ಕಾಂಗ್ರೆಸ್‌ನಿಂದ ಸುಳ್ಳು ಗ್ಯಾರಂಟಿ: ಮುರುಗೇಶ ನಿರಾಣಿ

ನಮ್ಮ ಜನತೆ ಬದುಕು ಸುಸ್ಥಿರವಾಗಬೇಕು. ಉತ್ತಮ ದರ್ಜೆ ಮೂಲಭೂತ ಸೌಕರ್ಯ ದೊರೆಯಬೇಕು

Team Udayavani, Apr 6, 2023, 5:51 PM IST

ಕಾಂಗ್ರೆಸ್‌ನಿಂದ ಸುಳ್ಳು ಗ್ಯಾರಂಟಿ: ಮುರುಗೇಶ ನಿರಾಣಿ

ಬಾಗಲಕೋಟೆ: ಕಳೆದ 5 ವರ್ಷಗಳ ನನ್ನ ಅವಧಿಯಲ್ಲಿ ನೀರಾವರಿ, ವಿದ್ಯುತ್‌, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಜನತೆ ಅಭಿವೃದ್ಧಿ ಪರವಾಗಿದ್ದಾರೆ. ಅವರ ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕ ಜನಸೇವೆ ಮಾಡಿದ ತೃಪ್ತಿ ನನಗಿದೆ ಎಂದು
ಸಚಿವ ಮುರುಗೇಶ ನಿರಾಣಿ ಹೇಳಿದರು.

ಬೀಳಗಿ ಮತಕ್ಷೇತ್ರದ ಬಾದಾಮಿ ತಾಲೂಕು ವ್ಯಾಪ್ತಿಯ ಇನಾಂಹುಲ್ಲಿಕೇರಿ ಗ್ರಾಪಂ ವ್ಯಾಪ್ತಿಯ ಯಂಕಂಚಿ, ಮಣಿನಾಗರ, ಗುಬ್ಬೇರಕೊಪ್ಪ, ಹುಲ್ಲಿಕೇರಿ, ಮತ್ತಿಕಟ್ಟಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಬಾದಾಮಿ ತಾಲೂಕಿನಲ್ಲಿ ನೀರು ಹರಿಸಿ, ಹಸಿರು ಕಂಗೊಳಿಸುವಂತೆ ಮಾಡುವುದು ನನ್ನ ಧ್ಯೇಯವಾಗಿತ್ತು.

ನಮ್ಮ ಜನತೆ ಬದುಕು ಸುಸ್ಥಿರವಾಗಬೇಕು. ಉತ್ತಮ ದರ್ಜೆ ಮೂಲಭೂತ ಸೌಕರ್ಯ ದೊರೆಯಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಈ ಭಾಗಕ್ಕೆ ಹೆರಕಲ್‌, ಕೆರೂರು, ಅನವಾಲ, ಕಾಡರಕೊಪ್ಪ ನೀರಾವರಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ಬಾದಾಮಿ ತಾಲೂಕಿನ ಚಿತ್ರಣ ಬದಲಾಗಲಿದೆ ಎಂದ ಅವರು, ಸುಳ್ಳು ಆಶ್ವಾಸನೆ ನೀಡುವ ಕಾಂಗ್ರೆಸ್‌ ನಾಯಕರ ಬಣ್ಣದ ಮಾತಿಗೆ ಮರುಳಾಗದೇ ವಿಕಾಸ ಮಂತ್ರ ಪಠಿಸುವ ಬಿಜೆಪಿಗೆ ಮತ್ತೂಮ್ಮೆ ಜನಾಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಮುರುಗೇಶ ನಿರಾಣಿಯವರ ಅಭಿವೃದ್ದಿ ಕಾರ್ಯ ಮೆಚ್ಚಿ ಯಂಕಂಚಿ, ಮಣಿನಾಗರ, ಗುಬ್ಬೇರಕೊಪ್ಪ, ಇನಾಂ ಹುಲ್ಲಿಕೇರಿ ಹಾಗೂ ಮತ್ತಿಕಟ್ಟಿ ಗ್ರಾಮದ ಯಲ್ಲಪ್ಪ ಮಾದರ, ಕೊಪಲಪ್ಪ ಮಾದರ, ಶಿವಪ್ಪ ಮಾದರ, ಗಂಗಾಧರ ಬುಡನ್ನವರ, ಸುರೇಶ ಮ್ಯಾಗೇರಿ, ಬಸಪ್ಪ ಕೊಳಗನ್ನವರ, ದ್ಯಾಮನ್ನ ಆಶೇದಾರ, ಅಶೋಕ ಸಾಗರ, ಸರೋಜಾ ಸಾಗರ, ಬಾಲಪ್ಪ ಮಾದರ ಸೇರಿದಂತೆ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರಿದರು.

ಈ ವೇಳೆ ಮುಖಂಡರಾದ ಸಂಗಯ್ಯ ಸರಗಣಾಚಾರಿ, ಹೂವಪ್ಪ ರಾಠೊಡ, ಮಲ್ಲಿಕಾರ್ಜುನ ಅಂಗಡಿ, ಯಮುನಾ ಯಂಕಂಚಿ, ಹಣಮಂತಗೌಡ ಗೌಡರ, ಫಕೀರಪ್ಪ ಈರಗೋಳ, ಮಲ್ಲು ಕೆಂಪಾರ್‌, ಡಾ| ಅರವಿಂದಪ್ಪ ಕೊವಳ್ಳಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.