ಅರಿಷಿನ ಬೀಜಗಳ ಮಾರಾಟದಲ್ಲಿ ಕುಸಿತ

ತಮಿಳುನಾಡಿನ ಸೇಲಂನಿಂದ ಆಗುತ್ತಿಲ್ಲ ಪೂರೈಕೆ

Team Udayavani, May 29, 2020, 10:48 AM IST

ಅರಿಷಿನ ಬೀಜಗಳ ಮಾರಾಟದಲ್ಲಿ ಕುಸಿತ

ಬನಹಟ್ಟಿ: ರಬಕವಿ-ಬನಹಟ್ಟಿ ತಾಲೂಕು ಹಾಗೂ ಸುತ್ತಮುತ್ತಲಿನ ಭಾಗದ ಜನರು ಸಾಕಷ್ಟು ಪ್ರಮಾಣದಲ್ಲಿ ಅರಿಷಿಣ ಹಾಗೂ ಕಬ್ಬು ಬೆಳೆಯುತ್ತಾರೆ. ಕೃಷ್ಣಾ ಮತ್ತು ಘಟಪ್ರಭಾ ಎಡದಂಡೆ ಕಾಲುವೆಯ ಮಧ್ಯದಲ್ಲಿನ ರೈತರ ಪ್ರಮುಖ ವಾಣಿಜ್ಯ ಬೆಳೆ ಅರಿಷಿನವಾಗಿದೆ. ಸದ್ಯ ಅರಿಷಿನಕ್ಕೆ ಸೂಕ್ತ ಬೆಲೆಯೇ ಇಲ್ಲದೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಅರಿಷಿನ ಬೆಳೆದು ಸಾಕಷ್ಟು ಲಾಭ ಮಾಡಿಕೊಂಡಿದ್ದ ರೈತರು ಇಂದು ಅರಿಷಿನ ಬೆಳೆದು ಹಾನಿ ಅನುಭವಿಸುತ್ತಿದ್ದಾರೆ.

ಈ ಬಾರಿ ಇಲ್ಲಿಯ ರೈತರು ಅರಿಷಿನ ಬಿಟ್ಟು ಬೇರೆ ಬೆಳೆಗಳತ್ತ ಮುಖ ಮಾಡಿದ್ದಾರೆ. ಈ ಸಲ ಅರಿಷಿನ ಬೀಜಗಳನ್ನು ಕೇಳುವವರೆ ಇಲ್ಲದಂತಾಗಿದೆ. ಶೇ. 60ರಷ್ಟು ಅರಿಷಿಣ ಬೀಜಗಳ ಮಾರಾಟ ಕಡಿಮೆಯಾಗಿದೆ ಎನ್ನುತ್ತಾರೆ ಅರಿಸಿನ ಬೀಜಗಳ ಮಾರಾಟಗಾರ ಸ್ಥಳೀಯ ದೇವರಾಜ ರಾಠಿ.

ಏಪ್ರಿಲ್‌ ಆರಂಭದಲ್ಲಿ ಸೇಲಂ ನಿಂದ ಅರಿಷಿನ ಬೀಜದ ಬೆಲೆ ಕ್ವಿಂಟಲ್‌ಗೆ ರೂ. 3200 ಇತ್ತು. ಮೇ ಅಂತ್ಯಕ್ಕೆ ಬೆಲೆ ರೂ.4200 ಏರಿಕೆಯಾಗಿದೆ. ಆದರೆ, ಈಗ ರೈತರು ಸೇಲಂನ ಚಿನ್ನಾ ಅರಿಷಿನ ಬೀಜ ಕೇಳುತ್ತಿದ್ದಾರೆ. ಆದರೆ, ಸೇಲಂನಿಂದ ಇದು ಪೂರೈಕೆಯಾಗುತ್ತಿಲ್ಲ. ಮತ್ತೂಂದು ತಳಿಯ ಕೇವಲ ಸೇಲಂ ಅರಿಷಿನಗಳ ಬೀಜವಿದೆ. ಆದರೆ, ಇದನ್ನು ರೈತರು ಕೇಳುತ್ತಿಲ್ಲ.

ಲಾಕ್‌ಡೌನ್‌ನಿಂದ ಸಾರಿಗೆ ಸಂಪೂರ್ಣವಾಗಿ ಕಡಿತಗೊಂಡಿತು. ಸಾರಿಗೆ ಬಂದಾಗಿದ್ದರಿಂದ ಸೇಲಂನಲ್ಲಿ ಬೀಜ ಮಾರಾಟ ಮಾಡುತ್ತಿದ್ದ ಬೆಳೆಗಾರರು ಅದನ್ನು ಸಂಸ್ಕರಿಸಿ ಅರಿಷಿನವನ್ನಾಗಿ ಮಾಡಿದರು. ಸದ್ಯ ಅಲ್ಲಿಯೇ ಅರಿಷಿನ ಬೀಜಗಳು ಇಲ್ಲದಂತಾಗಿದೆ. ಇದರಿಂದಾಗಿ ಈಗ ಸೇಲಂ ಅರಿಷಿನ ಬೀಜಗಳ ಪೂರೈಕೆಯಾಗುತ್ತಿಲ್ಲ ಎನ್ನುತ್ತಾರೆ ದೇವರಾಜ ರಾಠಿ. ಈ ಬಾರಿ ಅರಿಷಿನ ಬೆಳೆದ ರೈತರು ಇನ್ನೂ ಅರಿಷಿನವನ್ನು ತಮ್ಮ ಮನೆಯಲ್ಲಿಯೇ ಇಟ್ಟುಕೊಂಡಿದ್ದಾರೆ. ಇನ್ನೂ ಸಾಂಗ್ಲಿ ಮಾರುಕಟ್ಟೆ ಆರಂಭವಾಗಿಲ್ಲ. ಆದರೂ ರೈತರು ಮತ್ತೆ ಅರಿಷಿನ ಬೆಳೆಯ ಮೇಲೆ ಭರವಸೆ ಇಟ್ಟು ಮತ್ತೆ ಅರಿಷಿನ ಬೆಳೆಯಲು ಸಜ್ಜಾಗಿದ್ದಾರೆ ಎನ್ನುತ್ತಾರೆ ಜಗದಾಳ ಗ್ರಾಮದ ರೈತ ಸದಾಶಿವ ಬಂಗಿ.

ಟಾಪ್ ನ್ಯೂಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

1-aasasas

Rabkavi Banhatti; ಕೃಷ್ಣಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು

1-msss

Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

Mahalingapura ಶೀಘ್ರ ಶಾಲೆಯ ಬಿಸಿಯೂಟ ಕೊಠಡಿ, ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ

Mahalingapura ಶೀಘ್ರ ಶಾಲೆಯ ಬಿಸಿಯೂಟ ಕೊಠಡಿ, ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ

Rabkavi Banhatti ವೀಳ್ಯದೆಲೆ ಬೆಲೆ ಹೆಚ್ಚಳ; ರೈತರಲ್ಲಿ ಹರ್ಷ

Rabkavi Banhatti ವೀಳ್ಯದೆಲೆ ಬೆಲೆ ಹೆಚ್ಚಳ; ರೈತರಲ್ಲಿ ಹರ್ಷ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.