ಕುಡಿವ ನೀರಿಗಾಗಿ ನಿತ್ಯ ಹೈರಾಣು

ನೀರಿಗಾಗಿ ಬಿಸಿಲಲ್ಲಿ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ •ತಪ್ಪದ ತೊಂದರೆ

Team Udayavani, May 11, 2019, 11:17 AM IST

bagalkote-tdy-4..

ಬನಹಟ್ಟಿ: ರಬಕವಿ ಶುದ್ಧೀಕರಣ ಘಟಕದ ಟ್ಯಾಂಕ್‌ ಎದುರಿಗೆ ನೀರಿಗಾಗಿ ಕೊಡಗಳ ಜೊತೆ ಬಿಸಿನಲ್ಲಿ ನಿಂತ ಮಕ್ಕಳು.

ಬನಹಟ್ಟಿ; ಮಳೆ ನಿಂತರೂ ಹನಿ ನಿಂತಿಲ್ಲ…ಕೃಷ್ಣೆಯ ಒಡಲು ಖಾಲಿಯಾದ ಬಳಿಕ ರಬಕವಿ ನೀರು ಸರಬರಾಜು ಮಾಡುವ ನೀರು ಶುದ್ಧಿಕರಣ ಘಟಕ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಶುದ್ಧೀಕರಣ ಟ್ಯಾಂಕ್‌ಗಳಲ್ಲಿ ಸಂಗ್ರಹವಾದ ನೀರನ್ನು ನಗರಸಭೆ ಸಿಬ್ಬಂದಿ ಸಣ್ಣ ಗಾತ್ರದ ಪೈಪ್‌ ಅಳವಡಿಸಿ ಸಾರ್ವ ಜನಿಕರ ನಿತ್ಯ ಬಳಕೆಗೆ ವಿತರಿಸುವ ಕೆಲಸ ಮಾಡುತ್ತಿದ್ದಾರೆ.

ಹೌದು, ರಬಕವಿಯ ಗುಡ್ಡದ ನಿವಾಸಿಗಳಿಗೆ ಕುಡಿಯುವ ನೀರಿನ ತೊಂದರೆ ಇದೆ. ಆದರೆ ಆಶ್ರಯ ಕಾಲೋನಿಯಲ್ಲಿ ಚಿಕ್ಕ ಚಿಕ್ಕ ಸಿಂಟೆಕ್ಸ ಟ್ಯಾಂಕ್‌ಗಳನ್ನು ನಿರ್ಮಿಸಿ ಬೋರವೆಲ್ ಪೈಪ್‌ ಸಂಪರ್ಕ ಕಲ್ಪಿಸಿ ನೀರು ಕೊಡುವ ಕೆಲಸವನ್ನು ನಗರಸಭೆ ಮಾಡುತ್ತಿದೆಯಾದರೂ ಅಕ್ಕಪಕ್ಕ ಪ್ರದೇಶದ ಹಾಗೂ ನೀರಿನ ಟಾಕಿ ಬಲಭಾಗದಲ್ಲಿ ವಾಸವಿರುವ ಜನರು ನೀರಿಗಾಗಿ ನಿತ್ಯ ಹೋರಾಟ ಮಾಡುವಂತಾಗಿದೆ. ಸುಡುಬಿಸಿಲಿನಲ್ಲಿಯೂ ಸರದಿಯಲ್ಲಿ ನಿಂತು ನೀರು ಪಡೆಯುವಂತಾಗಿದೆ.

ಕೆಲವು ಕಡೆಗಳಲ್ಲಿ ಬೋರವೆಲ್ ಇಲ್ಲದ ವಿಷಯ ಕಂಡುಬಂದರೆ ಅಲ್ಲಿ ಟ್ಯಾಂಕ್‌ರಗಳ ಮೂಲಕ ನೀರು ಕೊಡುವ ವ್ಯವಸ್ಥೆ ಮಾಡಿದ್ದಾರೆಂದು ಇಲ್ಲಿನ ಕೆಲವು ಸಾರ್ವಜನಿಕರು ಹೇಳುತ್ತಿದ್ದಾರೆ. ಆದರೆ ಯಾವಾಗ ನೀರು ಬರುತ್ತೆ ಎಂಬುವುದು ನಮಗೆ ತಿಳಿಯುವುದಿಲ್ಲ. ನದಿಗೆ ನೀರು ಬರುತ್ತದೆ ಎಂದು ಬರೀ ಬೊಗಳೆ ಬಿಡುತ್ತಿದ್ದಾರೆ. ಇನ್ನೂ ನೀರು ನದಿಗೆ ಬಂದಿಲ್ಲ ಬೇಗ ಜನಪ್ರತಿನಿಧಿಗಳು ನೀರು ಬಿಡಿಸುವ ವ್ಯವಸ್ಥೆ ಮಾಡಬೇಕು.-ಚನ್ನಪ್ಪ ಹೌದನವರ, ಗುಡ್ಡದ ನಿವಾಸಿ. ರಬಕವಿ

ರಬಕವಿ ನೀರು ಶುದ್ಧಿಕರಣ ಘಟಕದ ಟ್ಯಾಂಕ್‌ನಲ್ಲಿ ಉಳಿದಿರುವ ನೀರು ಅಷ್ಟು ಶುದ್ಧವಾಗಿಲ್ಲ. ಈ ನೀರನ್ನು ಯಾರು ಕುಡಿಯಲು ಬಳಸಬಾರದು. ನೀರು ಅಮೂಲ್ಯವಾಗಿದ್ದರಿಂದ ನಿತ್ಯ ಮನೆಬಳಕೆಗೆ ಮಾತ್ರ ಬಳಸಲು ನಾವು ವಿತರಿಸುತ್ತಿದ್ದೇವೆ. ಕುಡಿಯಲು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕೇವಲ ರೂ. 2ಕ್ಕೆ 10 ಲೀಟರ್‌ ನೀರು ಕೊಡುವ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ನೀರು ತಂದು ಕುಡಿಯಬೇಕು. ನಗರದಲ್ಲಿ ನೀರಿನ ತೊಂದರೆಯಾಗದಂತೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಮ್ಮ ಸಿಬ್ಬಂದಿ 24 ಗಂಟೆಯೂ ನೀರಿನ ವ್ಯವಸ್ಥೆಗಾಗಿ ಶ್ರಮಿಸುತ್ತಿದ್ದಾರೆ. ಅಂತಹ ಯವುದೇ ತೊಂದರೆ ಇಲ್ಲ. ತೊಂದರೆಯಾದರೆ ಕೂಡಲೇ ನಗರಸಭೆಗೆ ಕಚೇರಿಗೆ ಬಂದು ಮಾಹಿತಿ ನೀಡಬೇಕು, ವ್ಯವಸ್ಥೆ ಮಾಡಲಾಗುವುದು

-ಆರ್‌.ಎಂ. ಕೊಡಗೆ ಪೌರಾಯುಕ್ತರು. ನಗರಸಭೆ ರಬಕವಿ ಬನಹಟ್ಟಿ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.