ಶೀಘ್ರದಲ್ಲಿ ಬಾಗಲಕೋಟೆ ಕುಡಚಿ ರೈಲು ಕಾಮಗಾರಿ ಕೈಗೊಳ್ಳಲು ಆಗ್ರಹ

ದೆಹಲಿಗೆ ತೆರಳಿದ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತಬುದ್ದೀನ ಖಾಜಿ ನೇತೃತ್ವದ ನಿಯೋಗ

Team Udayavani, Aug 6, 2023, 7:54 PM IST

trainಶೀಘ್ರದಲ್ಲಿ ಬಾಗಲಕೋಟೆ ಕುಡಚಿ ರೈಲು ಕಾಮಗಾರಿ ಕೈಗೊಳ್ಳಲು ಆಗ್ರಹ

ರಬಕವಿ ಬನಹಟ್ಟಿ: 2024 ರ ಕೊನೆಗೆ 142ಕಿ.ಮೀ ಉದ್ದದ ಬಾಗಲಕೋಟೆ ಕುಡಚಿ ರೈಲು ಮಾರ್ಗವನ್ನು ಮುಕ್ತಾಯಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಮತ್ತು ರೇಲ್ವೆ ಸಚಿವ ಮತ್ತು ರೇಲ್ವೆ ಮಂತ್ರಾಲಯದ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಲು ದೆಹಲಿಗೆ ತೆರಳುತ್ತಿದ್ದೇವೆ ಎಂದು ರೇಲ್ವೆ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ ಖಾಜಿ ತಿಳಿಸಿದರು.

ಭಾನುವಾರ ಇಲ್ಲಿಯ ಹಜಾರೆ ಟೆಕ್ಸಟೈಲ್ ಆವರಣದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರ ಈಗಾಗಲೇ ಕಾಮಗಾರಿಗೆ ಬೇಕಾಗಿರುವ 3200 ಎಕರೆ ಭೂ ಪ್ರದೇಶವನ್ನು ಹಸ್ತಾಂತರಿಸಿದೆ. ಈಗ ಕೇವಲ 42 ಕಿ.ಮೀ ಮಾರ್ಗವಾಗಿದೆ. ಯೋಜನೆಯ ವಿಳಂಬದಿಂದಾಗಿ ಕಾಮಗಾರಿಯ ವೆಚ್ಚ ರೂ. ನಾಲ್ಕು ಸಾವಿರ ಕೋಟಿ ತಲುಪಿದೆ. ಭೂಸ್ವಾಧೀನ ಮತ್ತು ಪರಿಹಾರ ಧನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲು ಸಾಕಷ್ಟು ಹೋರಾಟ ಮಾಡಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಕೂಡಾ ಇನ್ನೂಳಿದ ಕಾಮಗಾರಿಯನ್ನು ಶೀಘ್ರವಾಗಿ ಆರಂಭಗೊಳಿಸುವಂತೆ ಮನವಿ ಮಾಡಲಾಗುವುದು.

ಈಗಾಗಲೇ ಲೋಕಾಪುರದವರೆಗೆ ಕಾಮಗಾರಿ ನಡೆದಿದೆ. ಆದಷ್ಟು ಬೇಗನೆ ಮುಧೋಳ, ಜಮಖಂಡಿ, ರಬಕವಿ ಬನಹಟ್ಟಿ ಹಾಗೂ ತೇರದಾಳ ತಾಲ್ಲೂಕಿನಲ್ಲಿಯೂ ಕೂಡಾ ಕಾಮಗಾರಿಯನ್ನು ಕೈಗೊಳ್ಳಬೇಕಾಗಿದೆ. ಸರ್ಕಾರ ಪ್ರತಿ ಇಪ್ಪತ್ತು ಕಿ.ಮೀ ಒಬ್ಬ ಗುತ್ತಿಗೆದಾರರಿಗೆ ಗುತ್ತಿಗೆ ನೀಡುವ ಮೂಲಕ ಶೀಘ್ರವಾಗಿ ಕಾಮಗಾರಿಯನ್ನು ಕೈಗೊಳ್ಳಬೇಕಾಗಿದೆ ಎಂದು ಖಾಜಿ ತಿಳಿಸಿದರು.

ಡಾ.ರವಿ ಜಮಖಂಡಿ ಮಾತನಾಡಿ, ಇದೇ 7 ರಂದು ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಚಿಕ್ಕೋಡಿ ಲೋಕಸಭಾ ಸದಸ್ಯಅಣ್ಣಾಸಾಬ್ ಜೊಲ್ಲೆ ಹಾಗೂ ಕುರಕ್ಷೇತ್ರದ ಲೋಕಸಭಾ ಸದಸ್ಯ ನಯಾಬಸಿಂಗ ಸೈನಿ ಹಾಗೂ ರಬಕವಿ ಬನಹಟ್ಟಿ ನಿಯೋಗದ ಸದಸ್ಯರು ಕೂಡಿಕೊಂಡು ಕೇಂದ್ರ ರೇಲ್ವೆ ಸಚಿವ ಅಶ್ವಿನ ವೈಷ್ಣವ ಅವರನ್ನು ಭೇಟಿಯಾಗಿ ಚರ್ಚೆ ಮಾಡಲಿದ್ದೇವೆ ಎಂದರು.

ನಿಯೋಗದಲ್ಲಿ ರೇಲ್ವೆ ಹೋರಾಟದ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಬಳ್ಳಾರಿ, ಗಣಪತಿರಾವ ಹಜಾರೆ ಇದ್ದರು. ಈ ಸಂದರ್ಭದಲ್ಲಿ ಸುರೇಶ ಚಿಂಡಕ, ಧರೆಪ್ಪ ಉಳ್ಳಾಗಡ್ಡಿ, ರಾಮಣ್ಣ ಹುಲಕುಂದ, ಶ್ರೀಶೈಲ ದಲಾಲ, ಬಸವರಾಜ ತೆಗ್ಗಿ, ವಜ್ರಕಾಂತ ಕಮತಗಿ, ಮಲ್ಲಿಕಾರ್ಜುನ ಜತ್ತಿ, ಸಂಜಯ ತೇಲಿ ಇದ್ದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.