ಸಿನಿಮಾ ಹಾವಳಿಯಿಂದ ನಾಟಕ ಕಣ್ಮರೆ

•ಭಾರತೀಯ ನೈಜ ಪರಂಪರೆ-ಸಂಸ್ಕೃತಿ ಪ್ರತಿಬಿಂಬಿಸುತ್ತವೆ ನಾಟಕಗಳು

Team Udayavani, Jul 8, 2019, 2:34 PM IST

bk-tdy-7..

ಹುನಗುಂದ: ಆಧುನಿಕ ತಂತ್ರಜ್ಞಾನ ಮತ್ತು ಸಿನಿಮಾಗಳ ಹಾವಳಿಯಿಂದ ಗ್ರಾಮೀಣ ಸೊಗಡಾದ ನಾಟಕಗಳು ಕಣ್ಮರೆಯಾಗುತ್ತಿವೆ ಎಂದು ನಾಟಕ ನಿರ್ದೇಶಕ ಮಹಾದೇವ ಹಡಪದ ಹೇಳಿದರು.

ಪಟ್ಟಣದ ಪುರಸಭೆ ಮಂಗಲ ಭವನದಲ್ಲಿ ಹೊನ್ನಗುಂದ ಸಂಸ್ಕೃತಿ ಬಳಗದಿಂದ ಹಮ್ಮಿಕೊಳ್ಳಲಾಗಿದ್ದ ಜ್ಞಾನಪೀಠ ವಿಜೇತ ಗಿರೀಶ ಕಾರ್ನಾಡರ ಕುರಿತಾದ ರಂಗನಮನ ಉಪನ್ಯಾಸ ಮತ್ತು ಡೋರ್‌ ನಂ-8 ನಾಟಕೋತ್ಸವದಲ್ಲಿ ಅವರು ಮಾತನಾಡಿದರು.

ಭಾರತೀಯ ನೈಜ ಪರಂಪರೆ, ಸಂಸ್ಕೃತಿ ಪ್ರತಿಬಿಂಬಿಸುವ ನಾಟಕಗಳು ಪುರಾಣವನ್ನು ಧರಿಸಿ ರಚನೆಯಾಗಿವೆ. ಭಾರತೀಯ ಪುರಾಣವನ್ನು ಮುಂದಿಟ್ಟುಕೊಂಡು ಅನೇಕ ನಾಟಕಗಳನ್ನು ರಚನೆ ಮಾಡಿ ಜಗತ್ತೇ ಒಂದು ಸಲ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಶ್ರೇಷ್ಠ ಸಾಹಿತಿ ಗಿರೀಶ ಕಾರ್ನಾಡರು. ಕಾರ್ನಾಡರು ನಾಟಕಕಾರಾಗಿ ಮಾತ್ರ ಜನಪ್ರಿಯತೆಯನ್ನು ಪಡೆದುಕೊಳ್ಳಲಿಲ್ಲ. ಚಲನಚಿತ್ರ ನಟರಾಗಿ, ನಿರ್ದೇಶಕರಾಗಿ ಮತ್ತು ಒಬ್ಬ ಒಳ್ಳೆಯ ವಿಮರ್ಶಕನಾಗಿ ಹೆಚ್ಚು ವಿಜೃಂಭಿಸಿದವರು ಎಂದರು.

ಹಿರಿಯ ರಂಗಕರ್ಮಿ ಜಿ.ವಿ. ದೇಶಪಾಂಡೆ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿ, ಕಾರ್ನಾಡರ ನಾಟಕಗಳಲ್ಲಿ ವೈಚಾರಿಕತೆ ಮತ್ತು ಪ್ರಾಚೀನ ಪರಂಪರೆಯ ದೊಡ್ಡ ಇತಿಹಾಸವೇ ಅಡಗಿಕೊಂಡಿದೆ. ಆ ನಾಟಕಗಳು ಸಮಾಜದ ಸ್ವಾಸ್ಥ್ಯ ಕಾಪಾಡುವುದರ ಜೊತೆಗೆ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುತ್ತವೆ ಎಂದರು. ಕಾರ್ಯಕ್ರಮದ ನಂತರ ಕಾವ್ಯ ಕಡಮೆ,ನಾಗರಕಟ್ಟೆಯವರ ರಚನೆಯ ಡೋರ್‌ ನಂ-8 ನಾಟಕವನ್ನು ಮೈಸೂರಿನ ರಂಗನಿನಾದ ತಂಡದವರು ಪ್ರದರ್ಶಿಸಿದರು.

ಪ್ರೊ| ಸಿ.ಜಿ.ಹವಾಲ್ದಾರ್‌, ಹೊನ್ನಗುಂದ ಸಂಸ್ಕೃತ ಬಳಗದ ಹಿರಿಯ ಸದಸ್ಯ ಮಹಾಂತೇಶ ಅಗಸಿಮುಂದಿನ, ಸದಸ್ಯರಾದ ವೀರೇಶ ಕುರ್ತಕೋಟಿ, ವಿಜಯಕುಮಾರ ಕುಲಕರ್ಣಿ, ಚನ್ನಕೇಶವ ಅವರಾದಿ, ವಾದಿರಾಜ ಗುಡ್ಡದ, ಶಿವಬಸವ ಅಂಗಡಿ ಉಪಸ್ಥಿತರಿದ್ದರು. ಹೊಸಬ ತಂಡದ ಸದಸ್ಯ ಇಬ್ರಾಹಿಂ ನಾಯಕ ನಿರೂಪಿಸಿದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.