ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ವರ ಸಹಕಾರ ಮುಖ್ಯ

Team Udayavani, Jun 21, 2020, 2:02 PM IST

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ವರ ಸಹಕಾರ ಮುಖ್ಯ

ಬನಹಟ್ಟಿ: ಮಕ್ಕಳ ಶೈಕ್ಷಣಿಕ ಗುಣಮಟ್ಟ, ದೇಶ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಪರೀಕ್ಷೆಗಳು ಕಡ್ಡಾಯವಾಗಿ ನಡೆಯಲೇಬೇಕು. ಈ ನಿಟ್ಟಿನಲ್ಲಿ ಸರ್ಕಾರದ ತೀರ್ಮಾನ ಸರಿಯಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಇಲಾಖೆ ಅಧಿಕಾರಿಗಳು, ಪಾಲಕರು ಮತ್ತು ವಿದ್ಯಾರ್ಥಿಗಳ ಸಹಾಯ ಸಹಕಾರ ಮುಖ್ಯ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ತಾಲೂಕಿನ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳನ್ನು ಶನಿವಾರ ಪರಿಶೀಲನೆ ಮಾಡಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.

ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ನೇಮಗೌಡ ಮಾತನಾಡಿ, ಒಟ್ಟು 24 ಪರೀಕ್ಷಾ ಕೇಂದ್ರಗಳಲ್ಲಿ 7746 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 700ಕ್ಕೂ ಹೆಚ್ಚು ಸಿಬ್ಬಂದಿ ವರ್ಗ ಪಡೆದುಕೊಳ್ಳಲಾಗಿದೆ. ಪ್ರತಿಯೊಂದು ಕೋಣೆಯಲ್ಲಿ ಕನಿಷ್ಠ 15 ಗರಿಷ್ಠ 24 ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಜ್ವರ, ಕೆಮ್ಮು, ಶೀತದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಎರಡು ವಿಶೇಷ ಕೋಣೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾರ್ಥಿಗಳಿಗೆ ಶಾಲೆ ಆವರಣದಲ್ಲಿ ಸ್ಕ್ರೀನಿಂಗ್‌ ಮಾಡಲಾಗುವುದು ಎಂದರು.

ತೋಟ ಮತ್ತು ಬೇರೆ ಕಡೆಯಿಂದ ಪರೀಕ್ಷಾ ಕೇಂದ್ರಕ್ಕೆ 1025 ವಿದ್ಯಾರ್ಥಿಗಳನ್ನು ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಕರೆ ತರುವ 45 ಮಾರ್ಗಗಳನ್ನು ಮಾಡಲಾಗಿದೆ. ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರ ಬರಲು ತೊಂದರೆಯಾಗುವಂತಹ 250 ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.

ಈ ವೇಳೆ ಸಿಪಿಐ ಜಿ. ಕರುಣೇಶಗೌಡ, ಪಿಎಎಸ್‌ಐ ರವಿಕುಮಾರ ಧರ್ಮಟ್ಟಿ, ರವೀಂದ್ರ ಸಂಪಗಾವಿ, ಜನತಾ ಶಿಕ್ಷಣ ಸಂಘದ ಕಾರ್ಯಾಧ್ಯಕ್ಷ ಬಸವರಾಜ ಜಾಡಗೌಡ, ಉಪಾಧ್ಯಕ್ಷ ಶ್ರೀಶೈಲ ಭದ್ರನವರ, ಮುಖ್ಯ ಶಿಕ್ಷಕರಾದ ಎಂ.ಎಂ. ಹೊಂಬರಡಿ, ರವಿ ಬಸಗೊಂಡನವರ, ತಳವಾರ, ಆರ್‌.ಡಿ. ಪಾಠಕ, ಎಂ.ಜಿ. ಕಲಕಂಬ ಇದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.