Udayavni Special

ಕೊಂಬೆ ಸವರುವ ಕಾಮಗಾರಿಗೆ ಚಾಲನೆ


Team Udayavani, Dec 15, 2019, 3:57 PM IST

bk-tdy-1

ಬಾಗಲಕೋಟೆ: ತಾಲೂಕಿನ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನವನಗರದ ಯುನಿಟ್‌-1ರಲ್ಲಿಯ ಮುಖ್ಯ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಮತ್ತು ಬೀದಿ ಬದಿ ದೀಪಗಳಿಗೆ ಅಡತಡೆ ಉಂಟು ಮಾಡುವ ಮರ ಹಾಗೂ ಕೊಂಬೆ ಸವರುವ ಕಾಮಗಾರಿಗೆ ಶಾಸಕ ಡಾ|ವೀರಣ್ಣ ಚರಂತಿಮಠ ಚಾಲನೆ ನೀಡಿದರು.

ಶನಿವಾರ ನವನಗರದ ಸೆಕ್ಟರ್‌ ನಂ. 43ರಲ್ಲಿ ಮರದ ಕೊಂಬೆಗಳ ಸವರುವ ಕಾಮಗಾರಿಗೆ ಚಾಲನೆ ಮಾತನಾಡಿದ ಅವರು, ತಾಲೂಕಿನ ಪಟ್ಟಣ ಅಭಿವೃದ್ದಿ ಪ್ರಾಧಿಕಾರ ಮತ್ತು ಕೃಷ್ಣ ಭಾಗ್ಯಜಲ ನಿಗಮ ನಿಯಮಿತ ಅರಣ್ಯ ವಿಭಾಗದ ಸಹಯೋಗದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. 60.64 ಲಕ್ಷ ರೂ.ಗಳಿಗೆ ಟೆಂಡರ್‌ ನೀಡಲಾಗಿದ್ದು, ಗುತ್ತಿಗೆದಾರರು ನಿಗದಿತ ಅವಧಿಯೊಳಗಾಗಿ ಮರದ ಕೊಂಬೆ ಸವರುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ನಗರಸಭೆ ಸದಸ್ಯರಾದ ನಾಗರತ್ನ ಹೆಬ್ಬಳ್ಳಿ, ಶಾಂತಾ ಹನಮಕ್ಕನವರ, ಬಿಟಿಡಿಎ ಮುಖ್ಯ ಎಂಜಿನಿಯರ್‌ ವಾಸನದ, ಮಾಜಿ ಬಿಟಿಡಿಎ ಅಧ್ಯಕ್ಷ ಜಿ.ಎನ್‌. ಪಾಟೀಲ, ಭಾಗೀರತಿ ಪಾಟೀಲ, ಬಸವರಾಜ ಹೆಬ್ಬಳ್ಳಿ, ರಾಜು ಗೌಳಿ, ಶಂಕರ ಕೆಂಚನ್ನವರ, ರಾಜು ರೆವಣಕರ, ರಾಜು ನಾಯಕರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

hgfhjhjgfdsa

ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ

bhajarangi-2

ಅ.20 ಬಿಡುಗಡೆಯಾಗಲಿದೆ ‘ಭಜರಂಗಿ-2’ ಟ್ರೇಲರ್‌

Untitled-1

ಪುತ್ತೂರು: ಕೃಷಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆ

1-2-a

ಬೆಂಗಳೂರು ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ

ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

bagalakote news

42 ಟನ್‌ ಅಕ್ರಮ ಪಡಿತರ ಅಕ್ಕಿ ವಶ

Channamma VV

ಚನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರಕಗ್ಕೆ ಭೂಮಿ ಕೊಡಿ

dvSVD

ತಂದೆ-ತಾಯಿ ಸುಸಂಸ್ಕೃತ ಸಮಾಜದ ನಿರ್ಮಾಪಕರು

fghfdghdtyh

ಐಪಿಎಲ್ ಬೆಟ್ಟಿಂಗ್‌ಗೆ ಸಾಲ : ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

11

ಗೊಂಡ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಕಸ, ಗ್ರಾಮಸ್ಥರಿಂದ ತರಾಟೆ, udayavanipaper, kannadanews,

ಕಸ ಹಾಕಿದವರಿಗೆ ಗ್ರಾಮಸ್ಥರಿಂದ ತರಾಟೆ

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

10

ಕಾನೂನು ಸಾಕ್ಷರತೆ ಅವಶ್ಯ: ನ್ಯಾ| ಚಂದ್ರಕಾಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.