ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಿ: ಬಿರಾದಾರ

ನಿಗದಿತ ಸಮಯದಲ್ಲಿ ಎಲ್ಲ ಚಟುವಟಿಕೆಗಳು ನಡೆಯುವಂತೆ ಮೇಲ್ವಿಚಾರಣೆ ಮಾಡಬೇಕೆಂದು ಸಲಹೆ

Team Udayavani, Jan 7, 2022, 4:06 PM IST

ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಿ: ಬಿರಾದಾರ

ಬಾದಾಮಿ: ಓದುವ ಆಂದೋಲನ ಕಾರ್ಯಕ್ರಮ ರಾಷ್ಟ್ರದಾದ್ಯಂತ ಜ.1 ರಿಂದ ಆರಂಭವಾಗಿದ್ದು, ಏ. 10ರವರೆಗೆ ನಡೆಯಲಿದೆ. ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಎಸ್‌.ಬಿರಾದಾರ ಉಸ್ತುವಾರಿ ಅಧಿಕಾರಿಗಳಿಗೆ ಸೂಚಿಸಿದರು.

ಯಂಕಂಚಿ ಮಣಿನಾಗರ ಗ್ರಾಮದ ಕಸ್ತೂರಬಾ ಗಾಂಧಿ  ಬಾಲಕಿಯರ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ 100 ದಿನಗಳ ಓದು ಆಂದೋಲನ ಕಾರ್ಯಕ್ರಮ
ಉದ್ಘಾಟಿಸಿ ಮಾತನಾಡಿದರು. ಡೈಟ್‌ ಉಪನಿರ್ದೇಶಕ (ಅಭಿವೃದ್ಧಿ) ಬಿ.ಕೆ.ನಂದನೂರ ಮಾತನಾಡಿ, ಓದುವ ಆಂದೋಲನದ ಮೂಲಕ ಮಕ್ಕಳಲ್ಲಿ 14 ವಾರಗಳ ಕಾಲ 14 ಚಟುವಟಿಕೆ ಮಾಡುವ ಮೂಲಕ ಓದುವ ಮತ್ತು ಕಲಿಕೆಗೆ ಒತ್ತು ನೀಡಲು ಅನುಕೂಲವಾಗುತ್ತದೆ.

ಮೇಲ್ವಿಚಾರಣಾ ಕಾರಿಗಳು ಶಾಲೆಗಳಲ್ಲಿ ಓದುವ ಆಂದೋಲನ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಲು ಸೂಚಿಸಿದರು. ಶಿಕ್ಷಕರು ಸಕಾರಾತ್ಮಕ ಚಿಂತನೆ ಮಾಡಬೇಕಿದೆ. ಮಗುವಿನ ಪ್ರತಿಭೆ ಬಳಕೆಯಾಗಬೇಕು. ನಿಗದಿತ ಸಮಯದಲ್ಲಿ ಎಲ್ಲ ಚಟುವಟಿಕೆಗಳು ನಡೆಯುವಂತೆ ಮೇಲ್ವಿಚಾರಣೆ ಮಾಡಬೇಕೆಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್‌ ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ದಾನಿಗಳಾದ ವಿ.ಪಿ.ಭಿಕ್ಷಾವತಿಮಠ, ಸುಭಾಸ ಬದಾಮಿ, ಸುಭಾಸ ಹೊಸಮನಿ ಇವರು ಕೊಡಮಾಡಿದ ಸಂಗೀತ ಸಾಮಗ್ರಿ ಮತ್ತು ಗ್ರೀನ್‌ ಬೋರ್ಡ್‌ ಮತ್ತು ಎಲ್‌.ಸಿ.ಡಿ. ಪ್ರೊಜೆಕ್ಟರ್‌ಗಳನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ದಾನಿಗಳನ್ನು ಮತ್ತು ನೂತನ ಬಿಇಒ ಆರೀಫ್‌ ಬಿರಾದಾರ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಜಾಸ್ಮಿನ್‌ ಕಿಲ್ಲೇದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಪಿ.ಮಾಗಿ, ಡೈಟ್‌ ಉಪನ್ಯಾಸಕ ಎಚ್‌.ಎಸ್‌. ಪಾಟೀಲ, ವಿಷಯ ಪರಿವೀಕ್ಷಕ ಎಂ.ಎ.ಬಾಳಿಕಾಯಿ, ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಆರ್‌.ಎಸ್‌.ಆದಾಪುರ, ದೈಹಿಕ ಶಿಕ್ಷಣ ಪರಿವೀಕ್ಷಕ ಆರ್‌.ಆರ್‌.ಪಾಟೀಲ, ಬಸವರಾಜ ಹಳಗೇರಿ, ಮುಖ್ಯಶಿಕ್ಷಕಿ ಬಸಮ್ಮಾ ನರಸಾಪುರ ಹಾಜರಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಆರ್‌. ವಿ.ಗೌಡಪ್ಪಗೌಡರ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು, ಶಾಲಾ ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.