ಬಿಜೆಪಿ ಸರ್ಕಾರ ವಜಾಗೊಳಿಸಲು ಆಗ್ರಹ

Team Udayavani, Nov 5, 2019, 12:41 PM IST

bk-tdy-1

ಬಾಗಲಕೋಟೆ : ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಒತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ವಿನಯ ತಿಮ್ಮಾಪುರ ಮಾತನಾಡಿ, ಸ್ಪಷ್ಟ ಬಹುಮತ ಇಲ್ಲದೇ ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಚೆಗೆ ತಮ್ಮದೇ ಪಕ್ಷದ ಸಭೆಯಲ್ಲಿ, ಬಿಜೆಪಿ ಸರ್ಕಾರ ಹೇಗೆ ಅಧಿಕಾರಕ್ಕೆ ಬಂತು ಎಂಬುದನ್ನು ಹೇಳಿಕೊಂಡಿದ್ದಾರೆ.

ಕಾಂಗ್ರೆಸ್‌ ಶಾಸಕರನ್ನು ರಾಜೀನಾಮೆ ಕೊಡಿಸಿ, ಸರ್ಕಾರ ರಚನೆ ಮಾಡಿದ್ದಾರೆ. ಅವರು ಮಾತನಾಡಿದ ವೀಡಿಯೋ ಕೂಡ ಎಲ್ಲೆಡೆ ಹರಿದಾಡಿದೆ. ಹೀಗಾಗಿ ಪ್ರಜಾಪ್ರಭುತ್ವಕ್ಕೆ ಮಾರಕ ರೀತಿ ನಡೆದುಕೊಳ್ಳುತ್ತಿರುವ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು, ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಬೇಕು. ಕೇಂದ್ರದ ಗೃಹಸಚಿವ ಅಮಿತ್‌ ಶಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.ಯುವ ಕಾಂಗ್ರೆಸ್‌ ರಾಜ್ಯ ಕಾರ್ಯದರ್ಶಿ ಪ್ರವೀಣಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆನ್ನು ಅಂಬಿ, ಆರೀಫ್‌ ಮೋಮಿನ, ಪ್ರಕಾಶ ಮಾಂಗ, ಆಕಾಶ ದೊಡಮನಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.