Udayavni Special

ಕುಡಿವ ನೀರಿಗೆ ಊರೂರು ಅಲೆಯುವ ಸ್ಥಿತಿ!

­ಪದೇ ಪದೆ ದುರಸ್ತಿಗೆ ಬರುವ ಶುದ್ಧ ನೀರು ಘಟಕ­ಅ ಧಿಕಾರಿಗಳ ವಿರುದ್ಧ ಗ್ರಾಮಸ್ಥರ ಅಸಮಾಧಾನ

Team Udayavani, Feb 19, 2021, 3:14 PM IST

Drinking water problem

ಕಲಾದಗಿ: ಬಾಗಲಕೋಟೆ ತಾಲೂಕು ಸರಹದ್ದು ಕೊನೆ ಗ್ರಾಮ ಉದಗಟ್ಟಿ ಗ್ರಾಮಸ್ಥರಿಗೆ ಶುದ್ಧ ನೀರಿಗಾಗಿ ಊರೂರು ಅಲೆಯುವ ಸ್ಥಿತಿ ಬಂದೊದಗಿದೆ.ಶುದ್ಧ ನೀರಿನ ಘಟಕ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕಾದ ಅ ಧಿಕಾರಿಗಳು ನಿರ್ಲಕ್ಷéತೋರುತ್ತಿದ್ದಾರೆಂದು ಆರೋಪಿಸಿರುವ ಉದಗಟ್ಟಿ ಗ್ರಾಮಸ್ಥರು ಅ ಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ ತಿಂಗಳಲ್ಲಿ ರಿಪೇರಿಗೆ ಬಂದು ಒಂದು ತಿಂಗಳ ಕಾಲ ಬಂದ್‌ ಆಗಿತ್ತು, ದುರಸ್ತಿ ಮಾಡಿ ನೀರು ಲಭ್ಯವಾಗುವಂತೆ ಮಾಡಲಾಗಿತ್ತು. ಘಟಕ ಮತ್ತೆ ರಿಪೇರಿಗೆ ಬಂದಿದ್ದು, ಕಳೆದೊಂದು ವಾರದಿಂದ ಬಂದ್‌ ಆಗಿದೆ. ಪದೇ ಪದೇ ದುರಸ್ತಿಗೆ ಬರುವ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಗ್ರಾಮಸ್ಥರಿಗೆ ಇದ್ದೂ ಇಲ್ಲದಂತಾಗಿದೆ. ದುರಸ್ತಿಗೊಳಿಸಿದ ಕೆಲವೇ ದಿನ ಮಾತ್ರ ನೀರು ಬಂದು, ಮತ್ತೆ ದುರಸ್ತಿಗೆ ಬಂದು ನಿಲ್ಲುತ್ತದೆ. ಪದೇ ಪದೆ ದುರಸ್ತಿಗೆ ಬರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ. ಊರಲ್ಲಿ ಇದು ಇದ್ದರೆಷ್ಟು ಬಿಟ್ಟರೆಷ್ಟು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಅ ಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಶುದ್ಧ ನೀರಿಗಾಗಿ ಮೂರ್‍ನಾಲ್ಕು ಕಿಲೋಮೀಟರ್‌ ದೂರದ ಗ್ರಾಮ ಮುಧೋಳ ತಾಲೂಕಿನ ಜುನ್ನೂರು ಗ್ರಾಮ ಇಲ್ಲವೇ ಪಕ್ಕದ ಶಾರದಾಳ ಗ್ರಾಮಕ್ಕೆ ಹತ್ತಾರು ರೂಪಾಯಿ ಖರ್ಚು ಮಾಡಿ, ಸಮಯ ವ್ಯಯ ಹೋಗುವ ಪರಿಸ್ಥಿತಿ ಇದೆ. ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸಿ ಉದಗಟ್ಟಿ ಗ್ರಾಮದವರು ನೀರಿಗಾಗಿ ಊರೂರು ಅಲೆಯುವುದನ್ನು ತಪ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣ, ಒಟಿಟಿ ಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣ, ಒಟಿಟಿ ಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ದೇಹ, ಮನಸ್ಸಿನ ಆರೋಗ್ಯಕ್ಕಿರಲಿ ಬ್ರಾಹ್ಮಿ ಮುಹೂರ್ತ

ದೇಹ, ಮನಸ್ಸಿನ ಆರೋಗ್ಯಕ್ಕಿರಲಿ ಬ್ರಾಹ್ಮಿ ಮುಹೂರ್ತ

PUBG Mobile 2 Could Release as Soon as Next Week, India Launch Uncertain

PUBG ಮೊಬೈಲ್ 2 ಭಾರತದಲ್ಲಿ ಮುಂದಿನ ವಾರ ಬಿಡುಗಡೆ..!?

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಡಾ.ಕೆ.ಸುಧಾಕರ್

 ಮುಂದಿನ ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧೆ: ಎಚ್ ಡಿ ಕುಮಾರಸ್ವಾಮಿ

 ಮುಂದಿನ ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧೆ: ಎಚ್ ಡಿ ಕುಮಾರಸ್ವಾಮಿ

Former Indian Cricketer Ashok Dinda Joins BJP

ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಬಿಜೆಪಿಗೆ ಸೇರ್ಪಡೆ..!
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಗಲೀಕರಣಗೊಳಿಸಲು ಸೂಚನೆ

ರಸ್ತೆ ಅಗಲೀಕರಣಗೊಳಿಸಲು ಸೂಚನೆ

ಕಸಗುಡಿಸುವವರ ಸಂಬಳಕ್ಕೂ ದುಡ್ಡಿಲ್ಲ

ಕಸಗುಡಿಸುವವರ ಸಂಬಳಕ್ಕೂ ದುಡ್ಡಿಲ್ಲ

ಸುಸೂತ್ರವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಸುಸೂತ್ರವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

Untitled-1

ಕಳ್ಳಭಟ್ಟಿಗೆ ಬೆಲ್ಲ ಮಾರುವವರಿಗೂ ನೋಟಿಸ್‌ ಕೊಡಿ

ಮುಧೋಳ: ಕೆರೆಯ ಏರಿಯ ಮೇಲೆ ಉರಗ ಸಲ್ಲಾಪ!

ಮುಧೋಳ: ಕೆರೆಯ ಏರಿಯ ಮೇಲೆ ಉರಗ ಸಲ್ಲಾಪ!

MUST WATCH

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

udayavani youtube

ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1

udayavani youtube

ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani

udayavani youtube

ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?

ಹೊಸ ಸೇರ್ಪಡೆ

25-11

ರಸ್ತೆ ಕಾಮಗಾರಿಗೆ 6 ತಿಂಗಳ ಗಡುವು

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

25-10

ಸಹನೆ -ತಾಳ್ಮೆಯಿಂದ ದಾಂಪತ್ಯಜೀವನ ಸುಗಮ: ಸ್ವಾಮೀಜಿ

25-9

1-2 ರಂದು ಹತ್ತನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

25-8

ಕಸಬಾ ಪತ್ತಿನ ಸಹಕಾರ ಸಂಘ ವಿಂಗಡಣೆ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.