Mahalingapur: ಸತ್ತ ನಂತರವೂ ಸ್ಮರಿಸುವಂತೆ ಧರ್ಮ ಕಾರ್ಯ ಮಾಡಿ

Team Udayavani, Nov 3, 2023, 1:21 PM IST

Mahalingapur: ಸತ್ತ ನಂತರವೂ ಸ್ಮರಿಸುವಂತೆ ಧರ್ಮ ಕಾರ್ಯ ಮಾಡಿ

ಮಹಾಲಿಂಗಪುರ: 2024 ಜನವರಿ 27ರಿಂದ 31ರವರೆಗೆ ನಡೆಯಲಿರುವ ಪ್ರಕರಣ ಪ್ರವೀಣ ಬಸವಾನಂದ ಮಹಾಸ್ವಾಮಿಗಳ 50ನೇ ಪುಣ್ಯಾರಾಧನೆಯ ವೇದಾಂತ ಸುವರ್ಣ ಮಹೋತ್ಸವ ಹಾಗೂ ಸಹಜಾನಂದ ಸ್ವಾಮೀಜಿಯವರ 80ನೇ ವರ್ಧಂತಿ ಮಹೋತ್ಸವಕ್ಕೆ ಮಹಾಲಿಂಗಪುರದ ಜನತೆ ತನು, ಮನ, ಧನ ಸೇರಿದಂತೆ ತ್ರಿವಿಧ ಸೇವೆಯ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಬೀದರ ಚಿದಂಬರಾಶ್ರಮದ ಡಾ|ಶಿವಕುಮಾರ ಮಹಾಸ್ವಾಮೀಜಿ ಹೇಳಿದರು.

ಬಸವಾನಂದ ಶಾಲೆಯ ಆವರಣದಲ್ಲಿ ಕಟ್ಟಿಸಿದ ಸದ್ಗುರು ಸದನ ಗುರುವಾರ ಉದ್ಘಾಟಿಸಿ ನಂತರ ಜರುಗಿದ ಬಸವಾನಂದರ 50ನೇ ವೇದಾಂತ ಮಹೋತ್ಸವದ ಪೂರ್ವಭಾವಿ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮನುಷ್ಯ ಸತ್ತ ನಂತರವೂ ಸ್ಮರಿಸುವಂತೆ ಧರ್ಮ ಕಾರ್ಯಗಳನ್ನು ಮಾಡಿ ಪುಣ್ಯ ಸಂಪಾದಿಸಬೇಕು. ಸಿದ್ಧಾರೂಢ ಸತ್ಸಂಗದಲ್ಲಿರುವವರು ಎಂದಿಗೂ ಜಾತಿಭೇದ ಮಾಡಬಾರದು. ನಾವೆಲ್ಲರೂ ಮಾನವ ಜಾತಿಯವರು, ಗುರುಪುತ್ರರು ಎಂಬ ಭಾವನೆಯಿಂದ ಸದಾ ಸತ್ಸಂಗ ಮತ್ತು ಧರ್ಮ ಕಾರ್ಯಗಳ ಮೂಲಕ ಮಾನವ ಜನ್ಮದ ಸಾರ್ಥಕತೆ ಪಡೆಯಬೇಕು ಎಂದರು.

ಹುಬ್ಬಳ್ಳಿ ಸಿದ್ಧಾರೂಢ ಮಠದ ಧರ್ಮದರ್ಶಿ ಶಾಮಾನಂದ ಪೂಜೇರಿ ಮಾತನಾಡಿ, ಪ್ರಕರಣ ಪ್ರವೀಣ ಬಸವಾನಂದ ಮಹಾಸ್ವಾಮಿಗಳ 50ನೇ ಪುಣ್ಯಾರಾಧನೆಯ ವೇದಾಂತ ಸುವರ್ಣ ಮಹೋತ್ಸವ ಹಾಗೂ ಸಹಜಾನಂದ ಸ್ವಾಮೀಜಿಯವರ 80ನೇ ವರ್ಧಂತಿ ಮಹೋತ್ಸವ ಕಾರ್ಯಕ್ರಮವನ್ನು ಅದ್ಧೂರಿ ಸಮಾರಂಭವನ್ನಾಗಿಸಲು ಎಲ್ಲರೂ ಸಹಕರಿಸಬೇಕೆಂದರಲ್ಲದೇ, ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ 51ಸಾವಿರ ರೂ. ದೇಣಿಗೆ ನೀಡುವುದಾಗಿ ಘೋಷಿಸಿದರು.

ಬಸವಾನಂದ ಟ್ರಸ್ಟ್‌ ಕಾರ್ಯದರ್ಶಿ ಎಂ.ಎಂ. ಕಟಗಿ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮದ ವಿವರಗಳನ್ನು ಸಭೆಗೆ ತಿಳಿಸಿ, ತಾವು ಕಾರ್ಯಕ್ರಮಕ್ಕೆ 51 ಸಾವಿರ ದೇಣಿಗೆ ನೀಡುವುದಾಗಿ ತಿಳಿಸಿದರು. ಸಾನಿಧ್ಯ ವಹಿಸಿದ್ದ ಸಹಜಾನಂದ ಸ್ವಾಮೀಜಿ
ಮಾತನಾಡಿದರು. ಚಳಕಾಪೂರದ ಶಂಕರಾರೂಢ ಸ್ವಾಮೀಜಿ, ಹೊಸೂರ ಪರಮಾನಂದ ಸ್ವಾಮೀಜಿ, ರನ್ನಬೆಳಗಲಿ ಸದಾಶಿವ ಗುರೂಜಿ, ಕಂಕನವಾಡಿ ಮಾರುತಿ ಶರಣರು ಭಾಗವಹಿಸಿದ್ದರು.

ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಪಟ್ಟಣದ ವಿವಿಧ ಸಮಾಜಗಳ ಹಿರಿಯರು, ಶಾಲೆಯ ಹಳೆಯ ವಿದ್ಯಾರ್ಥಿಗಳು, ಬಸವಾನಂದ ಟ್ರಸ್ಟ್‌ ಕಮೀಟಿ ಸದಸ್ಯರು, ಬೀದರ ಶಿವಕುಮಾರ ಸ್ವಾಮೀಜಿ, ಸಹಜಾನಂದ ಸ್ವಾಮೀಜಿ ಅವರನ್ನು
ಸನ್ಮಾನಿಸಿ ಗೌರವಿಸಿದರು. ಎಸ್‌.ಕೆ.ಗಿಂಡೆ ಸ್ವಾಗತಿಸಿದರು. ಎಚ್‌.ಆಯ್‌. ಸುತಾರ ನಿರೂಪಿಸಿದರು. ಸಿದ್ಧಾರೂಢ ಮುಗಳಖೋಡ ವಂದಿಸಿದರು.

ಟಾಪ್ ನ್ಯೂಸ್

Rajaysabha

Rajya Sabha: ಬಿಜೆಪಿ ಬಲ ಈಗ 86ಕ್ಕೆ ಕುಸಿತ, ಇನ್ನು ಮಸೂದೆ ಪಾಸು ಅಷ್ಟು ಸುಲಭವಲ್ಲ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Sanketh-Film

Kannada Cinema: ವಿಭಿನ್ನ ಕಥಾನಕದ ‘ಸಾಂಕೇತ್’ ಚಿತ್ರ ಜು.26ಕ್ಕೆ ತೆರೆಗೆ

Dengue

Dengue fever :ಹಾಸನದಲ್ಲಿ ಮತ್ತೊಬ್ಬ ಬಾಲಕ ಬಲಿ

Bollywood: ಬರ್ಲಿನ್‌ನ ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡ ನಟಿ ಸುಚಿತ್ರಾ

Bollywood: ಬರ್ಲಿನ್‌ನ ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡ ನಟಿ ಸುಚಿತ್ರಾ

rain 21

Red alert ;ದ.ಕ,ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಜು.16 ರಂದು ಪಿಯುಸಿವರೆಗೆ ರಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Mudhol: ವೇಶ್ಯಾವಾಟಿಕೆ ದಂಧೆ; 10 ಯುವತಿಯರ ರಕ್ಷಣೆ

Mudhol: ವೇಶ್ಯಾವಾಟಿಕೆ ದಂಧೆ; 10 ಯುವತಿಯರ ರಕ್ಷಣೆ

Mudhol ಮಕ್ಕಳ ಸುರಕ್ಷತೆ ಮರೆತ ಶಿಕ್ಷಣ ಸಂಸ್ಥೆಗಳು; ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ

Mudhol ಮಕ್ಕಳ ಸುರಕ್ಷತೆ ಮರೆತ ಶಿಕ್ಷಣ ಸಂಸ್ಥೆಗಳು; ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ

ಮೀಸಲಾತಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಕೂಡಲಸಂಗಮ ಶ್ರೀ

ಮೀಸಲಾತಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಕೂಡಲಸಂಗಮ ಶ್ರೀ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

MUST WATCH

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

udayavani youtube

ಬೆಂಗಳೂರಿನಲ್ಲೊಂದು ಟ್ರಡಿಶನಲ್ ಮುಳಬಾಗಿಲು ದೋಸೆ

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

ಹೊಸ ಸೇರ್ಪಡೆ

Rajaysabha

Rajya Sabha: ಬಿಜೆಪಿ ಬಲ ಈಗ 86ಕ್ಕೆ ಕುಸಿತ, ಇನ್ನು ಮಸೂದೆ ಪಾಸು ಅಷ್ಟು ಸುಲಭವಲ್ಲ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Sanketh-Film

Kannada Cinema: ವಿಭಿನ್ನ ಕಥಾನಕದ ‘ಸಾಂಕೇತ್’ ಚಿತ್ರ ಜು.26ಕ್ಕೆ ತೆರೆಗೆ

Dengue

Dengue fever :ಹಾಸನದಲ್ಲಿ ಮತ್ತೊಬ್ಬ ಬಾಲಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.