ಶಿಥಿಲಗೊಂಡ ಓವರ್‌ ಹೆಡ್‌ ಟ್ಯಾಂಕ್‌

Team Udayavani, Jul 13, 2019, 1:32 PM IST

bk-tdy-6..

ಜಮಖಂಡಿ: ಬಿದರಿ ಗ್ರಾಮದಲ್ಲಿ ಕುಡಿಯುವ ನೀರಿನ ಓವರ್‌ ಹೆಡ್‌ ಟ್ಯಾಂಕ್‌ ಸಂಪೂರ್ಣ ಶಿಥಿಲಗೊಂಡಿರುವ ದೃಶ್ಯ.

ಜಮಖಂಡಿ: ತಾಲೂಕಿನ ಬಿದರಿ ಗ್ರಾಮದಲ್ಲಿ ಅಂದಾಜು 30 ವರ್ಷದ ಹಿಂದೆ ನಿರ್ಮಿಸಿದ ಕುಡಿಯುವ ನೀರಿನ ಓವರ್‌ ಹೆಡ್‌ ಟ್ಯಾಂಕ್‌ ಸಂಪೂರ್ಣ ಶಿಥಿಲಗೊಂಡಿದೆ. ಆದರೂ ಕೃಷ್ಣಾ ನದಿಯಿಂದ ಓವರ್‌ ಹೆಡ್‌ ಟ್ಯಾಂಕ್‌ ಮೂಲಕ ಶುದ್ಧಿಗೊಳಿಸದ ನೀರು ಸರಬರಾಜು ಆಗುತ್ತಿದೆ. ಹೀಗಾಗಿ ಗ್ರಾಮದ ಜನರು ನಿತ್ಯ ಕಲುಷಿತ ನೀರನ್ನು ಸೇವಿಸುತ್ತಿದ್ದಾರೆ.

ಶಿಥಿಲಾವಸ್ಥೆಯಲ್ಲಿರುವ ಈ ಓವರ್‌ ಹೆಡ್‌ ಟ್ಯಾಂಕ್‌ 50 ಸಾವಿರ ಲೀಟರ್‌ ಸಾಮರ್ಥ್ಯ ಹೊಂದಿದ್ದು, ಈ ಹಿಂದೆ ಗ್ರಾಪಂ ರಾಜ್ಯ ಸಚಿವರಾಗಿದ್ದ ದಿ| ಅಬ್ದಲ್ ನಜೀರ ಸಾಹೇಬ ಉದ್ಘಾಟಿಸಿದ್ದರು. ಗ್ರಾಮದ ಜನತೆಗೆ ನೀರಿನ ಅನುಕೂಲತೆ ಬದಲಾಗಿ ಶಿಥಿಲಾವ್ಯವಸ್ಥೆ ತಲುಪಿದೆ. ಈ ಟ್ಯಾಂಕ್‌ ರಸ್ತೆ ಪಕ್ಷದಲ್ಲಿರುವುದರಿಂದ ಪಕ್ಕದಲ್ಲಿ ವಾಸಿಸುತ್ತಿರುವ ದಲಿತ ಸಮಾಜದ ಕುಟುಂಬಗಳು ಜೀವ ಭಯದಲ್ಲಿದ್ದಾರೆ.

10 ಸಾವಿರ ಜನಸಂಖ್ಯೆ ಹೊಂದಿರುವ ಬಿದರಿ ಗ್ರಾಮಕ್ಕೆ ನೀರು ಶುದ್ಧೀಕರಣವಾಗದೆ ನೇರವಾಗಿ ಶಿಥಿಲಗೊಂಡಿರುವ ಟ್ಯಾಂಕ್‌ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

ಗ್ರಾಮದಲ್ಲಿ ಶ್ರೀಮಂತರಿಗೆ ಮಾತ್ರ ಶುದ್ಧೀಕರಣದ ನೀರು ಪೂರೈಕೆ ಮಾಡಲಾಗುತ್ತಿದೆ. ಇನ್ನು ಬಡವರು, ಕೂಲಿ, ಕಾರ್ಮಿಕರು ಕಲುಷಿತ ನೀರನ್ನು ಸೇವನೆ ಸಹಿತ ಮನೆ ಬಳಕೆ ಮಾಡುತ್ತಿದ್ದಾರೆ. ಶಿಥಿಲಗೊಂಡಿರುವ ಓವರ್‌ ಹೆಡ್‌ ಟ್ಯಾಂಕ್‌ ಅನ್ನು ಯಾವಾಗ ಸ್ವಚ್ಛಗೊಳಿಸಿದ್ದು?, ಎಷ್ಟು ದಿನಗಳ ಹಿಂದೆ ಸ್ವಚ್ಛತೆ ಮಾಡಲಾಗಿದೆ? ಎಂಬುದು ಗ್ರಾಪಂನಲ್ಲಿಯೇ ಮಾಹಿತಿ ಇಲ್ಲ.

ಶಿಥಿಲಗೊಂಡಿರುವ ಟ್ಯಾಂಕದ ತಳಪಾಯದ ಕಂಬಗಳು ಸಂಪೂರ್ಣ ತುಕ್ಕು ಹಿಡಿದಿವೆ. ಒಳಗಡೆವಿರುವ ಕಬ್ಬಣದ ಸಲಾಕಿಗಳು ಶಕ್ತಿ ಕಳೆದುಕೊಂಡಿದ್ದು, ಯಾವುದೇ ಕ್ಷಣದಲ್ಲಿ ಧರೆಗೆ ಅಪ್ಪಳಿಸುವ ಸಾಧ್ಯತೆಯಿದೆ. ಭಯದಲ್ಲಿ ಇರುವ ಜನರ ಮನಸ್ಥಿತಿ ಅರಿತು ಶಿಥಿಲಗೊಂಡಿರುವ ಟ್ಯಾಂಕ್‌ಅನ್ನು ಅಧಿಕಾರಿಗಳು ತೆರವುಗೊಳಿಸಬೇಕಾಗಿದೆ.

ಅಧಿಕಾರಿಗಳು ಕುರುಡ ಜಾನತನ ತೋರಿದಲ್ಲಿ ಬಡವರ, ಶಾಲಾ ಮಕ್ಕಳ ಜೀವಕ್ಕೆ ಅಪಾಯ ತಪ್ಪಿದ್ದಲ್ಲ ಎಂಬ ಆತಂಕ ಗ್ರಾಮಸ್ಥರದ್ದಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.