ಡಿಸಿ ಸೂಚನೆ ಪಾಲಿಸದ ಕಾರ್ಖಾನೆಗಳು


Team Udayavani, Dec 1, 2019, 3:14 PM IST

bk-tdy-1

ಮುಧೋಳ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಮಾಲಿಕರು ಜಿಲ್ಲಾಧಿಕಾರಿ ನೀಡಿದ ಸೂಚನೆಯೂ ಪಾಲಿಸದೇ ರೈತರಿಗೆ ಅನ್ಯಾಯ ಮುಂದುವರಿಸಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಶನಿವಾರ ಸಂಜೆ ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿರೈತರ ಸಮಸ್ಯೆ ಕುರಿತು ಚರ್ಚಿಸಲಾಯಿತು. ಬಳಿಕಕಬ್ಬು ಬೆಳೆಗಾರರ ಸಭೆಯನ್ನು ಡಿ.2ರಂದು ಸಂಜೆ 4ಕ್ಕೆಮತ್ತೂಮ್ಮೆ ನಡೆಸಲು ತೀರ್ಮಾನಿಸಲಾಯಿತು.

2016-17, 2017-18ನೇ ಸಾಲಿನ ಬಾಕಿ ಪಾವತಿ ಕುರಿತು ನ. 8ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನಡೆದ ಸಭೆಯ ಪ್ರಕಾರ ಮುಚ್ಚಳಿಕೆ ಪತ್ರದಂತೆ ಮಾರ್ಚ್‌ ಒಳಗಾಗಿ ನೀಡಬೇಕಾದ ಬಾಕಿಯನ್ನುಉಳಿಸಿಕೊಂಡಿರುವ ಕಾರ್ಖಾನೆಗಳು 2016-17ನೇಸಾಲಿನ ಕಬ್ಬಿನ ಬಾಕಿಯನ್ನು ಸಂಪೂರ್ಣವಾಗಿ ನೀಡಬೇಕು. 2017-18ನೇ ಸಾಲಿಗೆ ಕಾರ್ಖಾನೆಪ್ರಾರಂಭಿಸುವ ಮುನ್ನ, ಬಾಕಿಯಲ್ಲಿ ಶೇ. 50 ನೀಡಿಯೇ ಕಾರ್ಖಾನೆಗಳು ಕಬ್ಬು ನುರಿಸುವುದನ್ನು ಆರಂಭಿಸಬೇಕು. ಕಾರ್ಖಾನೆ ಆರಂಭಗೊಂಡ15 ದಿನಗಳಲ್ಲಿ ಉಳಿದ ಬಾಕಿ ಕೊಡಬೇಕು ಎಂದು ಸ್ವತಃ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಇದಕ್ಕೆ ಎಲ್ಲ ಕಾರ್ಖಾನೆಯವರು ಒಪ್ಪಿಗೆ ನೀಡಿ, ಕಾರ್ಖಾನೆಗಳ ಕಬ್ಬು ನುರಿಸುವಿಕೆ ಆರಂಭಿಸಿದ್ದರು. ಶೇ. 50 ಬಾಕಿ ನೀಡಿದ್ದು, ಉಳಿದ ಕಬ್ಬಿನ ಬಾಕಿಯನ್ನು ಈ ವರೆಗೆ ಯಾವ ಕಾರ್ಖಾನೆಗಳೂ ನೀಡಿಲ್ಲ. ಆ ಮೂಲಕ ಜಿಲ್ಲಾಧಿಕಾರಿಗಳ ಸೂಚನೆ ಉಲ್ಲಂಘಿಸಿವೆ ಎಂದುರೈತ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.

2018-19 ಮತ್ತು ಪ್ರಸಕ್ತ 2019-20 ನೇ ಸಾಲಿನ ಕಬ್ಬಿಗೆ ಕಟಾವು ಮತ್ತು ಸಾಗಾಣಿಕೆ ದರದ ಕುರಿತುಸರ್ಕಾರ ನಿರ್ದೇಶನ ನೀಡಿ 10 ದಿನ ಕಳೆದಿವೆ. ಆದರೂ, ಕಾರಖಾನೆಗಳು ಕಳೆದ ಸಾಲಿನ ಎಫ್‌ಆರ್‌ಪಿಯಲ್ಲಿ ಹೆಚ್ಚುವರಿಯಾಗಿ ವಜಾಗೊಳಿಸಿದ್ದ ಕಟಾವು ಮತ್ತು ಸಾಗಾಣಿಕೆ ದರದಲ್ಲಿ ರೈತರಿಗೆ ಕೋಡಬೇಕಾದಬಾಕಿ ಬಗ್ಗೆ ಮತ್ತು ಈ ವರ್ಷ ವಜಾಗೊಳಿಸುವ ಕಟಾವು ಮತ್ತು ಸಾಗಾಣಿಕೆ ದರದ ಕುರಿತು ಕಾರ್ಖಾನೆಗಳು ನಿರ್ಧಾರ ಕೈಗೊಳ್ಳುತ್ತಿಲ್ಲ. ಆದ್ದರಿಂದಈ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಲು ಡಿ. 2ರಂದು ಸಂಜೆ 4ಕ್ಕೆ ಕಬ್ಬು ಬೆಳೆಗಾರರ ಸಭೆ ನಡೆಸಿ,ರೈತರ ತೀರ್ಮಾನದಂತೆ ಮುಂದಿನ ಹೋರಾಟ ರೂಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ರೈತ ಮುಖಂಡರಾದ ಗೊವಿಂದಪ್ಪಗುಜ್ಜನ್ನವರ, ರಂಗನಗೌಡ ಪಾಟೀಲ, ರಾಮಕೃಷ್ಣಬುದ್ನಿ, ಲಕ್ಷ್ಮಣ ಹುಚರಡ್ಡಿ, ದುಂಡಪ್ಪ ಲಿಂಗರಡ್ಡಿ, ಸಂಗಪ್ಪ ದೇಸಾಯಿ, ಪಾಂಡಪ್ಪ ಮಂಟೂರ, ಬಸವಂತ ಕಾಟೆ, ದುಂಡಪ್ಪ ಯರಗಟ್ಟಿ, ರಮೇಶನಾಯಿಕ, ಸದಾಶೀವ ಯಡಹಳ್ಳಿ, ರಾಜೆಂದ್ರ ಚಂದನಶಿವ, ಯಲ್ಲಪ್ಪ ಮುನವಳ್ಳಿ, ತಿಮ್ಮಣ್ಣ ನಾಯಿಕ, ಬಂಡು ಘಾಟಗೆ, ಗೋವಿಂದಗೌಡ ಪಾಟೀಲ, ವಿಶ್ವನಾಥ ಉದಗಟ್ಟಿ ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಲಿ

ರೈತರು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಲಿ

ವಿದ್ಯಾರ್ಥಿಗಳಲ್ಲಿರಲಿ ಸವಾಲು ಎದುರಿಸುವ ದಿಟ್ಟ ಶಕ್ತಿ; ಶಾಸಕ ದೊಡ್ಡನಗೌಡ

ದೆದ್ಗರಗಗ್

ಸಂತ್ರಸ್ತರಿಗೆ ಹಕ್ಕು ಪತ್ರ ಕೊಡಲು ತ್ವರಿತ ಕ್ರಮ

ವದಸಬ್ಸಬ್ಸವದ

ಆರೋಗ್ಯ ಕಾಪಾಡಿಕೊಳ್ಳಲು ಸಲಹೆ

ಸ್ಗ್ಸಗಸ್ಗದಸ

ಅನುಮತಿ ಇಲ್ಲದ್ದರಿಂದ ತೆರವು

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಮನೆಗಳಿಂದ ಅಸಮರ್ಪಕ ತ್ಯಾಜ್ಯ ಸಂಗ್ರಹ 

ಮನೆಗಳಿಂದ ಅಸಮರ್ಪಕ ತ್ಯಾಜ್ಯ ಸಂಗ್ರಹ 

ನೂತನ ಕಿಂಡಿ ಅಣೆಕಟ್ಟಿನಿಂದ ಸಮೃದ್ಧ ಜಲ

ನೂತನ ಕಿಂಡಿ ಅಣೆಕಟ್ಟಿನಿಂದ ಸಮೃದ್ಧ ಜಲ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.