ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆ ಫೋಟೋ ವೈರಲ್: ಈ ಬಗ್ಗೆ ಅವರು ಹೇಳಿದ್ದೇನು ?
Team Udayavani, Jul 23, 2022, 4:28 PM IST
ಕುಷ್ಟಗಿ (ದೋಟಿಹಾಳ): ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕೊಪ್ಪಳದ ಕುಷ್ಟಗಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾತಾನಾಡಿದ ವಿಜಯಾನಂದ ಕಾಶಪ್ಪನವರ್ ,ಈ ಬಗ್ಗೆ ನನಗೇನೂ ಗೊತ್ತಿಲ್ಲ. ನನಗೆ ದಾಖಲೆ ಇದರೆ ಕೊಡಿ ಮಾತನಾಡುತ್ತೇನೆ, ಫೋಟೊ ವೈರಲ್ ಆಗಿರುವುದು ನನಗೆ ಗೊತ್ತಿಲ್ಲ ಎಂದಿದ್ದಾರೆ.
ಇಂಥಹ ಪೋಟೊ ವೈರಲ್ ಮಾಡುವುದೇ ಮಾಧ್ಯಮದವರ ಕೆಲಸ. ನಮ್ಮ ವಿರೋಧಿಗಳು ಇಂತಹ ಕೆಲಸ ಮಾಡುತ್ತಿರುತ್ತಾರೆ. ನಾನು ಇದಕ್ಕೆಲ್ಲ ಬಗ್ಗುವುದಿಲ್ಲ- ಜಗ್ಗುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಇದೆ. ಸಿಎಂ ಯಾರು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ಜಮೀರ್ ಅಹ್ಮದ್ ಹೇಳಿಕೆ ಅವರ ವೈಯಕ್ತಿಕ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ