ಡಾ| ಬಿ.ಆರ್‌. ಅಂಬೇಡ್ಕರ್ ಪುತ್ಥಳಿ ಅನಾವರಣ

Team Udayavani, Jan 27, 2021, 2:58 PM IST

Dr. | BR Unveiling of Ambedkar’s Statue

ಬಾಗಲಕೋಟೆ: ಜಿಲ್ಲಾಡಳಿತ ಭವನದ ಎದುರಿಗೆ ಇರುವ ಉದ್ಯಾನವನದಲ್ಲಿ ನಿರ್ಮಿಸಲಾದ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿಯನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಂಗಳವಾರ ಅನಾವರಣಗೊಳಿಸಿದರು.

ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸಿ ನಂತರ ಮಾತನಾಡಿದ ಅವರು, ಹಳೆಯ ಬಾಗಲಕೋಟೆ ಮುಳುಗಡೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಅಂಬೇಡ್ಕರ್‌ ಅವರ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಇದಕ್ಕೆ ಒಟ್ಟು 67 ಲಕ್ಷ ರೂ.ಗಳ ವೆಚ್ಚ ಮಾಡಲಾಗಿದೆ ಎಂದರು.

ಉದ್ಯಾನವನ ಹಾಗೂ ಅಂಬೇಡ್ಕರ ಮೂರ್ತಿ ನಿರ್ವಹಣೆಗೆ ಓರ್ವ ಶಾಶ್ವತ ವ್ಯಕ್ತಿಯನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಈ ಉದ್ಯಾನವನವನ್ನು ಸುಂದರ ತಾಣವನ್ನಾಗಿ ಮಾಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದೆಂದು ತಿಳಿಸಿದರು.

ಇದನ್ನೂ ಓದಿ:ಕೃಷಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನ

ಶಾಸಕ ಡಾ|ವೀರಣ್ಣ ಚರಂತಿಮಠ ಮಾತನಾಡಿ, ಹಳೆಯ ಬಾಗಲಕೋಟೆ ಮುಳುಗಡೆ ಹಿನ್ನೆಲೆಯಲ್ಲಿ ಅಂಬೇಡ್ಕರ ಮೂರ್ತಿ ಸ್ಥಳಾಂತರ ಮಾಡುವ ವಿಚಾರ ಬಂದಾಗ ಅಂದಿನ ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ ಅವರ ಜತೆಗೆ ಚರ್ಚಿಸಿ ಜಿಲ್ಲಾಡಳಿತ  ಭವನದಲ್ಲಿ ಅಂಬೇಡ್ಕರ ಮೂರ್ತಿ ನಿರ್ಮಿಸಲು ಒಪ್ಪಿಗೆ ಪಡೆಯಲಾಯಿತು. ಈ ನಿಟ್ಟಿನಲ್ಲಿ ನಗರಸಭೆಯಿಂದ ಅನುದಾನವನ್ನು ಭರಿಸಿ ಸುಂದರವಾದ ಅಂಬೇಡ್ಕರ ಪುತ್ಥಳಿ ನಿರ್ಮಿಸಲಾಗಿದೆ ಎಂದರು.

ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡ್ರ, ಜಿಲ್ಲಾಧಿಕಾರಿ

ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ, ಜಿಪಂ ಸಿಇಒ ಟಿ.ಭೂಬಾಲನ್‌, ಎಸ್ಪಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಯೋಜನಾ ನಿರ್ದೇಶಕ ಗಣಪತಿ ಪಾಟೀಲ,ನಗರಸಭೆ ಪೌರಾಯುಕ್ತ ಮುನಿಷಾಮಪ್ಪ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.