ಬಡ ಜನರಿಗೆ ಆಹಾರಧಾನ್ಯಗಳ ಕಿಟ್‌ ವಿತರಣೆ

Team Udayavani, Apr 30, 2020, 3:27 PM IST

ಬಡ ಜನರಿಗೆ ಆಹಾರಧಾನ್ಯಗಳ ಕಿಟ್‌ ವಿತರಣೆ

ಬಾಗಲಕೋಟೆ: ನಗರದ ಕುಷ್ಠ ರೋಗಿಗಳ ಕಾಲೋನಿ ಹಾಗೂ ವಿವಿಧ ಕೊಳಚೆ ಪ್ರದೇಶದ ಬಡ ಜನರಿಗೆ ಜಿಪಂ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ವೀಣಾ ಕಾಶಪ್ಪನವರ ಆಹಾರಧಾನ್ಯಗಳ ಕಿಟ್‌ ವಿತರಿಸಿದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡ ಜನರು ದಿನನಿತ್ಯದ ಆಹಾರ ಸಾಮಗ್ರಿಗಾಗಿ ಪರಿತಪಿಸಬಾರದು ಎಂಬ ಉದ್ದೇಶದಿಂದ ನಗರದ ಕುಷ್ಠ ರೋಗಿಗಳ ಕಾಲೋನಿ ಸಹಿತ ವಿವಿಧೆಡೆ ಬಡ ಜನರಿಗೆ ಒಟ್ಟು 100 ಕುಟುಂಬಕ್ಕೆ ಒಂದು ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿ ವಿತರಣೆ ಮಾಡಿದರು.

ಅಕ್ಕಿ, ಗೋಧಿ ಹಿಟ್ಟು, ಅಡುಗೆ ಎಣ್ಣೆ, ಮಸಾಲೆ ಹೀಗೆ ವಿವಿಧ ವಸ್ತುಗಳನ್ನು ವಿತರಿಸಿ, ಕೋವಿಡ್ 19 ವೈರಸ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಘೋಷಣೆ ಮಾಡಲಾಗಿದೆ. ಜನರು ತಮ್ಮ ಹಾಗೂ ತಮ್ಮವರ ಆರೋಗ್ಯದ ಕುರಿತು ಜಾಗೃತಿ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವ ಜತೆಗೆ ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದು ವೀಣಾ ಸಲಹೆ ನೀಡಿದರು. ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ, ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಚಂದ್ರಶೇಖರ ರಾಠೊಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ, ಎಸ್‌ಸಿ ಘಟಕದ ಜಿಲ್ಲಾ ಅಧ್ಯಕ್ಷ ರಾಜು ಮನ್ನಿಕೇರಿ, ನಗರಸಭೆ ಮಾಜಿ ಸದಸ್ಯ ಹನಮಂತ ರಾಕುಂಪಿ, ಪ್ರಮುಖರಾದ ಸಂಗು ಮೇಟಿ, ಸಂತೋಷ ಹಳ್ಳೂರ, ಮಂಜುನಾಥ ಪುರತಗೇರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.