ಕಾಂಗ್ರೆಸ್‌ ಕಮಿಟಿಯಿಂದ ಪ್ರವಾಹ ಸ್ಥಿತಿ ವೀಕ್ಷಣೆ

Team Udayavani, Aug 11, 2019, 11:16 AM IST

ಜಮಖಂಡಿ: ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಕಾಂಗ್ರೆಸ್‌ ಪದಾಧಿಕಾರಿಗಳು ಚಿಕ್ಕಪಡಸಲಗಿ ಸೇತುವೆ ವೀಕ್ಷಿಸಿದರು.

ಜಮಖಂಡಿ: ತಾಲೂಕಿನ ಕೃಷ್ಣಾನದಿ ಪ್ರವಾಹದಿಂದ ಸಿಲುಕಿಕೊಂಡು ನೊಂದಿರುವ ವಿವಿಧ ಗ್ರಾಮಗಳ ನಿರಾಶ್ರಿತರ ಕೇಂದ್ರಗಳಿಗೆ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಸಾವಳಗಿ-ಜಮಖಂಡಿ ಬ್ಲಾಕ್‌ ಕಾಂಗ್ರೆಸ್‌ ಕಮೀಟಿ ಪದಾಧಿಕಾರಿಗಳು ಭೇಟಿ ನೀಡಿ ಆತ್ಮಸ್ಥೆರ್ಯ ತುಂಬಿದರು.

ಚಿಕ್ಕಪಡಸಲಗಿ ಸೇತುವೆ ವೀಕ್ಷಣೆ ಮಾಡಿದ ನಂತರ ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಅವರಿಂದ ಪ್ರವಾಹ ಸುಳಿಯಲ್ಲಿ ಸಿಲುಕಿರುವ ಮತಕ್ಷೇತ್ರದ 27 ಗ್ರಾಮಗಳಲ್ಲಿ ಸ್ಥಿತಿಗತಿಗಳ ಅಂಕಿ-ಅಂಶ ಮಾಹಿತಿ ಪಡೆದುಕೊಂಡರು.

ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಪ್ರವಾಹದಲ್ಲಿ ಸಿಲುಕಿದ ಪ್ರತಿಯೊಂದ ಗ್ರಾಮಕ್ಕೆ, ಗ್ರಾಮದ ಜನರೊಂದಿಗೆ ಭೇಟಿ ಮಾಡಿ ತಾಲೂಕಾಡಳಿತ ನಿರ್ಮಿಸಿರುವ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವೊಲಿಸಲಾಗಿದೆ ಎಂದರು.

ನ್ಯಾಯವಾದಿ ಎನ್‌.ಎಸ್‌.ದೇವರವರ, ರಾಜ್ಯ ಜವಳಿ ನಿಗಮ ಮಾಜಿ ಉಪಾಧ್ಯಕ್ಷ ನಜೀರ ಕಂಗನೊಳ್ಳಿ, ಜಮಖಂಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ

ವರ್ಧಮಾನ ನ್ಯಾಮಗೌಡ, ಶ್ಯಾಮರಾವ ಘಾಟಗೆ, ಮುತ್ತಣ್ಣ ಮೇತ್ರಿ, ಸಿದ್ದು ಮೀಸಿ, ಪದ್ಮಣ್ಣ ಜಕನೂರ, ಅನ್ವರ ಮೋಮಿನ, ಮಹೇಶ ಕೊಳಿ, ಮುಸ್ತಾಕ ಝಂಡೆ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬಾಗಲಕೋಟೆ: "ದೇಸಿ ಕಲೆಗಳಲ್ಲಿ ಒಂದಾದ ನಾಟಕವು, ಮನುಷ್ಯನ ಆತ್ಮ ನಿರೀಕ್ಷೆಯ ಕೇಂದ್ರವಾಗಿದ್ದು, ಅದು ಮನಪರಿವರ್ತನೆಯನ್ನು ಮಾಡುತ್ತದೆ' ಎಂದು ಭೋವಿ ಗುರುಪೀಠದ ಇಮ್ಮಡಿ...

  • ಇಳಕಲ್ಲ: ಬನ್ನಿಕಟ್ಟಿ, ಹೊಸಪೇಟ ಓಣಿ, ಕುಲಕರ್ಣಿ ಪೇಟ್‌, ಚವ್ಹಾಣ ಪ್ಲಾಟ್‌ ನಗರಸಭೆ ಹತ್ತಿರದ ಅಂಬೇಡ್ಕರ್‌ ಭವನದಿಂದ ಗುರಲಿಂಗಪ್ಪ ಕಾಲೋನಿ ವರೆಗೆ ಸುಮಾರು 2 ಸಾವಿರಕ್ಕೂ...

  • ಬಾಗಲಕೋಟೆ: ಕೂಲಿ ಕಾರ್ಮಿಕರೊಂದಿಗೆ ತಾವು ಸಹ ಕೆಲಸದಲ್ಲಿ ಸಾಥ್‌ ನೀಡುವ ಮೂಲಕ ಜಿಪಂ ಸಿಇಒ ಗಂಗೂಬಾಯಿ ಮಾನಕರ ಕಾರ್ಮಿಕರಿಗೆ ಪ್ರೇರಣೆಯಾದರು. ಜಿಪಂ ಹಾಗೂ ವಾರ್ತಾ...

  • ಬಾಗಲಕೋಟೆ: ಮಹಾ ಶಿವರಾತ್ರಿಯಂದು ದೇಶದೆಲ್ಲೆಡೆ ಶಿವ, ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲುತ್ತದೆ. ಆದರೆ, ಇಲ್ಲೊಂದು ಸಾವಿರ ತೂಕದ ಬೃಹತ್‌ ಶಿವಲಿಂಗ ಹಲವುವರ್ಷಗಳಿಂದ...

  • ಬಾಗಲಕೋಟೆ: ಆಲಮಟ್ಟಿ ಜಲಾಶಯ ಎತ್ತರದಿಂದ ಸ್ವಾಧೀನಗೊಳ್ಳಲಿರುವ ಬಾಗಲಕೋಟೆ ನಗರದ ಮುಳುಗಡೆ ಸಂತ್ರಸ್ತರಿಗೆ ಹೊಸ ಭೂ ಸ್ವಾಧೀನ ಕಾಯ್ದೆಯಡಿ ಪರಿಹಾರ, ಪುನರ್‌ವಸತಿ...

ಹೊಸ ಸೇರ್ಪಡೆ