ಧರ್ಮಸ್ಥಳ ಯೋಜನೆಯಿಂದ ಕುಡಿಯುವ ನೀರು ಪೂರೈಕೆ

Team Udayavani, Jun 12, 2019, 9:37 AM IST

bk-tdy-2..

ತೇರದಾಳ: ದೇವರಾಜ ನಗರದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಸಾರ್ವಜನಿಕರಿಗೆ ನೀರು ಪೂರೈಕೆಗೆ ಚಾಲನೆ ನೀಡಲಾಯಿತು.

ತೇರದಾಳ: ನಗರದಲ್ಲಿ ಜೀವಜಲದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದಕ್ಕಾಗಿ ದೇವರಾಜ ನಗರದ ಕೆಲ ಭಾಗದಲ್ಲಿ ವಾರಕ್ಕೆ 4 ಟ್ಯಾಂಕರ್‌ ನೀರನ್ನು ಉಚಿತವಾಗಿ ನಮ್ಮ ಸಂಸ್ಥೆಯಿಂದ ಪೂರೈಸಲಾಗುವುದು ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್‌ ತೇರದಾಳ ವಲಯ ಮೇಲ್ವಿಚಾರಕ ಸಂತೋಷ ಮಾಳಿ ಹೇಳಿದರು.

ಇಲ್ಲಿನ ದೇವರಾಜ ನಗರದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಸಾರ್ವಜನಿಕರಿಗೆ ನೀರು ಪೂರೈಕೆ ಉದ್ಘಾಟನೆಯ ಸಂದರ್ಭದಲ್ಲಿ ಅವರು ಮಾತನಾಡಿದರು.

30 ದಿನಗಳವರೆಗೆ ನೀರು ಪೂರೈಕೆಗೆ ಧರ್ಮಾಧಿಕಾರಿಗಳು ಮಂಜೂರಾತಿ ನೀಡಿದ್ದಾರೆ. ಸಾರ್ವಜನಿಕರು ಸರದಿ ಪ್ರಕಾರ ಕೊಡ ತುಂಬಿಕೊಂಡು ಇದರ ಲಾಭ ಪಡೆಯಬೇಕು ಎಂದರು.

ನೀರು ಪೂರೈಕೆಗೆ ಚಾಲನೆ ನೀಡಿದ ಪುರಸಭೆ ಮಾಜಿ ಸದಸ್ಯರಾದ ರಾಜೇಸಾಬ ನಗಾರ್ಜಿ, ಮುರಗೇಶ ಮಿರ್ಜಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ದೊರಕುತ್ತಿವೆ ಎಂದು ಹೇಳಿದರು.

ಟ್ರಸ್ಟ್‌ ಕೃಷಿಯಂತ್ರಧಾರೆಯ ಪ್ರಬಂಧಕ ರಾಜು ಬೆಟಗೇರಿ, ಮಹೇಶ ಕುಂಚಕನೂರ, ವಿನಾಯಕ ಗಾಡಿವಡ್ಡರ, ಕುಮಾರ ಗುರವ, ಪ್ರಕಾಶ ಮಾಲಗಾವಿ, ಶಿವಪ್ಪ ಯಾದವಾಡ, ಶಿವಾನಂದ ಕೋಷ್ಠಿ, ಶಂಕರ ಅರಭಾವಿ ಅನೇಕರಿದ್ದರು.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.