Udayavni Special

ಶಿಕ್ಷಕರ ದಿನ ಸರಳ ಆಚರಣೆಗೆ ನಿರ್ಧಾರ


Team Udayavani, Aug 29, 2020, 6:31 PM IST

ಶಿಕ್ಷಕರ ದಿನ ಸರಳ ಆಚರಣೆಗೆ ನಿರ್ಧಾರ

ಬಾಗಲಕೋಟೆ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ಬಾರಿ ಕೋವಿಡ್‌ -1 ಹಿನ್ನೆಲೆಯಲ್ಲಿ ಸುರಕ್ಷಿತ ಕ್ರಮಗಳೊಂದಿಗೆ ಸರಳವಾಗಿ ಡಾ|ಸರ್ವೇಪಲ್ಲಿ ರಾಧಾಕೃಷ್ಣನ್‌ ಜಯಂತಿ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲು ಶುಕ್ರವಾರ ನಗರದ ಬಿಆರ್‌ಸಿ ಕೇಂದ್ರದಲ್ಲಿ ನಡೆದ ಜಿಲ್ಲಾ ಹಂತದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಡಿಡಿಪಿಐ ಶ್ರೀಶೈಲ ಎಸ್‌. ಬಿರಾದಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತುತ ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷಾ ದೃಷ್ಟಿಯಿಂದ ಸರ್ಕಾರದ ಮಾರ್ಗಸೂಚಿ ಅನುಸಾರ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು, ಜಿಲ್ಲಾ ಕಾರಿಗಳು, ಜಿಪಂ ಅಧ್ಯಕ್ಷರು, ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಡಿಡಿಪಿಐ ಆಡಳಿತ ಅವರನ್ನು ಜಿಲ್ಲಾ ಮಟ್ಟದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿ ಗಳನ್ನು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು, ಮಾಧ್ಯಮದ ಪ್ರತಿನಿಧಿಗಳನ್ನು ಹಾಗೂ ಪ್ರಶಸಿ ಪುರಸ್ಕೃತ ಶಿಕ್ಷಕರನ್ನು ಜಿಲ್ಲಾ ಹಂತದ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಯಿತು. ಸಮಾರಂಭದ ಎಲ್ಲ ಹಂತಗಳಲ್ಲಿಯೂ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸುವುದು, ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಪ್ರವೇಶ ದ್ವಾರದಲ್ಲಿಯೇ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಗಾಗುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಯಾವ ಹಂತಗಳಲ್ಲಿಯೂ ಸಹ ಮಕ್ಕಳು ಭಾಗವಹಿಸುವಂತಿಲ್ಲ, ನಾಡಗೀತೆ ಮತ್ತು ರೈತ ಗೀತೆ ಎಲ್ಲವನ್ನೂ ಶಿಕ್ಷಕರೇ ಹಾಡುವುದು ಎಂದೂ ನಿರ್ಧರಿಸಲಾಯಿತು.

ತಾಲೂಕು ಹಂತದ ಸಮಾರಂಭಗಳಲ್ಲಿಯೂ ಮೇಲಿನ ಮಾರ್ಗಸೂಚಿ ಅನುಸರಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಲಾಯಿತು. ಪ್ರತಿ ಶಾಲೆಯಲ್ಲಿ ಶಾಲಾ ಮುಖ್ಯಸ್ಥರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಎಲ್ಲಾ ಶಿಕ್ಷಕರು ಸೇರಿ ಡಾ| ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿ ಸರಳವಾಗಿ ಶಿಕ್ಷಕರ ದಿನಾಚರಣೆ ಆಯೋಜಿಸಲು ಡಿಡಿಪಿಐ ಎಸ್‌.ಎಸ್‌. ಬಿರಾದಾರ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಬಿಇಒ ಪಿ.ಬಿ. ಹಿರೇಮಠ, ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ, ಕ್ಷೇತ್ರ ಸಮನ್ವಾಧಿಕಾರಿ ಎಚ್‌.ಕೆ. ಗುಡೂರ, ಜಿಲ್ಲಾ ನೋಡಲ್‌ ಡಿ.ಎಂ. ಯಾವಗಲ್ಲ, ತಾಲೂಕು ನೋಡಲ್‌ ಡಾ|ಎಸ್‌.ಬಿ. ಹುಲ್ಯಾಳ, ಅಕ್ಷರ ದಾಸೋಹ ಅಧಿಕಾರಿ ಎ.ಎ. ರಾಮತೀರ್ಥ, ಪ್ರಾ.ಶಾ.ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಪಿ. ಬಾಗೇನವರ, ಸಿ.ಬಿ. ಕಲ್ಲೋಳ ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Tewatia-1

ರಾಜಸ್ಥಾನ ರಾಯಲ್ಸ್ ಗೆಲ್ಲಿಸಿದ ರಾಹುಲ್ ಸ್ಪೋಟಕ ಬ್ಯಾಟಿಂಗ್!

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ವಿಜಯಪುರದಲ್ಲಿ ಕೆ–ಸೆಟ್‌ ಪರೀಕ್ಷೆ ಬರೆದ 4614 ಪರೀಕ್ಷಾರ್ಥಿಗಳು

ವಿಜಯಪುರದಲ್ಲಿ ಕೆ–ಸೆಟ್‌ ಪರೀಕ್ಷೆ ಬರೆದ 4614 ಪರೀಕ್ಷಾರ್ಥಿಗಳು

Mayank-01

ರಾಹುಲ್–ಮಯಾಂಕ್ ಭರ್ಜರಿ ಬ್ಯಾಟಿಂಗ್ ಜೊತೆಯಾಟ: ರಾಯಲ್ಸ್ ಬೆವರಿಳಿಸಿದ ‘ಹುಡುಗರು’!

ತಾಯಿ ಚಿಕಿತ್ಸೆಗೆ ಮಾಡಿದ ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ! ಜಿಲ್ಲೆಯಲ್ಲಿ ಎರಡನೇ ಸಾವು

ತಾಯಿ ಚಿಕಿತ್ಸೆಗೆ ಮಾಡಿದ ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ! ಜಿಲ್ಲೆಯಲ್ಲಿ ಎರಡನೇ ಸಾವು

ಚಾಮರಾಜನಗರ ; ಕಾವಿಡ್ ಸೋಂಕಿಗೆ ಓರ್ವ ಸಾವು! 44 ಹೊಸ ಪ್ರಕರಣ

ಚಾಮರಾಜನಗರ ; ಕೋವಿಡ್ ಸೋಂಕಿಗೆ ಓರ್ವ ಸಾವು! 44 ಹೊಸ ಪ್ರಕರಣ

ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮನೆಗೆ ಕೆಪಿಸಿಸಿ ಅಧ್ಯಕ್ಷ ಭೇಟಿ-ಯೋಗಕ್ಷೇಮ ವಿಚಾರಣೆ

ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮನೆಗೆ ಕೆಪಿಸಿಸಿ ಅಧ್ಯಕ್ಷ ಭೇಟಿ-ಯೋಗಕ್ಷೇಮ ವಿಚಾರಣೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರಾಕಾರ ಮಳೆಗೆ ಮನೆಗಳು ಧರೆಗೆ; ಜನಜೀವನ ಅಸ್ತವ್ಯಸ್ತ

ಧಾರಾಕಾರ ಮಳೆಗೆ ಮನೆಗಳು ಧರೆಗೆ; ಜನಜೀವನ ಅಸ್ತವ್ಯಸ್ತ

ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ 67.90 ಕೋಟಿ ರೂ. ಅನುದಾನ

ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ 67.90 ಕೋಟಿ ರೂ. ಅನುದಾನ

6 ತಿಂಗಳಾದರೂ ರಸ್ತೆಗಿಲ್ಲ ಕಾಯಕಲ್ಪ: ಹದಗೆಟ್ಟ ರಸ್ತೆಯಲ್ಲಿ ಸಂಚಾರ ದುಸ್ತರ

6 ತಿಂಗಳಾದರೂ ರಸ್ತೆಗಿಲ್ಲ ಕಾಯಕಲ್ಪ: ಹದಗೆಟ್ಟ ರಸ್ತೆಯಲ್ಲಿ ಸಂಚಾರ ದುಸ್ತರ

ಅರ್ಧಕ್ಕೆ ನಿಂತ ಆಶ್ರಯ ಯೋಜನೆ ಮನೆಗಳು ! ಫಲಾನುಭವಿಗಳು ಕಂಗಾಲು

ಅರ್ಧಕ್ಕೆ ನಿಂತ ಆಶ್ರಯ ಯೋಜನೆ ಮನೆಗಳು ! ಫಲಾನುಭವಿಗಳು ಕಂಗಾಲು

ಆಹಾರ ಸರಬರಾಜಿನಲ್ಲಿ ಭ್ರಷ್ಟಾಚಾರ ಆರೋಪ! ತಾ.ಪಂ ಸಾಮಾನ್ಯ ಸಭೆಯಲ್ಲಿ ಸಿಡಿಪಿಒ ತರಾಟೆಗೆ

ಆಹಾರ ಸರಬರಾಜಿನಲ್ಲಿ ಭ್ರಷ್ಟಾಚಾರ ಆರೋಪ! ತಾ.ಪಂ ಸಾಮಾನ್ಯ ಸಭೆಯಲ್ಲಿ ಸಿಡಿಪಿಒ ತರಾಟೆಗೆ

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam



ಹೊಸ ಸೇರ್ಪಡೆ

Tewatia-1

ರಾಜಸ್ಥಾನ ರಾಯಲ್ಸ್ ಗೆಲ್ಲಿಸಿದ ರಾಹುಲ್ ಸ್ಪೋಟಕ ಬ್ಯಾಟಿಂಗ್!

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ಹಾವೇರಿ: 117ಜನರಿಗೆ ಸೋಂಕು ದೃಢ ; ಇಬ್ಬರು ಸಾವು

ನೀವು ಶ್ವಾನಪ್ರಿಯರೇ? ಹಾಗಿದ್ದರೆ ರೇಬಿಸ್‌ ಬಗ್ಗೆ ತಿಳಿಯಿರಿ

ನೀವು ಶ್ವಾನಪ್ರಿಯರೇ? ಹಾಗಿದ್ದರೆ ರೇಬಿಸ್‌ ಬಗ್ಗೆ ತಿಳಿಯಿರಿ

ವಿಜಯಪುರದಲ್ಲಿ ಕೆ–ಸೆಟ್‌ ಪರೀಕ್ಷೆ ಬರೆದ 4614 ಪರೀಕ್ಷಾರ್ಥಿಗಳು

ವಿಜಯಪುರದಲ್ಲಿ ಕೆ–ಸೆಟ್‌ ಪರೀಕ್ಷೆ ಬರೆದ 4614 ಪರೀಕ್ಷಾರ್ಥಿಗಳು

edition-tdy-1

ಸೂಕ್ತ ಮುನ್ನೆಚ್ಚರಿಕೆ, ಸರಿಯಾದ ಸಮಯಕ್ಕೆ ಚಿಕಿತ್ಸೆ ರೇಬಿಸ್‌ ಕಾಯಿಲೆ ತಡೆಗೆ ನಿರ್ಣಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.