ಕುಂದುಕೊರತೆ ಸಭೆಗಾಗಿ ಕಾದು ಕುಳಿತ ಅಂಗವಿಕಲರು

Team Udayavani, Jul 21, 2019, 10:26 AM IST

bk-tdy-2

ಬೀಳಗಿ: ಪಟ್ಟಣದ ಮಿನಿ ವಿಧಾನಸೌಧ ಎದುರು ಕುಂದುಕೊರತೆ ಸಭೆಗೆ ಕಾದು ಕುಳಿತಿರುವ ಅಂಗವಿಕಲರು.

ಬೀಳಗಿ: ಪಟ್ಟಣದ ಮಿನಿ ವಿಧಾನಸೌಧ ಎದುರು ಕುಂದುಕೊರತೆ ಸಭೆಗಾಗಿ ಅಂಗವಿಕಲರು ಕಾದುಕುಳಿತ ಪ್ರಸಂಗ ಶನಿವಾರ ನಡೆದಿದೆ.

ಅಂಗವಿಕಲರ ಗ್ರಾಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಉಮೇಶ ಚನ್ನಿ ಮಾತನಾಡಿ, ಅಂಗವಿಕಲರ ಕುಂದುಕೊರತೆ ಸಭೆ ಸಂಬಂಧ ವಿವಿಧ ಗ್ರಾಮಗಳಿಂದ ಅಂಗವಿಕಲರು ಮಿನಿ ವಿಧಾನಸೌಧಕ್ಕೆ ಆಗಮಿಸಿದ್ದರು. ಇಂದು ಸಭೆಯಿಲ್ಲ ಎಂದು ತಿಳಿಸಿದ್ದಾರೆ.

ಜುಲೈನಲ್ಲಿ ಕುಂದುಕೊರತೆ ಸಭೆಯನ್ನು ಮೂರು ಬಾರಿ ಮುಂದೂಡುವ ಮೂಲಕ ಅಧಿಕಾರಿಗಳು ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ನಮ್ಮ ಸ್ಥಿತಿ ಕೇಳ್ಳೋರು ಯಾರು ಎಂದು ಅಳಲು ತೋಡಿಕೊಂಡಿದ್ದಾರೆ. ಸಭೆಗಾಗಿ ದಿನವಿಡಿ ಅಂಗವಿಕಲಕರು ಮಿನಿ ವಿಧಾನಸೌಧ ಎದುರು ಕುಳಿತುಕೊಳ್ಳುವಂತಾಗಿದೆ.. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ಅಂಗವಿಕಲರು ತೊಂದರೆ ಪಡುವಂತಾಗಿದೆ. ನಿಗದಿಪಡಿಸಿದ ಸಮಯಕ್ಕೆ ಸಭೆ ನಡೆಸದೆ ಅಂಗವಿಕಲರನ್ನು ಸತಾಯಿಸುತ್ತಾರೆ. ಅಧಿಕಾರಿಗಳ ನಿಷ್ಕಾಳಜಿಯಿಂದಾಗಿ ಹಲವಾರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ. ತಾಲೂಕಿನಲ್ಲಿ 3 ಸಾವಿರಕ್ಕೂ ಹೆಚ್ಚು ಅಂಗವಿಕಲರಿದ್ದಾರೆ. ಅಂಗವಿಕಲರ ಕುರಿತು ವಿಶೇಷ ಕಾಳಜಿ ವಹಿಸಬೇಕಾಗಿರುವ ಸಿಡಿಪಿಒ ಸ್ಪಂದಿಸುವುದಿಲ್ಲ ಎಂದು ಆರೋಪಿಸಿದರು.

ಮೊದಲು ನಡೆದ ಕುಂದುಕೊರತೆ ಸಭೆಯಲ್ಲಿನ ಹಲವಾರು ಚರ್ಚಿತ ವಿಷಯಗಳು ಕಾರ್ಯರೂಪಕ್ಕೆ ಬಂದಿಲ್ಲ. ಇದು ಕುಂದುಕೊರತೆ ಸಭೆಯೋ, ಕಾಟಾಚಾರದ ಸಭೆಯೋ ಎನ್ನುವಂತಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ‌ರು. ಅಧಿಕಾರಿಗಳು ನಿಗದಿತ ಸಮಯದಲ್ಲಿ ಸಭೆ ನಡೆಸಬೇಕು. ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಶೇಷ ಕಾಳಜಿ ವಹಿಸಬೇಕು. ಎಲ್ಲ ಅಧಿಕಾರಿಗಳು ಕಡ್ಡಾಯ ಹಾಜರಾಗಬೇಕು. ಈ ಕುರಿತು ಮೇಲಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕುಂದುಕೊರತೆ ಅನುಷ್ಠಾನ ಸಮಿತಿ ಸದಸ್ಯ ರವಿ ನಾಗನಗೌಡರ, ಶಾಮಲಾ ಜಾಲಿಕಟ್ಟಿ, ಸುವರ್ಣಾ ಚಲವಾದಿ, ಲಕ್ಷ್ಮೀಬಾಯಿ ತಳವಾರ, ಗೀತಾ ಜಾನಮಟ್ಟಿ, ವಿಠuಲ ಪೂಜಾರಿ, ಹುಸೇನ ಚೌಧರಿ, ಶೇಖರ ಕಾಖಂಡಕಿ ಇದ್ದರು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.