ಮುಧೋಳ: ಹೊಳೆಬಸವೇಶ್ವರ ದೇವಸ್ಥಾನ ಜಲಾವೃತ
Team Udayavani, May 21, 2022, 11:53 AM IST
ಮುಧೋಳ: ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ನದಿ ಪಾತ್ರದ ಜನರಲ್ಲಿ ಇದೀಗ ಪ್ರವಾಹದ ಆತಂಕ ನಿರ್ಮಾಣವಾಗಿದ್ದು, ತಾಲೂಕಿನ ಮಾಚಕನೂರು ಗ್ರಾಮದ ಐತಿಹಾಸಿಕ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.
ಗ್ರಾಮಕ್ಕೆ ಹೊಂದಿಕೊಂಡಿರುವ ಬ್ಯಾರೇಜ್ಗೆ ಅಪಾರ ಪ್ರಮಾಣದ ನೀರು ಹರಿದುಬರತ್ತಿದ್ದು, ಬ್ಯಾರೇಜ್ನ ಎಲ್ಲ ಗೇಟ್ಗಳನ್ನು ತೆರದಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ