್ಪರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೋಟಿಸ್

ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು

ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು

ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಪಾಕಿಸ್ಥಾನದ ಆಟಗಾರ ರಿಜ್ವಾನ್

ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಪಾಕಿಸ್ಥಾನದ ಆಟಗಾರ ರಿಜ್ವಾನ್

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

22congress

ಅ. 30ಕ್ಕೆ ಗೋವಾಗೆ ರಾಹುಲ್ ಗಾಂಧಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24problems

ದುಃಖಕ್ಕೆ ದುಶ್ಚಟಗಳು ಪರಿಹಾರವಲ್ಲ

23bus

ಸಂಚಾರಿ ವಾಹನದಲ್ಲಿ ಶಸ್ತ್ರ ಚಿಕಿತ್ಸೆ ತರಬೇತಿ!

20road

ಇಕ್ಕಟ್ಟಾದ ರಸ್ತೆಯಲ್ಲಿ ಕಗ್ಗಂಟಾದ ಸಂಚಾರ

19streetlight

ಗದ್ದನಕೇರಿ ಕ್ರಾಸ್‌ನಲ್ಲಿ ಕತ್ತಲು!

ಜಾತಿ-ಮೂಢನಂಬಿಕೆಗಳಿಂದ ದೂರವಿರಿ: ಸ್ವಾಮೀಜಿ

ಜಾತಿ-ಮೂಢನಂಬಿಕೆಗಳಿಂದ ದೂರವಿರಿ: ಸ್ವಾಮೀಜಿ

MUST WATCH

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

udayavani youtube

ಮೊಸಳೆ ಬಾಯಿಯಿಂದ ಬಾಲಕನ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಿತು ನೋಡಿ

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

udayavani youtube

ಎಡೆಬಿಡದೆ ಸುರಿದ ಮಳೆಗೆ ಜಲಾವೃತಗೊಂಡ ಮನೆಗಳು

ಹೊಸ ಸೇರ್ಪಡೆ

belagavi news

ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ

ಅನಧಿಕೃತ ವೈದ್ಯಕೀಯ ತರಬೇತಿ : ಸ್ಪರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೋಟಿಸ್

ಅನಧಿಕೃತ ವೈದ್ಯಕೀಯ ತರಬೇತಿ : ಸ್ಪರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೋಟಿಸ್

ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು

ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು

ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಪಾಕಿಸ್ಥಾನದ ಆಟಗಾರ ರಿಜ್ವಾನ್

ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಪಾಕಿಸ್ಥಾನದ ಆಟಗಾರ ರಿಜ್ವಾನ್

26sugar

ಘಟಪ್ರಭಾ ಶುಗರ್ಸ್‌ನಿಂದ ಕಬ್ಬಿಗೆ 2700 ರೂ. ದರ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.