ಮಾಜಿ ಸಿಎಂ ಎಸ್‌.ಆರ್‌. ಕಂಠಿ ಸರಳ ರಾಜಕಾರಣಿ

ನಾಡಿನ ಜನರಿಗಾಗಿ ಅರ್ಪಿಸಿ ಜನರ ಸೇವೆಯೇ ಜನಾರ್ದನ ಸೇವೆ ತತ್ವವನ್ನು ಅನುಷ್ಠಾನಕ್ಕೆ ತಂದವರು

Team Udayavani, Jan 24, 2022, 5:44 PM IST

ಮಾಜಿ ಸಿಎಂ ಎಸ್‌.ಆರ್‌. ಕಂಠಿ ಸರಳ ರಾಜಕಾರಣಿ

ಇಳಕಲ್ಲ: ಎಸ್‌.ಆರ್‌. ಕಂಠಿಯವರು ರಾಜ್ಯ ಕಂಡ ಅಪರೂಪದ ವಿರಳಾತೀತ ರಾಜಕಾರಣಿ ಎಂದು ನಗರಸಭೆ ಅಧ್ಯಕ್ಷ ಮಂಜುನಾಥ ಶೆಟ್ಟರ ಹೇಳಿದರು. ನಗರದ ಎಸ್‌.ಆರ್‌ ಕಂಠಿ ವೇದಿಕೆ ವತಿಯಿಂದ ಮಾಜಿ ಮುಖ್ಯಮಂತ್ರಿ ಲಿಂ| ಎಸ್‌.ಆರ್‌. ಕಂಠಿ ಜನ್ಮದಿನ ಹಾಗೂ ನಗರದ ವಿವಿಧ ಗಣ್ಯರಿಗೆ ಸತ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಂಠಿಯವರ ಜನಸೇವೆಯ ಮಾದರಿಯಲ್ಲಿಯೇ ನಡೆದುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

ನಗರದ ಸರ್ವಾಂಗೀಣ ಪ್ರಗತಿಗೆ ನಗರ ಸ್ವಚ್ಛತೆಗೆ ಆದ್ಯತೆ ನೀಡುತ್ತೇನೆ ಹೇಳಿದರು. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶಿಕ್ಷಕ ಮಲ್ಲಿಕಾರ್ಜುನ ಅಂಗಡಿ ಮಾತನಾಡಿ, ಎಸ್‌. ಆರ್‌. ಕಂಠಿಯವರು ನಾಡಿನ ಜನರಿಗಾಗಿ ಅರ್ಪಿಸಿ ಜನರ ಸೇವೆಯೇ ಜನಾರ್ದನ ಸೇವೆ ತತ್ವವನ್ನು ಅನುಷ್ಠಾನಕ್ಕೆ ತಂದವರು ಎಂದು ಹೇಳಿದರು.

ಇಳಕಲ್ಲ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಗಂಗಾಧರ ಶೆಟ್ಟರ, ಉಪಾಧ್ಯಕ್ಷ ವೀರೇಶ ಜೀರಗಿ, ಪ್ರಧಾನಕಾರ್ಯದರ್ಶಿ ವೀರಭದ್ರಪ್ಪ ಅಂಗಡಿ, ಖಜಾಂಚಿ ಮಹಾಬಳೇಶ್ವರ ಮರಟದ ಹಾಗೂ ವಿಜಯಮಹಾಂತೇಶ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ನಿರ್ದೇಶಕ ಎಂ.ಜಿ ಪಟ್ಟಣಶೆಟ್ಟಿ, ಪ್ರಶಾಂತ ಪಟ್ಟಣಶೆಟ್ಟಿ, ನಿವೃತ್ತ ಶಿಕ್ಷಕ ಅಮರೇಶ ಐಹೊಳ್ಳಿ, ಎಸ್‌.ಆರ್‌. ಕಂಠಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅಡಿವೆಪ್ಪ ಅಂಗಡಿ, ನೂತನ ಅಧ್ಯಕ್ಷ ಬಸವರಾಜ ಗುಗ್ಗರಿ ಅವರನ್ನು ಸನ್ಮಾನಿಸಲಾಯಿತು.

ನಗರದ ಗಣ್ಯ ವರ್ತಕ ಆದಪ್ಪ ಮೇರನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಮಹಾಂತಪ್ಪ ವಾಲಿ, ವೀರಣ್ಣ ಅಂಗಡಿ, ಮಲ್ಲಣ್ಣ ಹರವಿ, ಮೋಹನ ಅಕ್ಕಿ, ವೀರಪ್ಪ ಗೋನಾಳ, ಪರುತಗೌಡ ಪಟ್ಟಣಶೆಟ್ಟಿ, ಶಿವರಾಜ ಅಕ್ಕಿ, ಮುತ್ತಣ್ಣ ಕಕ್ಕಸಗೇರಿ ಉಪಸ್ಥಿತರಿದ್ದರು. ಮಲ್ಲಪ್ಪ ಅಂಗಡಿ ಸ್ವಾಗತಿಸಿದರು. ಬಸವರಾಜ ಚಳಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚನ್ನಬಸವ ಲೆಕ್ಕಿಹಾಳ ನಿರೂಪಿಸಿದರು. ಸಾವಿತ್ರಿ ಬೆಲ್ಲದ ವಂದಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.