Udayavni Special

50 ಸಾವಿರ ಮೆಟ್ರಿಕ್‌ ಟನ್‌ ತೊಗರಿ ಖರೀದಿಗೆ ನಿರ್ಧಾರ

Team Udayavani, Feb 24, 2020, 12:44 PM IST

bk-tdy-3

ಮುಧೋಳ: ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ತೊಗರಿ ಹಾಗೂ ಕಡಲೆ ಬೇಳೆಯನ್ನು ಬೆಂಬಲ ಬೆಲೆಗೆ ಖರೀದಿ ಮಾಡಲಾಗುತ್ತಿದ್ದು, ರೈತರು ಇದರ ಲಾಭ ಪಡೆಯಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ನಗರದ ಎಪಿಎಂಸಿಯಲ್ಲಿ ಟಿಎಪಿಸಿಎಂಎಸ್‌ ಸಂಘದ ಆವರಣದಲ್ಲಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ತೊಗರಿ ಖರೀದಿಗೆ ಬಾಗಲಕೋಟೆ, ಹುನಗುಂದ, ಬಾದಾಮಿ, ಬೀಳಗಿ, ಮುಧೋಳ ಹಾಗೂ ಜಮಖಂಡಿ ತಾಲೂಕು ವ್ಯಾಪ್ತಿಯ ಆಯಾ ಹೋಬಳಿಯಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುತ್ತಿದೆ. ಪ್ರತಿ ಕ್ವಿಂಟಲ್‌ಗೆ 6100 ದರ ನಿಗದಿ ಮಾಡಲಾಗಿದೆ. ಜಿಲ್ಲೆಯಲ್ಲಿ 31,174 ಹೆಕ್ಟೇರ್‌ ಪ್ರದೇಶಗಳಲ್ಲಿ ಬೆಳೆಯ ಪ್ರಮಾಣದಂತೆ 50,570.85 ಮೆಟ್ರಿಕ್‌ ಟನ್‌ ಇಳುವರಿ ನಿರೀಕ್ಷಿಸಲಾಗಿದೆ. ಪ್ರತಿ ಎಕರೆಗೆ 5 ಕ್ವಿಂಟಲ್‌ಗೆ ಗರಿಷ್ಠ 10 ಕ್ವಿಂಟಲ್‌ ಪ್ರತಿ ರೈತರಿಂದ ತೊಗರಿ ಖರೀದಿಸಲಾಗುವುದು.

ಫೆ.21ರ ವರೆಗೆ ಈಗಾಗಲೇ 9238 ರೈತರಿಂದ ನೋಂದಣಿಯಾಗಿರುತ್ತದೆ. ಫೆ.25ಕ್ಕೆ ನೋಂದಣಿ ಪ್ರಕ್ರಿಯೆ ಮುಕ್ತಾಯವಾಗುತ್ತದೆ. ಮಾ.15ರವರೆಗೆ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.

ಕಡಲೆ ಖರೀದಿಗೂ ಬೆಂಬಲ ಬೆಲೆ: ಜಿಲ್ಲೆಯಲಿ 24 ಖರೀದಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಪ್ರತಿ ಕ್ವಿಂಟಲ್‌ ಕಡಲೆ ಬೇಳೆಗೆ 4875 ರೂ. ನಿಗದಿಪಡಿಸಲಾಗಿದೆ. ಪ್ರತಿ 3 ಎಕರೆಗೆ ಗರಿಷ್ಠ 10 ಕ್ವಿಂಟಲ್‌ ಪ್ರತಿ ರೈತರಿಂದ ಕಡಲೆಕಾಳು ಖರೀದಿಸಲಾಗುವುದು. ಮಾ.13 ರವರೆಗೆ ನೋಂದಣಿಗೆ ಅವಕಾಶವಿದೆ. ರೈತರು ಸದುಪಯೋಗ ಪಡೆದುಕೊಳ್ಳಬೇಕು. ಮಧ್ಯವರ್ತಿಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ಜಿಪಂ ಸದಸ್ಯ ಭೀಮನಗೌಡ ಪಾಟೀಲ, ಎಪಿಎಂಸಿ ಅಧ್ಯಕ್ಷ ವೆಂಕಣ್ಣ ಗಿಡೆಪ್ಪನ್ನವರ, ಕಾನೂನು ವಿವಿ ಸಿಂಡಿಕೆಟ್‌ ಸದಸ್ಯ ಬಿ.ಎಚ್‌. ಪಂಚಗಾಂವಿ, ಗುರುರಾಜ ಕಟ್ಟಿ, ಅಪ್ಪಸಿ ಪವಾರ, ಲಕ್ಷ್ಮಣ ಮಾದರ, ಎಸ್‌.ಎಂ. ಪತ್ತಾರ, ಸಹ ಕಾರ್ಯದರ್ಶಿ ಎಸ್‌.ಎ. ಸಾಳುಂಕೆ, ರವಿ ನಂದಗಾಂವಿ, ಹಣಮಂತ ತುಳಸಿಗೇರಿ, ದುಂಡಪ್ಪ ಇಟಕನ್ನವರ, ಗುರುಪಾದ ಕುಳಲಿ, ನಾಗಪ್ಪ ಅಂಬಿ, ಬಸವರಾಜ ಮಾನೆ, ಪುಂಡಲಿಕ ಭೋವಿ, ವಕೀಲ ಪಾಟೀಲ, ದೀಪಕ ಸೂರ್ಯವಂಶಿ, ತಹಶೀಲ್ದಾರ್‌ ಎಸ್‌.ಬಿ. ಬಾಡಗಿ, ತಾಪಂ ಸಹಾಯಕ ನಿರ್ದೇಶಕ ರಾಜು ವಾರದ, ಡಿವೈಎಸ್ಪಿ ಆರ್‌.ಕೆ. ಪಾಟೀಲ, ಸಿಪಿಐ ಎಚ್‌.ಆರ್‌. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಸನ್ಮಾಳದಲ್ಲಿ ಗೌಳಿಗರಿಂದ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯಪೂರ್ಣ ದಸರಾ ಆಚರಣೆ

ಪರಸ್ಪರ ಮಜ್ಜಿಗೆ ಮೈಮೇಲೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

90

ಬೆಂಗಳೂರು: ಭಾರಿ ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

bagalakote news

42 ಟನ್‌ ಅಕ್ರಮ ಪಡಿತರ ಅಕ್ಕಿ ವಶ

Channamma VV

ಚನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರಕಗ್ಕೆ ಭೂಮಿ ಕೊಡಿ

dvSVD

ತಂದೆ-ತಾಯಿ ಸುಸಂಸ್ಕೃತ ಸಮಾಜದ ನಿರ್ಮಾಪಕರು

fghfdghdtyh

ಐಪಿಎಲ್ ಬೆಟ್ಟಿಂಗ್‌ಗೆ ಸಾಲ : ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಹಸನ್ಮಾಳದಲ್ಲಿ ಗೌಳಿಗರಿಂದ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯಪೂರ್ಣ ದಸರಾ ಆಚರಣೆ

ಪರಸ್ಪರ ಮಜ್ಜಿಗೆ ಮೈಮೇಲೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

90

ಬೆಂಗಳೂರು: ಭಾರಿ ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

ಕೊರಟಗೆರೆ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಸರಕಾರಿ ಶಾಲೆ ಮುಖ್ಯ ಶಿಕ್ಷಕ

ಕೊರಟಗೆರೆ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಸರಕಾರಿ ಶಾಲೆ ಮುಖ್ಯ ಶಿಕ್ಷಕ

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.