ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ: ವಜ್ರೇಶ್ವರಿ

Team Udayavani, Jun 10, 2020, 11:56 AM IST

ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ: ವಜ್ರೇಶ್ವರಿ

ಲೋಕಾಪುರ: ಪರಿಸರ ಸ್ವಚ್ಛವಾಗಿಟ್ಟು ಕೊಳ್ಳುವುದು ಎಲ್ಲರ ಹೊಣೆ ಎಂದು ಪಶು ವೈದ್ಯೆ ಡಾ| ಎಸ್‌. ವಜ್ರೇಶ್ವರಿ ಹೇಳಿದರು. ದಾದನಟ್ಟಿ ಪಶು ಚಿಕಿತ್ಸಾಲಯ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಸಸಿ ನೆಟ್ಟು ಅವರು ಮಾತನಾಡಿದರು.

ಪಶು ವೈದ್ಯ ಪರೀಕ್ಷಕರು ಡಾ| ಎಸ್‌.ಎ. ಘಟ್ಟೆಪ್ಪನ್ನವರ, ಎಸ್‌.ಟಿ. ದುಂಡಪ್ಪಗೋಳ ಇದ್ದರು.  ಪಶು ಆಸ್ಪತ್ರೆಯಲ್ಲಿ ವೈದ್ಯ ಡಾ| ಎನ್‌.ಬಿ. ಹುಣಶಿಕಟ್ಟಿ ಪರಿಸರ ದಿನಾಚರಣೆ ನಿಮಿತ್ತ ಸಸಿಗಳಿಗೆ ನೀರುಣಿಸಿದರು. ಈ ವೇಳೆ ಅಕ್ಬರಸಾಬ ತೊರಗಲ್‌ ಸೇರಿದಂತೆ ಸಿಬ್ಬಂದಿ ಇದ್ದರು. ಬಿ. ಶ್ರೀರಾಮುಲು ಯುವ ಬ್ರಿಗೇಡ್‌ ವತಿಯಿಂದ ಪರಿಸರ ದಿನಾಚರಣೆ ನಿಮಿತ್ತ ವೆಂಕಟೇಶ ನಗರದಲ್ಲಿ ಉಚಿತವಾಗಿ ಪ್ರತಿ ಮನೆಗಳಿಗೆ ಸಸಿ ವಿತರಿಸಲಾಯಿತು. ಬ್ರಿಗೇಡ್‌ ಜಿಲ್ಲಾಧ್ಯಕ್ಷ ಕಿಶೋರಾ ಪಾಟೀಲ, ವೆಂಕಟೇಶ ತುಳಸಿಗೇರಿ, ಪ್ರಶಾಂತ ತಿರಕಣ್ಣವರ, ಮೌನೇಶ ಪತ್ತಾರ, ಪುನೀತ ಶಿಂಧೆ ಇದ್ದರು

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.