ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ: ಸಬಿಹಾ ಭೂಮಿಗೌಡ

Team Udayavani, Oct 27, 2019, 11:56 AM IST

bk-tdy-3

ಇಳಕಲ್ಲ: ವಿದ್ಯಾರ್ಥಿಗಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗೆ ಅಣಿಗೊಳಿಸಿ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಬೇಕು ಎಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ ಸಬಿಹಾ ಭೂಮಿಗೌಡ ಹೇಳಿದರು.

ಶ್ರೀ ವಿಜಯ ಮಹಾಂತೇಶ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಶೈಕ್ಷಣಿಕ ಪ್ರಗತಿ ವೀಕ್ಷಿಸಿ ಮಾತನಾಡಿದ ಅವರು, ಮಹಾವಿದ್ಯಾಲಯ ವಾರ್ಷಿಕ ಕಾರ್ಯಸೂಚಿ ಪ್ರಕಾರ ಕಾಲೇಜು ಕಾರ್ಯಚಟುವಟಿಕೆ ನಡೆಯುತ್ತಿರುವುದು ತೃಪ್ತಿದಾಯಕವಾಗಿದೆ ಎಂದರು.

ಸಂಘದ ಚೇರಮನ್‌ ಎಂ. ಜಿ. ಪಟ್ಟಣಶೆಟ್ಟರ ಮಾತನಾಡಿ, ವಿಜಯಮಹಾಂತೇಶ ವಿದ್ಯಾವರ್ಧಕ ಸಂಘ ಗುಣಾತ್ಮಕ ಶಿಕ್ಷಣಕ್ಕೆ ಶ್ರಮಿಸುತ್ತದೆ. ಸಂಘದ ಎಲ್ಲ 14 ಅಂಗಸಂಸ್ಥೆಗಳ ಕುರಿತು ಉಪಕುಲಪತಿಗಳಿಗೆ ಮಾಹಿತಿ ನೀಡಿದರು.

ಕಾಲೇಜು ಚೇರಮನ್‌ ಶರಣಪ್ಪ ಅಕ್ಕಿ ಮಾತನಾಡಿ, ಕಾಲೇಜು ಸ್ತ್ರೀ ಶಿಕ್ಷಣಕ್ಕೆ ಒತ್ತು ನೀಡಿದೆ. ವಿದ್ಯಾರ್ಥಿನಿಯರಿಗೆ ಎಲ್ಲ ಶೈಕ್ಷಣಿಕ ಮೂಲಭೂತ ಸೌಲಭ್ಯಗಳೊಂದಿಗೆ ಬೋಧಕ ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಸಂಘದ ಚೇರಮನ್‌ ಎಂ. ಜಿ. ಪಟ್ಟಣಶೆಟ್ಟರ ಹಾಗೂ ಕಾಲೇಜು ಚೇರಮನ್‌ ಶರಣಪ್ಪ ಅಕ್ಕಿ ಅವರನ್ನು ಸನ್ಮಾನಿಸಿದರು. ಪ್ರಾಚಾರ್ಯ ಬಸವರಾಜ ಸುಗ್ಗಮದ ಸ್ವಾಗತಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.